Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಆನಂದಪುರದಲ್ಲಿ ಮುಖ್ಯೋಪಾಧ್ಯಾಯನ ವಿರುದ್ಧ ವಿದ್ಯಾರ್ಥಿನಿಯರ ಗಂಭೀರ ಆರೋಪ

ಆನಂದಪುರದಲ್ಲಿ ಮುಖ್ಯೋಪಾಧ್ಯಾಯನ ವಿರುದ್ಧ ವಿದ್ಯಾರ್ಥಿನಿಯರ ಗಂಭೀರ ಆರೋಪ

ನವಾಡದ ಆನಂದಪುರದಲ್ಲಿ ಶಾಲೆಯ ಮುಖ್ಯೋಪಾಧ್ಯಾಯನ ವಿರುದ್ಧ 6, 7 ಮತ್ತು 8ನೇ ತರಗತಿಯ ಹಲವು ವಿದ್ಯಾರ್ಥಿನಿಯರು ಕಿರುಕುಳದ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ವಿದ್ಯಾರ್ಥಿನಿಯರ ಹೇಳಿಕೆಯ ಪ್ರಕಾರ, ಮುಖ್ಯೋಪಾಧ್ಯಾಯರು ತಮ್ಮೊಂದಿಗೆ ಅನುಚಿತವಾಗಿ ಮಾತನಾಡುತ್ತಿದ್ದರು ಮತ್ತು ಅಸೌಕರ್ಯ ಉಂಟುಮಾಡುವ ರೀತಿಯಲ್ಲಿ ವರ್ತಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ

ಕೆಲವು ವಿದ್ಯಾರ್ಥಿನಿಯರು ಶಾಲೆಯ ಶೌಚಾಲಯದ ಬಳಿ ಅನುಚಿತವಾಗಿ ವರ್ತಿಸುತ್ತಿದ್ದರು ಎಂದು ಆರೋಪಿಸಿದ್ದರೆ, ಇನ್ನೂ ಕೆಲವರು ತಮ್ಮನ್ನು ಬಲವಂತವಾಗಿ ಹತ್ತಿರ ಕರೆದು ಅನುಚಿತವಾಗಿ ಸ್ಪರ್ಶಿಸುತ್ತಿದ್ದರು ಎಂದು ಹೇಳಿದ್ದಾರೆ.

ಒಬ್ಬ ವಿದ್ಯಾರ್ಥಿನಿ, ನೀರು ಕುಡಿಯಲು ಹೋಗುತ್ತಿದ್ದ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರು ತಮ್ಮನ್ನು ಕರೆದು ಹತ್ತಿರ ಕೂರಿಸಿಕೊಂಡು ಅನುಚಿತವಾಗಿ ಸ್ಪರ್ಶಿಸಿದರು ಎಂದು ಆರೋಪಿಸಿದ್ದಾಳೆ.

ಮತ್ತೊಬ್ಬ ವಿದ್ಯಾರ್ಥಿನಿ, ಪರೀಕ್ಷೆಗೆ ತಡವಾಗಿ ಬಂದಿದ್ದ ಸಂದರ್ಭದಲ್ಲಿ ಪ್ರಶ್ನೆಪತ್ರಿಕೆ ಪಡೆಯಲು ಹೋದಾಗ ಮುಖ್ಯೋಪಾಧ್ಯಾಯರು ತನ್ನ ಕೆನ್ನೆಯನ್ನು ಅನುಚಿತವಾಗಿ ಸ್ಪರ್ಶಿಸಿದರು ಎಂದು ಹೇಳಿದ್ದಾಳೆ.

ಈ ರೀತಿಯ ಹಲವು ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಸಂಬಂಧಪಟ್ಟ ಅಧಿಕಾರಿಗಳು ವಿದ್ಯಾರ್ಥಿನಿಯರ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ, ಘಟನೆಗಳ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕಾಗಿದೆ.

ಇದನ್ನೂ ಓದಿ: ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?

ಆರೋಪಗಳು ತನಿಖೆಯಲ್ಲಿ ಸಾಬೀತಾದರೆ, ಕಾನೂನಿನ ಪ್ರಕಾರ ಸೂಕ್ತ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ, ಮಕ್ಕಳಿಗೆ ಸುರಕ್ಷಿತ ಮತ್ತು ಭಯಮುಕ್ತ ಶಾಲಾ ವಾತಾವರಣ ಒದಗಿಸುವುದು ಅತ್ಯಂತ ಮುಖ್ಯವಾಗಿದೆ.

Web Add
ಶೋಷಿತರಿಗೆ ಟೈಮ್ ಟ್ರಾವೆಲ್ ಮಾಡುವ ಟೈಮ್ ಸೆನ್ಸ್ ಇಲ್ಲ
ಶೋಷಿತರಿಗೆ ಟೈಮ್ ಟ್ರಾವೆಲ್ ಮಾಡುವ ಟೈಮ್ ಸೆನ್ಸ್ ಇಲ್ಲ
ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ
ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ
ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ:  ವಿಶೇಷ ತನಿಖಾ ತಂಡ ರಚನೆ
ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ವಿಶೇಷ ತನಿಖಾ ತಂಡ ರಚನೆ
MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ
MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ
ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ
ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ
ಥೇರೀಗಾಥಾ: ಬೌದ್ಧ ಭಿಕ್ಷುಣಿಯರ ಅನುಭವದ ಗೀತೆಗಳು
ಥೇರೀಗಾಥಾ: ಬೌದ್ಧ ಭಿಕ್ಷುಣಿಯರ ಅನುಭವದ ಗೀತೆಗಳು
ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು
ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು
ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ
ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?
ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?
₹500 ನೋಟುಗಳನ್ನು ಬಳಸಿ ವಂಚನೆಗೆ ಯತ್ನ: ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಬಂಧನ!
₹500 ನೋಟುಗಳನ್ನು ಬಳಸಿ ವಂಚನೆಗೆ ಯತ್ನ: ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಬಂಧನ!
Prajapara News Kannada

Discover more from Prajapara News

Subscribe now to keep reading and get access to the full archive.

Continue reading