Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ವಿಶೇಷ ತನಿಖಾ ತಂಡ ರಚನೆ

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ:  ವಿಶೇಷ ತನಿಖಾ ತಂಡ ರಚನೆ

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಐವರು ಹಿರಿಯ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಆದೇಶ ಹೊರಡಿಸಿದೆ.

ಸೆಪ್ಟೆಂಬರ್ 24ರಂದು ಹೊರಡಿಸಲಾದ ಸರ್ಕಾರಿ ಆದೇಶದ ಪ್ರಕಾರ, ಹಿರಿಯ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರನ್ನು ವಿಶೇಷ ತನಿಖಾ ತಂಡದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ವಿಶೇಷ ತನಿಖಾ ತಂಡದಲ್ಲಿರುವ ಅಧಿಕಾರಿಗಳು

  1. ಎನ್. ಶಶಿಕುಮಾರ್, ಐಪಿಎಸ್ – ತಂಡದ ಮುಖ್ಯಸ್ಥರು.
  2. ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್ – ಮಂಗಳೂರು ನಗರ ಪೊಲೀಸ್ ಆಯುಕ್ತರು, ಸದಸ್ಯರು.
  3. ನಿಶಾ ಜೇಮ್ಸ್, ಐಪಿಎಸ್ – ಪೊಲೀಸ್ ಅಧಿಕಾರಿ, ಸದಸ್ಯರು.
  4. ಲೋಕೇಶ್ ಜಗಲಾಸರ್, ಐಪಿಎಸ್ – ಪೊಲೀಸ್ ಅಧಿಕಾರಿ, ಸದಸ್ಯರು.
  5. ವೆಂಕಟೇಶ್ ಪ್ರಸನ್ನ – ಹೆಚ್ಚುವರಿ ಪೊಲೀಸ್ ಅಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸದಸ್ಯರು.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ತನಿಖೆ

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 2014ರ ಮಾರ್ಚ್ 7ರಂದು ಚೆನ್ನೈ ಸಿಬಿಐನ ಎಸ್‌ಸಿ‌ಬಿ ಘಟಕದಲ್ಲಿ ದಾಖಲಾದ ಪ್ರಕರಣದ ತನಿಖೆಯನ್ನು ಕೈಗೊಳ್ಳಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.

ಇದನ್ನೂ ಓದಿ: ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ

ಭಾರತೀಯ ನ್ಯಾಯ ಸಂಹಿತೆ-2023ರ ಸೆಕ್ಷನ್ 2(1)(ಯು) ಅಡಿಯಲ್ಲಿ ತನಿಖಾ ತಂಡವನ್ನು ರಚಿಸಿರುವುದಾಗಿ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

ಸುಪ್ರೀಂ ಕೋರ್ಟ್ ನಿರ್ದೇಶನಗಳಿಗೆ ಅನುಗುಣವಾಗಿ ವಿಶೇಷ ತನಿಖಾ ತಂಡವು ಪ್ರಕರಣದ ಮುಂದಿನ ತನಿಖೆಯನ್ನು ಕೈಗೊಳ್ಳಲಿದೆ.

ಇದನ್ನೂ ಓದಿ: ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?
Web Add
ಥೇರೀಗಾಥಾ: ಬೌದ್ಧ ಭಿಕ್ಷುಣಿಯರ ಅನುಭವದ ಗೀತೆಗಳು
ಥೇರೀಗಾಥಾ: ಬೌದ್ಧ ಭಿಕ್ಷುಣಿಯರ ಅನುಭವದ ಗೀತೆಗಳು
₹500 ನೋಟುಗಳನ್ನು ಬಳಸಿ ವಂಚನೆಗೆ ಯತ್ನ: ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಬಂಧನ!
₹500 ನೋಟುಗಳನ್ನು ಬಳಸಿ ವಂಚನೆಗೆ ಯತ್ನ: ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಬಂಧನ!
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ
ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ
ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ:  ವಿಶೇಷ ತನಿಖಾ ತಂಡ ರಚನೆ
ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ವಿಶೇಷ ತನಿಖಾ ತಂಡ ರಚನೆ
ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ
ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ
ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು
ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು
ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?
ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?
MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ
MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ
ಶೋಷಿತರಿಗೆ ಟೈಮ್ ಟ್ರಾವೆಲ್ ಮಾಡುವ ಟೈಮ್ ಸೆನ್ಸ್ ಇಲ್ಲ
ಶೋಷಿತರಿಗೆ ಟೈಮ್ ಟ್ರಾವೆಲ್ ಮಾಡುವ ಟೈಮ್ ಸೆನ್ಸ್ ಇಲ್ಲ
ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು
ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ
ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ
Prajapara News Kannada

Discover more from Prajapara News

Subscribe now to keep reading and get access to the full archive.

Continue reading