Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಚಿತ್ರಮಂದಿರದೊಳಗೆ ತಲೆ ಮೇಲೆ ಬಿದ್ದ ಸೀಲಿಂಗ್

ಚಿತ್ರಮಂದಿರದೊಳಗೆ ತಲೆ ಮೇಲೆ ಬಿದ್ದ ಸೀಲಿಂಗ್

ಬೆಂಗಳೂರಿನ ಪೀಣ್ಯದಲ್ಲಿರುವ ಭಾರತಿ ಥಿಯೇಟರ್‌ನಲ್ಲಿ ಬುಧವಾರ ಸಿನಿಮಾ ಪ್ರದರ್ಶನ ನಡೆಯುತ್ತಿದ್ದ ವೇಳೆ ಸೀಲಿಂಗ್‌ನ ಒಂದು ಭಾಗ ಏಕಾಏಕಿ ಕುಸಿದಿದೆ. ಮಳೆಯಾಗುತ್ತಿದ್ದ ಸಂದರ್ಭದಲ್ಲಿ ಚಿತ್ರಮಂದಿರದ ಒಳಭಾಗದಲ್ಲೇ ಸೀಲಿಂಗ್‌ನ ಭಾಗ ಬಿದ್ದಿದ್ದು, ಘಟನೆಯಿಂದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.
ಘಟನೆ ಬಳಿಕ ಚಿತ್ರಮಂದಿರದ ಸಿಬ್ಬಂದಿ ಸಿನಿಮಾ ಪ್ರದರ್ಶನವನ್ನು ಅರ್ಧದಲ್ಲೇ ಸ್ಥಗಿತಗೊಳಿಸಿದ್ದಾರೆ. ಘಟನೆಯ ನಿಖರ ಕಾರಣ ಹಾಗೂ ಹಾನಿಯ ಪ್ರಮಾಣದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Web Add
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ

₹500 ನೋಟುಗಳನ್ನು ಬಳಸಿ ವಂಚನೆಗೆ ಯತ್ನ: ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಬಂಧನ!

ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ

‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು

ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ:  ವಿಶೇಷ ತನಿಖಾ ತಂಡ ರಚನೆ

ಫಾರ್ಮ್-6, 6A, 7, 8ರಲ್ಲಿ ಸುಳ್ಳು ಅರ್ಜಿ ಸಲ್ಲಿಸಿದ್ರೆ ಕ್ರಮ: CEO ಅನ್ಬುಕುಮಾರ್ ಸೂಚನೆ

ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ

ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು
ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು
ಚಿತ್ರಮಂದಿರದೊಳಗೆ ತಲೆ ಮೇಲೆ ಬಿದ್ದ ಸೀಲಿಂಗ್
ಚಿತ್ರಮಂದಿರದೊಳಗೆ ತಲೆ ಮೇಲೆ ಬಿದ್ದ ಸೀಲಿಂಗ್
ಥೇರೀಗಾಥಾ: ಬೌದ್ಧ ಭಿಕ್ಷುಣಿಯರ ಅನುಭವದ ಗೀತೆಗಳು

ಶೋಷಿತರಿಗೆ ಟೈಮ್ ಟ್ರಾವೆಲ್ ಮಾಡುವ ಟೈಮ್ ಸೆನ್ಸ್ ಇಲ್ಲ

ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ

ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
Prajapara News Kannada

Discover more from Prajapara News

Subscribe now to keep reading and get access to the full archive.

Continue reading