Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು? • ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ! • ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ • ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ • FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ • ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್! • ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು • ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ? • 🔴

ಧೀರಜ್‌ಗೆ VTU ಚಿನ್ನದ ಪದಕ: ಪ್ರಥಮ ರ‍್ಯಾಂಕ್ ಪಡೆದು ಮೂಡಬಿದಿರೆ ತಾಲೂಕಿನ ಹೆಮ್ಮೆ

ಧೀರಜ್‌ಗೆ VTU ಚಿನ್ನದ ಪದಕ: ಪ್ರಥಮ ರ‍್ಯಾಂಕ್ ಪಡೆದು ಮೂಡಬಿದಿರೆ ತಾಲೂಕಿನ ಹೆಮ್ಮೆ

ಮೂಡಬಿದಿರೆ: ಹೊಸಬೆಟ್ಟು ಗ್ರಾಮದ ಬಿರಾವು ಕೆಂಪ್ಲಾಜೆಯ ಧೀರಜ್ ಡಿ. ಅವರು ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಮಂಗಳೂರಿನ ಶ್ರೀನಿವಾಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅಂತಿಮ ವರ್ಷದ ವ್ಯಾಸಂಗ ಪೂರ್ಣಗೊಳಿಸಿರುವ ಧೀರಜ್, ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU)ದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.

ಆಟೋಮೊಬೈಲ್ ಎಂಜಿನಿಯರಿಂಗ್‌ ಕ್ಷೇತ್ರದಲ್ಲಿ ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಧೀರಜ್ ಅವರು ಕುಟುಂಬ, ಶಿಕ್ಷಣ ಸಂಸ್ಥೆ ಹಾಗೂ ಮೂಡಬಿದಿರೆ ಭಾಗಕ್ಕೆ ಹೆಮ್ಮೆ ತಂದಿದ್ದಾರೆ.

ಧೀರಜ್ ಅವರ ಈ ಸಾಧನೆಗೆ ಅದಿದ್ರಾವಿಡ ಸಮಾಜ ಸೇವಾ ಸಂಘ (ರಿ), ಬಂಟ್ವಾಳ ತಾಲೂಕು ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಮುಂದೆಯೂ ಮತ್ತಷ್ಟು ಸಾಧನೆಗಳನ್ನು ಮಾಡುವಂತಾಗಲಿ ಹಾಗೂ ಅವರ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದ್ದಾರೆ.

ಧೀರಜ್ ಅವರ VTU ಚಿನ್ನದ ಪದಕದ ಸಾಧನೆ ವಿದ್ಯಾರ್ಥಿಗಳಿಗೆ ಹಾಗೂ ಯುವಜನತೆಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಪ್ರೇರಣೆಯಾಗಲಿ ಎಂಬ ಆಶಯ ವ್ಯಕ್ತವಾಗಿದೆ.

```
Web Add
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?
70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ
70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ
ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ
ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ
SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ
SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ
ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು
ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು
FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ
FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ
ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ
ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ
ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!
ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?
ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?
ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!
ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!
ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:
ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:
ದೀಪ್ಕೆ ಸುಳ್ಳು ?  ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?
ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?
Prajapara News Kannada