Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು? • ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ! • ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ • ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ • FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ • ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್! • ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು • ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ? • 🔴

ಬೆಂಗಳೂರಿನ ‘Scrap SIR’ ಪ್ರತಿಭಟನೆಗೆ ಧ್ರುವ್ ರಾಠಿ, ಪ್ರಕಾಶ್ ರಾಜ್ ಸೇರಿದಂತೆ ಗಣ್ಯರ ಬೆಂಬಲ

ಬೆಂಗಳೂರಿನ ‘Scrap SIR’ ಪ್ರತಿಭಟನೆಗೆ ಧ್ರುವ್ ರಾಠಿ, ಪ್ರಕಾಶ್ ರಾಜ್ ಸೇರಿದಂತೆ ಗಣ್ಯರ ಬೆಂಬಲ

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ನಡೆಯಲಿರುವ ‘Scrap SIR’ ಪ್ರತಿಭಟನೆಗೆ ಯೂಟ್ಯೂಬರ್ ಹಾಗೂ ರಾಜಕೀಯ ವಿಶ್ಲೇಷಕ ಧ್ರುವ್ ರಾಠಿ ಬೆಂಬಲ ಘೋಷಿಸಿದ್ದಾರೆ. ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಅವರು ಧ್ರುವ್ ರಾಠಿ ಪ್ರತಿಭಟನೆಯಲ್ಲಿ ‘ವಿಶೇಷ ಅತಿಥಿ’ಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿವಿಧ ಯುವ ಸಂಘಟನೆಗಳು, ನಾಗರಿಕ ಸಮಾಜದ ಪ್ರತಿನಿಧಿಗಳು ಹಾಗೂ SIR ಪ್ರಕ್ರಿಯೆಯಿಂದ ತೊಂದರೆಗೊಳಗಾಗಿರುವುದಾಗಿ ಹೇಳಿಕೊಳ್ಳುತ್ತಿರುವ ಜನರು ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮ ಬೆಳಗ್ಗೆ 10.30ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ ಆರಂಭವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಪ್ರಕಾಶ್ ರಾಜ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಧ್ರುವ್ ರಾಠಿ ಬೆಂಗಳೂರಿನ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಘೋಷಿಸಿದ್ದಾರೆ. ಬಳಿಕ ಧ್ರುವ್ ರಾಠಿ ಕೂಡ ಬೆಂಗಳೂರಿನ ಕಾರ್ಯಕ್ರಮದಲ್ಲಿ ಭಾಗವಹಿಸುವುದನ್ನು ದೃಢಪಡಿಸಿ, ಅಕ್ಟೋಬರ್ 8ರಂದು ಫ್ರೀಡಂ ಪಾರ್ಕ್‌ನಲ್ಲಿ ಭೇಟಿಯಾಗೋಣ ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?

ಪ್ರತಿಭಟನೆಯಲ್ಲಿ ಎಡಪಂಥೀಯ ವಿದ್ಯಾರ್ಥಿ ನಾಯಕಿ ಆಯಿಷಿ ಘೋಷ್, ನೇಹಾ ಬೋರಾ ಸೇರಿದಂತೆ ಹಲವು ಯುವ ಮುಖಂಡರು ಭಾಗವಹಿಸಲಿದ್ದಾರೆ ಎಂದು ಪ್ರಕಾಶ್ ರಾಜ್ ತಿಳಿಸಿದ್ದಾರೆ. SIR ವಿರುದ್ಧ ಧ್ವನಿ ಎತ್ತಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಬೇಕು ಎಂಬ ಮನವಿಯನ್ನೂ ಅವರು ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ‘ಪೀಪಲ್ಸ್ ಟ್ರಿಬ್ಯೂನಲ್’ ನಡೆಸಿ, ಮತದಾರರ ಪಟ್ಟಿಯಿಂದ ತಮ್ಮ ಹೆಸರು ತಪ್ಪಾಗಿ ತೆಗೆದುಹಾಕಲಾಗಿದೆ ಎಂದು ಹೇಳುತ್ತಿರುವ ಕರ್ನಾಟಕದ ವಿವಿಧ ಜಿಲ್ಲೆಗಳ ಜನರ ಅಹವಾಲುಗಳನ್ನು ಆಲಿಸುವುದಾಗಿ ಆಯೋಜಕರು ಹೇಳಿದ್ದಾರೆ. ಇದರ ಬಳಿಕ ‘ಚಪ್ಪಲಿ ಪ್ರತಿಭಟನೆ’ ನಡೆಸಲು ಕೂಡ ಯೋಜಿಸಲಾಗಿದೆ.

ಈ ಪ್ರತಿಭಟನೆಗೆ ಸಾಹಿತಿ ದೇವನೂರ ಮಹಾದೇವ, ನಟ ಪ್ರಕಾಶ್ ರಾಜ್ ಸೇರಿದಂತೆ ಹಲವು ಸಾರ್ವಜನಿಕ ವ್ಯಕ್ತಿಗಳು ಬೆಂಬಲ ನೀಡಲಿದ್ದಾರೆ ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದೆ. ದೇವನೂರ ಮಹಾದೇವ ಅವರು 2011ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.Bengaluru Scrap SIR Protest

SIR ಪ್ರಕ್ರಿಯೆ ಕುರಿತು ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ಹಾಗೂ ನಾಗರಿಕ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಈ ಪ್ರತಿಭಟನೆ ರಾಜಕೀಯವಾಗಿ ಗಮನ ಸೆಳೆದಿದೆ. ಮತ್ತೊಂದೆಡೆ, ಚುನಾವಣಾ ಆಯೋಗದ ಪ್ರಕ್ರಿಯೆ ಮತ್ತು ಅದರ ಕಾನೂನುಬದ್ಧತೆಯ ಕುರಿತು ಸಾರ್ವಜನಿಕ ಚರ್ಚೆ ಮುಂದುವರಿದಿದೆ.

```
Web Add
ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ
ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ
ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!
ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!
ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:
ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:
SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ
SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ
ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು
ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ
ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ
ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ
ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ
ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ
ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ
ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?
ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?
ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?
ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?
ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು
ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು
ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!
ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!
ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?
ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?
ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ
ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ
70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ
70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ
ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್
ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್
ದೀಪ್ಕೆ ಸುಳ್ಳು ?  ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?
ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?
FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ
FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ
Prajapara News Kannada