Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
Advertisement

ಡೆವಿಲ್ ಸಿನಿಮಾ ರಿಲೀಸ್ – ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆಗಳು

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಡೆವಿಲ್ ಸಿನಿಮಾ ಇಂದು ಭರ್ಜರಿಯಾಗಿ ತೆರೆಗೆ ಬಂದಿದ್ದು, ಅಭಿಮಾನಿಗಳಲ್ಲಿ ದೊಡ್ಡ ಸಂಭ್ರಮ ಮೂಡಿಸಿದೆ. ಸಿನಿಮಾ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ಅನೇಕ ಅಭಿಪ್ರಾಯಗಳು ಹರಿದುಬಂದಿವೆ.

ಬಳಕೆದಾರರ ಪ್ರತಿಕ್ರಿಯೆಗಳನ್ನು ನೋಡಿದರೆ, ಪ್ರಮುಖವಾಗಿ ದರ್ಶನ್ ಅವರ ಅಭಿನಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾದಲ್ಲಿ ಅವರ ಆ್ಯಕ್ಷನ್, ಸ್ಟೈಲ್ ಮತ್ತು ಗಂಭೀರ ಪಾತ್ರ ನಿರ್ವಹಣೆ ಅಭಿಮಾನಿಗಳು ಮತ್ತು ಕೆಲ ಸಾಮಾನ್ಯ ಪ್ರೇಕ್ಷಕರಿಗೂ ಕೂಡಾ ಇಂಪು ತುಂಬಿಸಿದೆ. ಕೆಲವು ಮಂದಿ “ದರ್ಶನ್ ಇಸ್ ಬ್ಯಾಕ್ ಇನ್ ಸ್ಟೈಲ್” ಎಂದು ಪೋಸ್ಟ್ ಮಾಡಿರುವುದು ಗಮನಸೆಳೆಯಿತು.

ಇದನ್ನೂ ಓದಿ: ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ

ಕಥೆಯ ಪ್ರಸ್ತುತಿಕರಣ ಮತ್ತು ಹಿನ್ನೆಲೆ ಸಂಗೀತಕ್ಕೂ ಉತ್ತಮ ಪ್ರತಿಕ್ರಿಯೆ ದೊರೆತಿದೆ. ವಿಶೇಷವಾಗಿ ಆ್ಯಕ್ಷನ್ ದೃಶ್ಯಗಳು ಸಿನಿಮಾದ ಪ್ರಮುಖ ಆಕರ್ಷಣೆ ಎಂಬ ಅಭಿಪ್ರಾಯ ಬಹುತೇಕರಲ್ಲಿ ಕಾಣಿಸಿದೆ.

ಆದರೆ ಕೆಲವು ನೆಟಿಜನ್‌ಗಳು ಚಿತ್ರವು ಮಧ್ಯಭಾಗದಲ್ಲಿ ಸ್ವಲ್ಪ ನಿಧಾನವಾಗಿ ಸಾಗುತ್ತದೆ ಎಂದು ಹೇಳಿದ್ದಾರೆ. ಕಥೆಯಲ್ಲಿ ಇನ್ನೂ ಸ್ವಲ್ಪ ಸ್ಪಷ್ಟತೆ ಮತ್ತು ವೇಗ ನಿರೀಕ್ಷಿಸಿದ್ದರು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಇದನ್ನೂ ಓದಿ: ಉಳ್ಳಾಲ:ಅಪರಾಧ ಹಿನ್ನೆಲೆಯ ವ್ಯಕ್ತಿ ಹತ್ಯೆ: ಬೈಕ್ ಅಡ್ಡಗಟ್ಟಿ ದಾಳಿ

ಒಟ್ಟಿನಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಡೆವಿಲ್ ಸಿನಿಮಾಗೆ ಬಂದಿರುವ ಪ್ರತಿಕ್ರಿಯೆಗಳನ್ನು ನೋಡಿದರೆ, ಸಿನಿಮಾ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿನ ಮಟ್ಟದಲ್ಲಿ ಪೂರೈಸಿದೆ ಎಂದು ಹೇಳಬಹುದು. ದರ್ಶನ್ ಅವರ ಅಭಿನಯ ಮತ್ತು ಭರ್ಜರಿ ಆ್ಯಕ್ಷನ್ ಚಿತ್ರಕ್ಕೆ ಪ್ರಮುಖ ಬಲವಾಗಿದ್ದು, ಸಿನಿಮಾ ಮೊದಲ ದಿನವೇ ದೊಡ್ಡ ಚರ್ಚೆಗದ್ದುಳಿಸಿದೆ.

Web Add
ಉಳ್ಳಾಲ:ಅಪರಾಧ ಹಿನ್ನೆಲೆಯ ವ್ಯಕ್ತಿ ಹತ್ಯೆ: ಬೈಕ್ ಅಡ್ಡಗಟ್ಟಿ ದಾಳಿ

ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ

ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ

ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ

ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ

ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ

ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ

ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ

ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ

ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು

ಇಂದು ಐಪಿಎಲ್ ಹಬ್ಬ ಪ್ರಾರಂಭ : RCB, CSK,MI ವಿಶೇಷ ಗಮನ

ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ

ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ

ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್

ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?

ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್