Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು? • ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ! • ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ • ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ • FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ • ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್! • ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು • ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ? • 🔴

ಭೀಮ್ ಆರ್ಮಿ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾಗಿ ರಾಜ ಚೆಂಡ್ತಿಮಾರ್ ನೇಮಕ

ಕರಾವಳಿ ಭಾಗದ ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿಚಾರಧಾರೆಯ ಅನುಯಾಯಿ ಹಾಗೂ ಪ್ರಗತಿಪರ ಚಿಂತಕರಾದ ರಾಜ ಚೆಂಡ್ತಿಮಾರ್ ಅವರು ಭೀಮ್ ಆರ್ಮಿ ಕರ್ನಾಟಕ ರಾಜ್ಯದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ರಾಜ ಚೆಂಡ್ತಿಮಾರ್ ಅವರ ಈ ನೇಮಕಕ್ಕೆ ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಅವರ ಮುಂದಿನ ಸಾಮಾಜಿಕ ಹೋರಾಟಗಳು ಹಾಗೂ ಸಂಘಟನಾತ್ಮಕ ಕಾರ್ಯಗಳಿಗೆ ಶುಭ ಹಾರೈಸಿದ್ದಾರೆ.

ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸಂವಿಧಾನಿಕ ಮೌಲ್ಯಗಳ ಆಶಯಗಳೊಂದಿಗೆ ಮುನ್ನಡೆಯುವ ಅವರ ಮುಂದಿನ ಕಾರ್ಯಚಟುವಟಿಕೆಗಳಿಗೆ ಯಶಸ್ಸು ದೊರೆಯಲಿ ಎಂದು ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಹಾರೈಸಿದ್ದಾರೆ.

```
Web Add
ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು

15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?

SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?

ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!

ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ

ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ

ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!

ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:

ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?

ದೀಪ್ಕೆ ಸುಳ್ಳು ?  ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?

FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ

ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ