Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟುಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ • 🔥
Advertisement

ರಣವೀರ್ ಸಿಂಗ್ ಅಭಿನಯದ ‘ಧುರಂಧರ’ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ದಾಖಲೆ; 13ನೇ ದಿನಕ್ಕೆ 437 ಕೋಟಿ ರೂ. ಸಂಗ್ರಹ

ಮುಂಬೈ: ನಟ ರಣವೀರ್ ಸಿಂಗ್ ನಾಯಕತ್ವದ ಬಹುನಿರೀಕ್ಷಿತ ಸಿನಿಮಾ ‘ಧುರಂಧರ’ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಹೊಸ ದಾಖಲೆಗಳತ್ತ ವೇಗವಾಗಿ ಸಾಗುತ್ತಿದೆ. ಬಿಡುಗಡೆಯಾದ ಕೇವಲ 13 ದಿನಗಳಲ್ಲಿ ಭಾರತದಲ್ಲಿ 437 ಕೋಟಿ ರೂ.ಗೂ ಅಧಿಕ ಆದಾಯ ಗಳಿಸಿರುವ ಈ ಚಿತ್ರ, ಭಾರತೀಯ ಸಿನೆಮಾ ಇತಿಹಾಸದ ಮಹತ್ವದ ಚಿತ್ರಗಳಲ್ಲಿ ಒಂದಾದ ‘ಬಾಹುಬಲಿ’ ಚಿತ್ರದ ಲೈಫ್‌ಟೈಮ್ ಕಲೆಕ್ಷನ್ ದಾಖಲೆಗಳನ್ನು ಮೀರಲು ಹತ್ತಿರವಾಗಿದೆ.

ಬಿಡುಗಡೆಯಾದ ದಿನದಿಂದಲೇ ಉತ್ತಮ ವಿಮರ್ಶೆ ಮತ್ತು ಪ್ರೇಕ್ಷಕರ ಮೆಚ್ಚುಗೆ ಪಡೆದ ‘ಧುರಂಧರ’, ವಾರಾಂತ್ಯಗಳಲ್ಲಷ್ಟೇ ಅಲ್ಲದೆ ವಾರದ ದಿನಗಳಲ್ಲೂ ಥಿಯೇಟರ್‌ಗಳಲ್ಲಿ ಭಾರೀ ಜನಸ್ತೋಮವನ್ನು ಸೆಳೆಯುತ್ತಿದೆ. ರಣವೀರ್ ಸಿಂಗ್ ಅವರ ಶಕ್ತಿಯುತ ಅಭಿನಯ, ಕಥೆಯ ತೀವ್ರತೆ ಮತ್ತು ತಾಂತ್ರಿಕ ಗುಣಮಟ್ಟ ಚಿತ್ರಕ್ಕೆ ಹೆಚ್ಚುವರಿ ಬಲ ನೀಡಿದೆ.

ಇದನ್ನೂ ಓದಿ: ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹ

ಚಿತ್ರದ ಯಶಸ್ಸು ದೇಶೀಯ ಮಾರುಕಟ್ಟೆಯಲ್ಲಿ ಮಾತ್ರವಲ್ಲದೆ, ವಿದೇಶಗಳಲ್ಲಿಯೂ ಸ್ಪಷ್ಟವಾಗಿ ಕಾಣಿಸಿಕೊಂಡಿದೆ. ಉತ್ತರ ಅಮೆರಿಕಾ, ಮಧ್ಯಪ್ರಾಚ್ಯ ಮತ್ತು ಆಸ್ಟ್ರೇಲಿಯಾ ಸೇರಿದಂತೆ ಹಲವು ದೇಶಗಳಲ್ಲಿ ‘ಧುರಂಧರ’ ಉತ್ತಮ ಗಳಿಕೆ ದಾಖಲಿಸುತ್ತಿದೆ ಎಂದು ವಿತರಕರು ತಿಳಿಸಿದ್ದಾರೆ. ಇದರಿಂದ ಚಿತ್ರದ ಒಟ್ಟು ವಿಶ್ವಾದ್ಯಾಂತ ಸಂಗ್ರಹವೂ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

Web Add
ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲು

ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ

NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ

ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ

ಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್

ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹ

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ

ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ

ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು

ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’

ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನ

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?