Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿFACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ • 🔥
Advertisement

ಸುಳ್ಯ ತಾಲ್ಲೂಕು ಬಾಳುಗೋಡು ಗ್ರಾಮದ ಎಸ್‌ಸಿ ಕಾಲೋನಿಯಲ್ಲಿ ನೀರಿನ ಸಮಸ್ಯೆ – ಕೊಳವೆಬಾವಿಗೆ ಮನವಿ

ಸುಳ್ಯ: ತಾಲ್ಲೂಕಿನ ಬಾಳುಗೋಡು ಗ್ರಾಮದ ಪುಣೇರಿ ಪ್ರದೇಶದಲ್ಲಿರುವ ಪರಿಶಿಷ್ಟ ಜಾತಿ ಸಮುದಾಯದ (ಎಸ್‌ಸಿ ಕಾಲೋನಿ) ನಿವಾಸಿಗಳು ಎದುರಿಸುತ್ತಿರುವ ತೀವ್ರ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಇಂದು ಸುಳ್ಯ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಮನವಿಯಲ್ಲಿ, ಮೂಲ ಸೌಕರ್ಯಗಳಲ್ಲಿ ಅತ್ಯಂತ ಅಗತ್ಯವಾಗಿರುವ ಶುದ್ಧ ಕುಡಿಯುವ ನೀರಿನ ಕೊರತೆಯನ್ನು ನಿವಾರಿಸುವ ಸಲುವಾಗಿ ಗಂಗಾ ಕಲ್ಯಾಣ ಇಲಾಖೆಯ ಮೂಲಕ ಕೊಳವೆಬಾವಿ ಕೊರೆಸಿ ಒದಗಿಸಬೇಕು ಎಂದು ಆಗ್ರಹಿಸಲಾಯಿತು. ಎಸ್‌ಸಿ ಕಾಲೋನಿಯ ನಿವಾಸಿಗಳು ದಿನನಿತ್ಯದ ಜೀವನಕ್ಕೆ ಬೇಕಾದ ನೀರಿಗಾಗಿ ಬಹಳಷ್ಟು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ತ್ವರಿತ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ಈ ಸಂದರ್ಭದಲ್ಲಿ AVSS ಸುಳ್ಯ ಶಾಖೆಯ ನಿರ್ವಹಣಾ ಸಮಿತಿಯ ಸದಸ್ಯರಾದ ಚಂದ್ರಶೇಖರ ಕೆ. ಪಲ್ಲತ್ತಡ್ಕ, ಚೋಮ ಗಾಂಧಿನಗ ಹಾಗೂ ಹರೀಶ್ ಮೇನಾಲ ಉಪಸ್ಥಿತರಿದ್ದು, ಕಾಲೋನಿಯ ಜನರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದರು. ಸಂಬಂಧಿಸಿದ ಅಧಿಕಾರಿಗಳು ವಿಷಯವನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Web Add
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ

ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!

ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?

ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’

ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ

ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು

ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ

ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ

ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ