Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿFACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ • 🔥
Advertisement

ಬೆಳ್ತಂಗಡಿಯಲ್ಲಿ ದಲಿತರ ಶಿಕ್ಷಣ ಮತ್ತು ಭೂ ಹಕ್ಕಿಗಾಗಿ ಹಕ್ಕೊತ್ತಾಯ ಜಾಥಾ ಹಾಗೂ ಸಮಾವೇಶ

ಬೆಳ್ತಂಗಡಿ: ತಾಲೂಕಿನ ದಲಿತರ ಶಿಕ್ಷಣ ಮತ್ತು ಭೂಹಕ್ಕೊತ್ತಾಯ ಸಮಿತಿಯ ಆಶ್ರಯದಲ್ಲಿ ನಾಗರಿಕ ಸೇವಾ ಟ್ರಸ್ಟ್ ಗುರುವಾಯನಕೆರೆ ಸಹಭಾಗಿತ್ವದಲ್ಲಿ ತಾಲೂಕು ಮಟ್ಟದ ಹಕ್ಕೊತ್ತಾಯ ಜಾಥಾ ಹಾಗೂ ಸಮಾವೇಶ ನಡೆಯಿತು. ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಮಂದಿರದ ಬಳಿಯಿಂದ ಮೆರವಣಿಗೆಗೆ ಚಾಲನೆ ನೀಡಲಾಗಿದ್ದು ಅಯ್ಯಪ್ಪಗುಡಿಯ ಬಳಿಯಿಂದ ಆರಂಭವಾದ ಜಾಥಾ ಮುಖ್ಯ ರಸ್ತೆಯ ಮೂಲಕ ಸಾಗಿತು. ನಮ್ಮ ಭೂಮಿ ನಮ್ಮ ಹಕ್ಕು ಎಂಬ ಘೋಷಣೆಗಳೊಂದಿಗೆ ಜಾಥಾ ಸಿ ವಿ ಸಿ ಹಾಲ್ ತಲುಪಿತು.

ಸಮಾವೇಶದಲ್ಲಿ ಭೂಮಿಗೆ ಸಂಬಂಧಿಸಿದ ಹನ್ನೊಂದು ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಮೂರು ಹಕ್ಕೊತ್ತಾಯಗಳನ್ನು ಮಂಡಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ದಲಿತರ ಶಿಕ್ಷಣ ಮತ್ತು ಭೂಹಕ್ಕೊತ್ತಾಯ ಸಮಿತಿಯ ಸಂಚಾಲಕ ಎಂ ಬಿ ಕರಿಯ ಪ್ರಸ್ತಾವನೆ ಮಂಡಿಸಿದರು. ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ ಸೋಮನಾಥ ನಾಯಕ್ ಸಮಾವೇಶದ ಉದ್ದೇಶ ಮತ್ತು ಹಿನ್ನೆಲೆಯನ್ನು ವಿವರಿಸಿದರು.
ಸಭೆಯಲ್ಲಿ ಭೀಮ್ ಆರ್ಮಿ ರಾಜ್ಯಾಧ್ಯಕ್ಷ ರಾಜಗೋಪಾಲ್ ಚಿಂತಕ ಸಾಹಿತಿ ಲಕ್ಷ್ಮೀಶ ತೋಳ್ವಾಡಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಸಂಚಾಲಕ ರಮೇಶ್ ಆರ್ ಸೇರಿದಂತೆ ಸದಾಶಿವ ಹೆಗ್ಡೆ ಬಾಬಿ ಮಾಲಾಡಿ ಸಹ ಸಂಚಾಲಕರಾದ ಬಾಬು ಎ ನಾರಾಯಣ ಕಿಲಂಗೋಡಿ ಸುಕೇಶ್ ಮಾಲಾಡಿ ಉಪಸ್ಥಿತರಿದ್ದರು.

😀
0
😍
0
😢
0
😡
0
👍
1
👎
0

Web Add
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’

ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?

ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ

FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?

ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ

ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ

ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?