Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ • 🔥
Advertisement

ಸುಳ್ಯ : ದಿ. ಸುಧೀರ್ ರೈ ಮೇನಾಲರವರ 3ನೇ ವರ್ಷದ ಪುಣ್ಯಸ್ಮರಣೆ

ಸುಳ್ಯ : ದಿ. ಸುಧೀರ್ ರೈ ಮೇನಾಲರವರ 3ನೇ ವರ್ಷದ ಪುಣ್ಯಸ್ಮರಣೆ

ಸುಳ್ಯ ತಾಲೂಕಿನ ಅಜ್ಜಾವರ ಮೇನಾಲದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ದಿ. ಸುಧೀರ್ ರೈ ಮೇನಾಲರವರ ಮೂರನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ವಿಷ್ಣು ಯುವಕ ಮಂಡಲ (ರಿ.) ಹಾಗೂ ವಿಷ್ಣು ಕ್ರಿಕೆಟರ್ಸ್ ಮೇನಾಲ ವತಿಯಿಂದ ಆಯೋಜಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಸುಧೀರ್ ರೈ ಮೇನಾಲರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪನಮನವನ್ನು ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಪ್ರಸಾದ್ ರೈ ಮೇನಾಲ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ದಿ. ಸುಧೀರ್ ರೈ ಮೇನಾಲರ ಜೀವನ, ಸಮಾಜಮುಖಿ ಚಟುವಟಿಕೆಗಳು ಹಾಗೂ ಅವರ ಸೇವಾ ಮನೋಭಾವದ ಬಗ್ಗೆ ಸ್ಮರಿಸಿದರು.
ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸುಧೀರ್ ರೈ ಮೇನಾಲರ ಒಡನಾಡಿಗಳಾದ ವಿಷ್ಣು ಯುವಕ ಮಂಡಲ (ರಿ.) ಅಧ್ಯಕ್ಷ ರಂಜೀತ್ ರೈ ಮೇನಾಲ, ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ದ.ಕ. ಜಿಲ್ಲಾ ಅಧ್ಯಕ್ಷ ಚಂದ್ರಶೇಖರ ಕೆ. ಪಲ್ಲತ್ತಡ್ಕ, ವಿಷ್ಣು ಯುವಕ ಮಂಡಲದ ಗೌರವಾಧ್ಯಕ್ಷ ಶ್ರೀಧರ್ ಮಣಿಯಾಣಿ ಮೇನಾಲ, ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಸುಳ್ಯ ತಾಲೂಕು ಅಧ್ಯಕ್ಷ ಸತೀಶ್ ಬೂಡುಮಕ್ಕಿ, ಅಜ್ಜಾವರ ಪಂಚಾಯತ್ ಸಿಬ್ಬಂದಿ ಲೋಕೇಶ್ ಪಿ.ಆರ್. ಪಲ್ಲತ್ತಡ್ಕ ಹಾಗೂ ಅಡ್ಪಂಗಾಯ ಪ್ರೌಢ ಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷ ಸೌಕತ್ ಆಲಿ ಮೇನಾಲ ಮಾತನಾಡಿ, ಸುಧೀರ್ ರೈ ಮೇನಾಲರ ಸ್ನೇಹಪರತೆ, ಸಮಾಜದೊಂದಿಗೆ ಅವರ ನಂಟು ಮತ್ತು ಸೇವಾ ಕಾರ್ಯಗಳನ್ನು ನೆನಪಿಸಿದರು.
ಕಾರ್ಯಕ್ರಮದಲ್ಲಿ ಶ್ರೀನಿವಾಸ ಶೆಟ್ಟಿ, ಜಯರಾಮ ಮೇನಾಲ, ಸದಾನಂದ ರೈ ಮೇನಾಲ, ಶರಣ್ಯ ರಾವ್ ತುದಿಯಡ್ಕ, ಉಮೇಶ್ ಇರಂತಮಜಲು, ಭಾಸ್ಕರ್ ಕಲ್ಲಗುಡ್ಡೆ, ಕೃಷ್ಣಪ್ಪ ಕಲ್ಲಗುಡ್ಡೆ, ಸಿದ್ಧೀಕ್ ಇರಂತಮಜಲು, ಹಾಭೀದ್ ಮೇನಾಲ, ಸುಂದರ ಬಿ.ಕೆ. ಬಾಡೇಲು, ದಾಮೋದರ ಕುಲಾಲ್, ರಶೀದ್ ಇರಂತಮಜಲು, ಗಿರೀಶ್ ಕಲ್ಲಗುಡ್ಡೆ, ಮಧುಸೂಧನ್ ಕಾಟಿಪಳ್ಳ, ಗಿರೀಶ್ ನಾಯ್ಕ, ಯಜ್ಞೇಶ್ ಮೇನಾಲ, ರಮೇಶ್ ಮೇನಾಲ, ಅನಿಲ್ ಇರಂತಮಜಲು, ರಾಮ ಬಾಡೇಲು, ಸಂದೇಶ್ ಇರಂತಮಜಲು ಸೇರಿದಂತೆ ಹಲವರು ಭಾಗವಹಿಸಿ ದಿವಂಗತರಿಗೆ ಗೌರವ ನಮನ ಸಲ್ಲಿಸಿದರು.

😀
0
😍
0
😢
0
😡
0
👍
0
👎
0

Web Add
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
Prajapara News Kannada