Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ • 🔥
Advertisement

ಬೆಳ್ತಂಗಡಿ: ಎಂಡಿಎಂಎ ಮಾದಕ ವಸ್ತು ಜಪ್ತಿ, ಆರೋಪಿಯ ಬಂಧನ

ಬೆಳ್ತಂಗಡಿ: ಎಂಡಿಎಂಎ ಮಾದಕ ವಸ್ತು ಜಪ್ತಿ, ಆರೋಪಿಯ ಬಂಧನ

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ವಿರುದ್ಧ ನಡೆಸಿದ ಕಟ್ಟುನಿಟ್ಟಿನ ಕಾರ್ಯಾಚರಣೆಯಲ್ಲಿ, ಎಂಡಿಎಂಎ ನಿಷೇಧಿತ ಮಾದಕ ವಸ್ತು ಹೊಂದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ದಿನಾಂಕ 03-01-2026ರಂದು ಸಂಜೆ ಸುಮಾರು 4 ಗಂಟೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯ ಪಿ.ಎಸ್.ಐ ಆನಂದ ಎಂ. ಅವರು ತಮ್ಮ ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ, ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಪೇಟೆಯ ಎಂ.ಎ. ಕಾಂಪ್ಲೆಕ್ಸ್ ಬಳಿ ಸಾರ್ವಜನಿಕ ರಸ್ತೆ ಬದಿಯಲ್ಲಿ ಬಿಳಿ ಬಣ್ಣದ ಕಾರಿನಲ್ಲಿ ಅನುಮಾನಾಸ್ಪದವಾಗಿ ಕುಳಿತಿದ್ದ ವ್ಯಕ್ತಿಯನ್ನು ಗಮನಿಸಿದ್ದಾರೆ. ವಿಚಾರಣೆ ನಡೆಸಿದಾಗ, ಆತ ದೇರಳಕಟ್ಟೆ, ಮಂಗಳೂರು ಕೋಟೆಕಾರ್ ನಿವಾಸಿ ಉಮ್ಮರ್ ಶರೀಪ್ (42) ಎಂದು ಗುರುತಿಸಲ್ಪಟ್ಟಿದ್ದು, ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುವ ಉದ್ದೇಶದಿಂದ ತಂದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ

ಪಂಚರ ಸಮಕ್ಷಮದಲ್ಲಿ ನಡೆಸಿದ ಅಂಗಶೋಧನೆಯಲ್ಲಿ, ನಾಲ್ಕು ಸಿಗರೇಟ್ ಪ್ಯಾಕೆಟ್‌ಗಳೊಳಗೆ ಇಡಲಾಗಿದ್ದ ಎಂಟು ಪ್ಲಾಸ್ಟಿಕ್ ಕವರ್‌ಗಳಲ್ಲಿ ಒಟ್ಟು 55.48 ಗ್ರಾಂ ತೂಕದ ಎಂಡಿಎಂಎ ಪತ್ತೆಯಾಗಿದೆ. ಇದರ ಅಂದಾಜು ಮಾರುಕಟ್ಟೆ ಮೌಲ್ಯ ರೂ.5,54,800/- ಎಂದು ಅಂದಾಜಿಸಲಾಗಿದೆ.

ವಿಚಾರಣೆಯ ವೇಳೆ, ಈ ಮಾದಕ ವಸ್ತುವನ್ನು ಸುನ್ನತ್ ಕೆರೆ ನಿವಾಸಿ ನೌಷಾದ್ ಎಂಬಾತನಿಂದ ಪಡೆದುಕೊಂಡಿರುವುದಾಗಿ ಆರೋಪಿಯು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಅಲ್ಲದೆ, ನಿಷೇಧಿತ ಮಾದಕ ವಸ್ತು ಸಾಗಾಟ ಮತ್ತು ಮಾರಾಟಕ್ಕೆ ಬಳಸಿದ್ದ ಕೆಎ-19 ಎಂಜಿ-4669 ಸಂಖ್ಯೆಯ ಕಾರನ್ನೂ ವಶಪಡಿಸಿಕೊಂಡಿದ್ದು, ಅದರ ಅಂದಾಜು ಮೌಲ್ಯ ರೂ.6 ಲಕ್ಷವಾಗಿರುತ್ತದೆ.

ಇದನ್ನೂ ಓದಿ: ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ

ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರಮ ಸಂಖ್ಯೆ 01/2026ರಂತೆ, ಮಾದಕ ವಸ್ತು ಮತ್ತು ಮನಃಪ್ರಭಾವಕಾರಿ ಪದಾರ್ಥಗಳ ಕಾಯ್ದೆ (NDPS Act) ಕಲಂ 8(c), 22(c) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಜಾಲದ ಹಿಂದೆ ಇರುವವರ ಪತ್ತೆಗೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

😀
0
😍
0
😢
0
😡
0
👍
1
👎
0

Web Add
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
Prajapara News Kannada