Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು? • ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ! • ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ • ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ • FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ • ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್! • ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು • ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ? • 🔴

ಜನನಾಯಕನ್‌ಗೆ ಕೌಂಟ್‌ಡೌನ್: ಜನವರಿ 9ಕ್ಕೆ ವಿಜಯ್‌ರ ಅಂತಿಮ ಸಿನಿಮಾ ಬಿಡುಗಡೆ, ಮುಂಗಡ ಬುಕ್ಕಿಂಗ್‌ಗೆ ಭಾರೀ ಸ್ಪಂದನೆ

ಚೆನೈ: ತಮಿಳು ಸಿನಿ ಸೂಪರ್‌ಸ್ಟಾರ್‌ ದಳಪತಿ ವಿಜಯ್‌ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಜನನಾಯಕನ್’ ವಿಶ್ವದಾದ್ಯಂತ 2026ರ ಜನವರಿ 9ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ರಾಜಕೀಯ ಕ್ಷೇತ್ರಕ್ಕೆ ಸಂಪೂರ್ಣವಾಗಿ ಪ್ರವೇಶಿಸುವ ಮೊದಲು ವಿಜಯ್‌ ಅಭಿನಯಿಸುತ್ತಿರುವ 69ನೇ ಹಾಗೂ ಅಂತಿಮ ಚಿತ್ರವಾಗಿರುವ ಕಾರಣ, ಈ ಸಿನಿಮಾದ ಮೇಲೆ ಅಭಿಮಾನಿಗಳ ನಿರೀಕ್ಷೆ ಗಗನಕ್ಕೇರಿದೆ.

ಚಿತ್ರದ ಮುಂಗಡ ಬುಕ್ಕಿಂಗ್‌ ಹಲವು ರಾಜ್ಯಗಳು ಹಾಗೂ ವಿದೇಶಗಳಲ್ಲಿ ಈಗಾಗಲೇ ಆರಂಭವಾಗಿದ್ದು, ವಿಶೇಷ ಮುಂಜಾನೆ ಪ್ರದರ್ಶನಗಳ ಟಿಕೆಟ್‌ ದರ ₹2000ರವರೆಗೆ ಮಾರಾಟವಾಗಿರುವುದು ಅಭಿಮಾನಿಗಳ ಭಾರೀ ಕ್ರೇಜ್‌ಗೆ ಸಾಕ್ಷಿಯಾಗಿದೆ. ಆದರೆ, 2026ರ ಜನವರಿ 5ರ ತನಕ ತಮಿಳುನಾಡಿನಲ್ಲಿ ಮುಂಗಡ ಬುಕ್ಕಿಂಗ್‌ ತಾತ್ಕಾಲಿಕವಾಗಿ ವಿಳಂಬವಾಗಿದ್ದು, ಸೆನ್ಸಾರ್‌ ಮಂಡಳಿಯ ಪ್ರಮಾಣಪತ್ರ ಇನ್ನೂ ಲಭ್ಯವಾಗದಿರುವುದೇ ಕಾರಣ ಎನ್ನಲಾಗಿದೆ. ಈ ಕುರಿತು ಶೀಘ್ರ ಪ್ರಮಾಣಪತ್ರ ಸಿಗದಿದ್ದಲ್ಲಿ ನಿರ್ಮಾಪಕರು ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಹೊರಬಂದಿದೆ.

ಪೊಂಗಲ್‌ ಹಬ್ಬದ ಲಾಭದಾಯಕ ಅವಧಿಯಲ್ಲಿ ‘ಜನನಾಯಕನ್’ ಬಿಡುಗಡೆಯಾಗುತ್ತಿರುವುದರಿಂದ, ಬಾಕ್ಸ್‌ ಆಫೀಸ್‌ನಲ್ಲಿ ಭಾರೀ ಓಪನಿಂಗ್‌ ಪಡೆಯುವ ನಿರೀಕ್ಷೆಯಿದೆ. ಆದರೆ ಈ ಚಿತ್ರಕ್ಕೆ ಪ್ರಭಾಸ್‌ ಅಭಿನಯದ ‘ದಿ ರಾಜಾ ಸಾಹಬ್’ ಹಾಗೂ ಶಿವಕಾರ್ತಿಕೇಯನ್‌ ಅವರ ‘ಪರಾಶಕ್ತಿ’ ಚಿತ್ರದೊಂದಿಗೆ ತೀವ್ರ ಸ್ಪರ್ಧೆ ಎದುರಾಗಲಿದೆ.

ಒಟ್ಟಾರೆ, ವಿಜಯ್‌ ಅವರ ಸಿನಿ ಜೀವನದ ಮಹತ್ವದ ಮೈಲುಗಲ್ಲಾಗಿರುವ ‘ಜನನಾಯಕನ್’ ಚಿತ್ರವು ಬಾಕ್ಸ್‌ ಆಫೀಸ್‌ನಲ್ಲಿ ಹೊಸ ದಾಖಲೆ ಬರೆಯುವ ಸಾಧ್ಯತೆ ಇದೆ ಎಂದು ಚಿತ್ರರಂಗದ ವಲಯದಲ್ಲಿ ಚರ್ಚೆ ಜೋರಾಗಿದೆ.

😀
0
😍
0
😢
0
😡
0
👍
2
👎
0

```
Web Add
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?

ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ

15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ

ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ

ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?

SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ

ದೀಪ್ಕೆ ಸುಳ್ಳು ?  ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?

ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!

ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!

ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು

FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ

ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ

ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ

70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ

ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್

ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?

ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು

ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?

ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ: