Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ • 🔥
Advertisement

ಎಂಎಸ್‌ಎಂಇಗಳ ಭವಿಷ್ಯಕ್ಕೆ ದಾರಿ ತೋರಿಸುವ ಎಐ ಚಾಲಿತ ಇಂಡಸ್ಟ್ರಿ 4.0 ರಾಷ್ಟ್ರೀಯ ಸೆಮಿನಾರ್

ಎಂಎಸ್‌ಎಂಇಗಳ ಭವಿಷ್ಯಕ್ಕೆ ದಾರಿ ತೋರಿಸುವ ಎಐ ಚಾಲಿತ ಇಂಡಸ್ಟ್ರಿ 4.0 ರಾಷ್ಟ್ರೀಯ ಸೆಮಿನಾರ್

ಬೆಂಗಳೂರು: ಎಂಎಸ್‌ಎಂಇ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ (MSME Development and Facilitation Office), ಬೆಂಗಳೂರು ಹಾಗೂ ಪೀನ್ಯಾ ಇಂಡಸ್ಟ್ರೀಸ್ ಅಸೋಸಿಯೇಷನ್ ಸಹಯೋಗದಲ್ಲಿ “ಎಐ ಚಾಲಿತ ಇಂಡಸ್ಟ್ರಿ 4.0 – Automation ರಿಂದ Intelligence ಕಡೆಗೆ” ಎಂಬ ವಿಷಯದ ಮೇಲೆ ಒಂದು ದಿನದ ರಾಷ್ಟ್ರೀಯ ಸೆಮಿನಾರ್ ಅನ್ನು ಆಯೋಜಿಸಲಾಗಿದೆ.

ಈ ಮಹತ್ವದ ಸೆಮಿನಾರ್ ಜನವರಿ 09 ರಂದು ಪೀನ್ಯಾ ಇಂಡಸ್ಟ್ರೀಸ್ ಅಸೋಸಿಯೇಷನ್ ಭವನದ ಆಡಿಯಿಟೋರಿಯಂ, ನಂ. 18/B, ಫಸ್ಟ್ ಕ್ರಾಸ್ ರೋಡ್, ನೇತಾಜಿ ನಗರ, ಪೀನ್ಯಾ, ಬೆಂಗಳೂರು – 560058ರಲ್ಲಿ ನಡೆಯಲಿದೆ.

ಇದನ್ನೂ ಓದಿ: ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು

ಇಂಡಸ್ಟ್ರಿ 4.0 ಮತ್ತು ಕೃತಕ ಬುದ್ಧಿಮತ್ತೆ (AI) ಯ ಸಂಯೋಜನೆಯ ಮೂಲಕ ಎಂಎಸ್‌ಎಂಇ ಕ್ಷೇತ್ರವನ್ನು ಹೇಗೆ ಮತ್ತೊಂದು ಹಂತಕ್ಕೆ ಕೊಂಡೊಯ್ಯಬಹುದು ಎಂಬುದರ ಕುರಿತು ಈ ಸೆಮಿನಾರ್ ಕೇಂದ್ರೀಕರಿಸಿದೆ. automation ಹಂತವನ್ನು ಮೀರಿ, ಬುದ್ಧಿವಂತ ತಂತ್ರಜ್ಞಾನಗಳ ಮೂಲಕ ಉತ್ಪಾದನೆ, ಕಾರ್ಯಕ್ಷಮತೆ, ಗುಣಮಟ್ಟ ಹಾಗೂ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ನೈಜ ತಂತ್ರಗಳು ಮತ್ತು ತಾಂತ್ರಿಕ ಪ್ರವೃತ್ತಿಗಳ ಕುರಿತು ತಜ್ಞರಿಂದ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತದೆ.

ಎಂಎಸ್‌ಎಂಇ ಉದ್ಯಮಿಗಳಿಗೆ, ಕೈಗಾರಿಕಾ ತಜ್ಞರಿಗೆ, ತಂತ್ರಜ್ಞಾನ ವೃತ್ತಿಪರರಿಗೆ ಹಾಗೂ ನೀತಿ ನಿರ್ಧಾರಕರಿಗೆ ಈ ವೇದಿಕೆ ಅತ್ಯಂತ ಉಪಯುಕ್ತವಾಗಿದ್ದು, ಕಾರ್ಯೋಚಿತ ಒಳನೋಟಗಳು (actionable insights), ರಿಯಲ್-ವಲ್ಡ್ ಸ್ಟ್ರಾಟಜಿಗಳು ಮತ್ತು ಭವಿಷ್ಯದ ಕೈಗಾರಿಕಾ ದಿಕ್ಕುಗಳ ಕುರಿತು ಸ್ಪಷ್ಟ ಮಾರ್ಗದರ್ಶನವನ್ನು ಒದಗಿಸಲಿದೆ.

ಇದನ್ನೂ ಓದಿ: ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ

ಈ ಸೆಮಿನಾರ್ ಮೂಲಕ ಸಣ್ಣ ಮತ್ತು ಮಧ್ಯಮ ಉದ್ಯಮಗಳು ಡಿಜಿಟಲ್ ಪರಿವರ್ತನೆಗೆ ಹೆಜ್ಜೆ ಇಟ್ಟು, ಎಐ ಆಧಾರಿತ ಬುದ್ಧಿವಂತ ಕೈಗಾರಿಕಾ ಯುಗಕ್ಕೆ ಸಜ್ಜಾಗುವ ನಿರೀಕ್ಷೆ ವ್ಯಕ್ತವಾಗಿದೆ.

😀
0
😍
0
😢
0
😡
0
👍
1
👎
0

Web Add
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
Prajapara News Kannada