Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು? • ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ! • ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ • ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ • FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ • ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್! • ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು • ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ? • 🔴

ಪ್ರತಿಭಟನೆ ನಡೆಸುವುದಿಲ್ಲವೆಂದು ಯಾವುದೇ ಬಾಂಡ್‌ಗೆ ಸಹಿ ಹಾಕಿಲ್ಲ: ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ಸ್ಪಷ್ಟನೆ

ದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿಮಾನದಲ್ಲೇ ಬಂಧನಕ್ಕೊಳಗಾಗಿ ಬಿಡುಗಡೆಯಾದ ಸಿಜೆಪಿ (CJP) ನಾಯಕ ಅಭಿಜೀತ್ ದೀಪ್ಕೆ, ತಾವು ಇನ್ನು ಮುಂದೆ ಪ್ರತಿಭಟನೆ ನಡೆಸುವುದಿಲ್ಲ ಎಂಬ ಷರತ್ತಿನ ಮೇಲೆ ಯಾವುದೇ ಬಾಂಡ್‌ಗೆ ಸಹಿ ಹಾಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಪ್ರಶ್ನಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ಆಯೋಜಿಸಿದ್ದ ಪ್ರತಿಭಟನೆಯ ವೇಳೆ ದೆಹಲಿ ಪೊಲೀಸರು ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದರು. ಈ ಘಟನೆಯ ಬಳಿಕ ಅಭಿಜೀತ್ ದೀಪ್ಕೆ ಅವರ ಬಂಧನ ಮತ್ತು ಬಿಡುಗಡೆ ಮಾಡಲಾಯಿತು,,ಈ ವಿಚಾರವನ್ನಿಟ್ಟುಕೊಂಡು ಕೆಲವು ಮಾಧ್ಯಮಗಳು ಮತ್ತು ಸೋಶಿಯಲ್‌ ಮೀಡಿಯಾಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವ ಕೆಲಸ ನಡೆಯಿತು

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅಭಿಜೀತ್ ದೀಪ್ಕೆ, ಭವಿಷ್ಯದಲ್ಲಿ ಪ್ರತಿಭಟನೆ ನಡೆಸದಂತೆ ನಿರ್ಬಂಧ ವಿಧಿಸುವ ಯಾವುದೇ ಬಾಂಡ್‌ಗೆ ತಾವು ಸಹಿ ಹಾಕಿಲ್ಲ ಎಂದು ತಿಳಿಸಿದ್ದಾರೆ. ಈ ಮೂಲಕ ಪ್ರತಿಭಟನೆ ನಡೆಸುವುದಿಲ್ಲ ಎಂಬ ಷರತ್ತನ್ನು ಒಪ್ಪಿಕೊಂಡು ಬಿಡುಗಡೆಯಾಗಿದ್ದಾರೆ ಎಂಬ ಸಾಧ್ಯತೆಯನ್ನು ಅವರು ತಳ್ಳಿಹಾಕಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರ ಮತ್ತು ಚುನಾವಣಾ ಆಯೋಗದ ನಿರ್ಧಾರಗಳನ್ನು ಪ್ರಶ್ನಿಸುವುದು, ಸಾರ್ವಜನಿಕವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವುದು ಹಾಗೂ ಶಾಂತಿಯುತ ಪ್ರತಿಭಟನೆ ನಡೆಸುವುದು ನಾಗರಿಕರ ಹಕ್ಕುಗಳ ಕುರಿತಾದ ಪ್ರಮುಖ ಚರ್ಚೆಯಾಗಿದೆ. ದೆಹಲಿಯ ಈ ಘಟನೆ ಪ್ರತಿಭಟನಾಕಾರರ ಹಕ್ಕುಗಳು ಮತ್ತು ಪೊಲೀಸ್ ಕ್ರಮಗಳ ಕುರಿತು ಮತ್ತೆ ಗಮನ ಸೆಳೆದಿದೆ.

```
Web Add
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?

ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!

FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ

ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?

ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ

ದೀಪ್ಕೆ ಸುಳ್ಳು ?  ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?

ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ

ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!

ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ

ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ

ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?

15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್

ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು

70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ

ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?

ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು

ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:

ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ

SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ

ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?

ಮಂಗಳೂರು: ದಸರಾ ರಜೆ ವಿಚಾರವಾಗಿ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಪರೀಕ್ಷೆ ಬಹಿಷ್ಕಾರ, ಧರ್ಮದ ಚರ್ಚೆಗೆ ಕಾರಣವಾದ ವಿವಾದ!