Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ • 🔥
Advertisement

ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ

ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ

ಬೆಂಗಳೂರು: ಅಲೇರಿ ಮೂಲಕ್ಷೇತ್ರದ ಜೀರ್ಣೋದ್ದಾರ ಮತ್ತು ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುವಂತೆ ಮೂಡಬಿದಿರೆ ಶಾಸಕ ಉಮನಾಥ ಕೋಟ್ಯಾನ್ ಅವರು ವಿಧಾನಸಭೆಯಲ್ಲಿ ಇಂದು ಪ್ರಸ್ತಾಪಿಸಿದರು.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಅಲೇರಿ ಮೂಲ ಸ್ಥಾನ ಕರ್ನಾಟಕದ ಮಿಜಾರ್ ಎಂಬಲ್ಲಿ ದೀರ್ಘಕಾಲ ನಿರ್ಜೀವ ಸ್ಥಿತಿಯಲ್ಲಿ ಉಳಿದಿತ್ತು. ಬಳಿಕ ಸಮಾಜದ ಮುಖಂಡರು ಒಗ್ಗೂಡಿ ರಾಜ್ಯದ ವಿವಿಧ ಭಾಗಗಳಲ್ಲಿ ಚದುರಿರುವ ಸಮುದಾಯಕ್ಕೆ ಒಂದು ಕೇಂದ್ರ ಸ್ಥಾನ ನಿರ್ಮಾಣ ಮಾಡುವ ಉದ್ದೇಶದಿಂದ ಅಲೇರಿಯಲ್ಲಿ ಜಾಗವನ್ನು ಗುರುತಿಸಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ ಎಂದು ತಿಳಿಸಿದರು.

ಸಮಾಜದವರು ಆದಿ ದ್ರಾವಿಡ ಎಂಬ ಗುರುತಿಗಿಂತ “ಸತ್ಯಸಾರಮಣಿ ಸಮಾಜ” ಎಂಬ ಹೆಸರಿನಲ್ಲಿ ಜಾತಿ ದಾಖಲೆಗಳಲ್ಲಿ ಗುರುತಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೂಲಕ್ಷೇತ್ರ ನಿರ್ಮಾಣಕ್ಕೆ ಸುಮಾರು 10–15 ಎಕರೆ ಜಾಗವನ್ನು ಗುರುತಿಸಲಾಗಿದ್ದು, ಪ್ರಸ್ತುತ ಜಾಗವನ್ನು ಪಡೆದುಕೊಳ್ಳಲು ಸಮಾಜದವರು ಒಟ್ಟಾಗಿ ಸುಮಾರು ಒಂದು ಕೋಟಿ ರೂಪಾಯಿ ಸಂಗ್ರಹಿಸಿ ಶಂಕುಸ್ಥಾಪನೆ ಮಾಡಿದ್ದಾರೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ವಿಧಾನಸಭಾ ಸದಸ್ಯರು ಭಾಗವಹಿಸಿದ್ದರು. ನಂತರ ಸಮಾಜದ ಪ್ರತಿನಿಧಿಗಳು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮೂಲಕ್ಷೇತ್ರ ಅಭಿವೃದ್ಧಿಗೆ ಹತ್ತು ಕೋಟಿ ರೂಪಾಯಿ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳು ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಉಮನಾಥ ಕೋಟ್ಯಾನ್ ಹೇಳಿದರು.

ರಾಜ್ಯದ ವಿವಿಧ ಭಾಗಗಳಲ್ಲಿ ಚದುರಿರುವ ಬ್ರಹ್ಮಮುನಿಯರ ಸತ್ಯಸಾರಮಣಿ ಸಮಾಜಕ್ಕೆ ಮೂಲ ಸ್ಥಾನ ನಿರ್ಮಾಣವಾಗುವುದು ಅಗತ್ಯವಾಗಿದೆ. ಈ ಸಮುದಾಯ ಆರ್ಥಿಕವಾಗಿ ಹಿಂದುಳಿದಿದ್ದು, ಸರ್ಕಾರ ಮಾನವೀಯತೆ ದೃಷ್ಟಿಯಿಂದ ಅನುದಾನ ನೀಡಿದರೆ ತಳಮಟ್ಟದ ಸಮುದಾಯವನ್ನು ಎತ್ತಿ ಹಿಡಿದಂತಾಗುತ್ತದೆ ಎಂದು ಅವರು ಹೇಳಿದರು.

ಅಲೇರಿ ಮೂಲಕ್ಷೇತ್ರದ ಜೀರ್ಣೋದ್ದಾರ ಮತ್ತು ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಅವರು ಸರ್ಕಾರವನ್ನು ಆಗ್ರಹಿಸಿದರು.

😀
0
😍
0
😢
0
😡
0
👍
0
👎
0

ಇದನ್ನೂ ಓದಿ: ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
Web Add
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಸಜಿಪ ಮಾಗಣೆಯ ದೈವ ಭಂಡಾರ ಮಸೀದಿ ಭೇಟಿ: ಮತೀಯ ಸೌಹಾರ್ದತೆಯ ಅಪೂರ್ವ ಉದಾಹರಣೆ
ಸಜಿಪ ಮಾಗಣೆಯ ದೈವ ಭಂಡಾರ ಮಸೀದಿ ಭೇಟಿ: ಮತೀಯ ಸೌಹಾರ್ದತೆಯ ಅಪೂರ್ವ ಉದಾಹರಣೆ
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
Prajapara News Kannada