Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ • 🔥
Advertisement

ಸುಳ್ಯ: AVSS ಸುಳ್ಯ ಶಾಖೆಯಿಂದ ಸ್ವಸಹಾಯ ಗುಂಪುಗಳ ರಚನೆ

ಸುಳ್ಯ: AVSS ಸುಳ್ಯ ಶಾಖೆಯಿಂದ ಸ್ವಸಹಾಯ ಗುಂಪುಗಳ ರಚನೆ

ಸುಳ್ಯ: ತಾಲೂಕಿನ ಸಂಪಾಜೆ ಗ್ರಾಮದ ಕಡೆಪಾಲದಲ್ಲಿ AVSS ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘ ನಿ., ಸುಳ್ಯ ಶಾಖೆಯ ವತಿಯಿಂದ ಸ್ವಸಹಾಯ ಗುಂಪುಗಳ ರಚನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಸುಳ್ಯ ಶಾಖೆಯ ಸೇವಾ ಪ್ರತಿನಿಧಿ ಆಯುಷ್ಮತಿ ಹರಿಣಾಕ್ಷಿ ಮೇಡಂ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸುಳ್ಯ ಶಾಖೆಯ ಸ್ಥಾಪಕರಾದ ಮನೋಹರ್ ಪಿ.ಬಿ. ಪಲ್ಲತ್ತಡ್ಕ, ನಿರ್ವಹಣಾ ಸಮಿತಿ ಸದಸ್ಯರಾದ ಚಂದ್ರಶೇಖರ ಕೆ. ಪಲ್ಲತ್ತಡ್ಕ, ಚೋಮ ಎನ್.ಬಿ. ಗಾಂಧಿನಗರ, ಹರೀಶ ಎಂ.ಎಸ್. ಮೇನಾಲ, ಸುಂದರ ಬಿ.ಕೆ. ಸೇರಿದಂತೆ ಸ್ವಸಹಾಯ ಗುಂಪಿನ ಮೇಲ್ವಿಚಾರಕರಾದ ಪ್ರಕಾಶ್ ಪಿ.ಎಸ್. ಪಾತೆಟ್ಟಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’

ಇದಲ್ಲದೆ ಸ್ಥಳೀಯ ಪ್ರಮುಖರಾದ ಆಯುಷ್ಮತಿ ರುಕ್ಮಿಣಿ ಸಿ.ಎಚ್., ಕೃಷ್ಣಕುಮಾರ್ ಕಡೆಪಾಲ, ಯೋಗೀಶ್ ಕಡೆಪಾಲ, ಚಿನ್ನಪ್ಪ ಪೆರುಂಗೋಡಿ, ಗಿರಿಧರ್ ಕಡೆಪಾಲ, ಗೋಪತಿ ಜೊಡುಪಾಲ, ಮೋಹನ್ ಕುಮಾರ್ ಕಡೆಪಾಲ, ಚಂದ್ರಶೇಖರ ಕಡೆಪಾಲ, ಹಿಮಕರ ಕಡೆಪಾಲ, ಶಿವರಾಮ ಕಡೆಪಾಲ, ಈಶ್ವರ ಕುಮಾರ್ ಕಡೆಪಾಲ, ಸರೊಜೀನಿ ಕಡೆಪಾಲ, ಮೋಹಿನಿ ಕಡೆಪಾಲ, ಜಯಶ್ರೀ ಕಡೆಪಾಲ, ಲೀಲಾವತಿ ಕಡೆಪಾಲ, ವಸಂತಿ ಕಡೆಪಾಲ, ಸುಮಲತಾ ಕಡೆಪಾಲ, ಶೋಭಾ ಕಡೆಪಾಲ, ಸುಶೀಲಾ ಕಡೆಪಾಲ, ಭವಾನಿ ಕಡೆಪಾಲ, ಹರಪ್ರಸಾದ್ ಕಡೆಪಾಲ, ಸತೀಶ್ ಕಡೆಪಾಲ, ಬಾಲಕೃಷ್ಣ ಕಡೆಪಾಲ, ಶಿವಪ್ರಸಾದ್ ಕಡೆಪಾಲ, ಶೇಖರ್ ಕಡೆಪಾಲ, ಬಾಲಕೃಷ್ಣ ಅಡ್ಕಾರ್, ಸುಕುಮಾರ್ ಕಡೆಪಾಲ, ಜಗದೀಶ ಕಡೆಪಾಲ, ತೇಜಶ್ ಜೊಡುಪಾಲ, ದೀಪಕ್ ಜೊಡುಪಾಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜೈ ಭೀಮ್ ಸ್ವಸಹಾಯ ಸಂಘ, ಲಕ್ಷ್ಮೀ ಬಾಯಿ ಸ್ವಸಹಾಯ ಸಂಘ ಹಾಗೂ ಎ.ವಿ.ಎಸ್.ಎಸ್. ಸ್ವಸಹಾಯ ಸಂಘಗಳನ್ನು ಅಧಿಕೃತವಾಗಿ ರಚಿಸಲಾಯಿತು. ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರ ಆರ್ಥಿಕ ಸ್ವಾವಲಂಬನೆ, ಉಳಿತಾಯ ಸಂಸ್ಕೃತಿ ಬೆಳೆಸುವುದು ಹಾಗೂ ಸ್ವ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ಉದ್ದೇಶವನ್ನು ಸಂಘದ ಪದಾಧಿಕಾರಿಗಳು ವಿವರಿಸಿದರು.

ಇದನ್ನೂ ಓದಿ: ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ

ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಸ್ವಸಹಾಯ ಗುಂಪುಗಳ ಮಹತ್ವ ಹಾಗೂ ಸಹಕಾರ ಸಂಘಗಳ ಪಾತ್ರದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಕಾರ್ಯಕ್ರಮವು ಉತ್ಸಾಹಭರಿತವಾಗಿ, ಯಶಸ್ವಿಯಾಗಿ ನಡೆಯಿತು.

😀
0
😍
0
😢
0
😡
0
👍
7
👎
0

Web Add
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
Prajapara News Kannada