Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು? • ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ! • ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ • ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ • FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ • ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್! • ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು • ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ? • 🔴

ಭಾರತಿ ಟೀಚರ್ 7th ಸ್ಟ್ಯಾಂಡರ್ಡ್ ಸಿನಿಮಾ ವಿಮರ್ಶೆ

ಭಾರತಿ ಟೀಚರ್ 7th ಸ್ಟ್ಯಾಂಡರ್ಡ್ ಸಿನಿಮಾ ವಿಮರ್ಶೆ

ಬೆಂಗಳೂರು: ಭಾರತಿ ಟೀಚರ್ 7th ಸ್ಟ್ಯಾಂಡರ್ಡ್ ಸಿನಿಮಾ ವಿಮರ್ಶೆ. ಶಿಕ್ಷಣ, ಶಿಕ್ಷಕರ ತ್ಯಾಗ ಮತ್ತು ಸಮಾಜಮುಖಿ ಸಂದೇಶ ಹೇಳುವ ಹೃದಯಸ್ಪರ್ಶಿ ಕನ್ನಡ ಚಿತ್ರ.ಇತ್ತೀಚಿನ ಕನ್ನಡ ಚಿತ್ರರಂಗದಲ್ಲಿ ಸಮಾಜದ ನೆಲದ ಸತ್ಯಗಳನ್ನು ಸ್ಪರ್ಶಿಸುವ ಚಿತ್ರಗಳು ವಿರಳ. ಆ ಸಾಲಿನಲ್ಲಿ ಗಮನ ಸೆಳೆಯುವ ಪ್ರಯತ್ನ ಮಾಡಿರುವ ಚಿತ್ರವೇ ಭಾರತಿ ಟೀಚರ್ : 7th ಸ್ಟ್ಯಾಂಡರ್ಡ್. ಶಿಕ್ಷಣದ ಮಹತ್ವ, ಶಿಕ್ಷಕರ ತ್ಯಾಗ ಮತ್ತು ಮಕ್ಕಳ ಭವಿಷ್ಯದ ಕುರಿತಾದ ಜವಾಬ್ದಾರಿಯನ್ನು ಮನಮುಟ್ಟುವ ರೀತಿಯಲ್ಲಿ ಈ ಚಿತ್ರ ತೆರೆದಿಡುತ್ತದೆ.

ಚಿತ್ರವು ಭಾರತಿ ಎಂಬ ಸರ್ಕಾರಿ ಶಾಲೆಯ ಶಿಕ್ಷಕಿಯ ಬದುಕಿನ ಸುತ್ತ ತಿರುಗುತ್ತದೆ. ಗ್ರಾಮೀಣ ಹಿನ್ನೆಲೆಯ ಶಾಲೆಯಲ್ಲಿ ಮಕ್ಕಳನ್ನು ಓದಿಗೆ ಆಕರ್ಷಿಸುವುದು, ಪೋಷಕರ ನಿರ್ಲಕ್ಷ್ಯ, ವ್ಯವಸ್ಥೆಯ ಅಡಚಣೆಗಳು – ಇವೆಲ್ಲವನ್ನು ಎದುರಿಸುತ್ತಾ ಭಾರತಿ ತನ್ನ ವಿದ್ಯಾರ್ಥಿಗಳ ಬದುಕನ್ನು ರೂಪಿಸಲು ಹೋರಾಡುತ್ತಾಳೆ. ಶಿಕ್ಷಣವೆಂದರೆ ಕೇವಲ ಪಠ್ಯವಲ್ಲ, ಅದು ಜೀವನದ ದಾರಿ ಎಂಬ ಸಂದೇಶವನ್ನು ಚಿತ್ರ ಸ್ಪಷ್ಟವಾಗಿ ಸಾರುತ್ತದೆ.

ನಾಯಕಿ ಯಶಿಕಾ ಚೈರಾ ಭಾರತಿ ಪಾತ್ರದಲ್ಲಿ ಅತ್ಯಂತ ಸಹಜ ಅಭಿನಯ ನೀಡಿದ್ದಾರೆ. ಅವರ ಅಭಿನಯದಲ್ಲಿ ಅತಿರೇಕವಿಲ್ಲ, ಆದರೆ ಆಂತರಿಕ ನೋವು, ಹಠ ಮತ್ತು ಮಾನವೀಯತೆ ಸ್ಪಷ್ಟವಾಗಿ ಗೋಚರಿಸುತ್ತದೆ. ಹಿರಿಯ ನಟ ಸಿಹಿ-ಕಹಿ ಚಂದ್ರು ಅವರ ಪಾತ್ರ ಚಿತ್ರಕ್ಕೆ ಭಾರ ನೀಡುತ್ತದೆ. ಮಕ್ಕಳ ಪಾತ್ರಗಳಲ್ಲಿ ಅಭಿನಯಿಸಿರುವ ಕಲಾವಿದರು ಕಥೆಗೆ ಜೀವ ತುಂಬಿದ್ದಾರೆ.

ಇದನ್ನೂ ಓದಿ: ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?

ನಿರ್ದೇಶಕ ಎಂ.ಎಲ್. ಪ್ರಸನ್ನ ಅವರ ನಿರೂಪಣೆ ವಾಸ್ತವಿಕವಾಗಿದೆ. ಉಪದೇಶದ ಸ್ವರ ತಪ್ಪಿಸಿ, ಕಥೆಯೊಳಗೇ ಸಂದೇಶವನ್ನು ನಯವಾಗಿ ಹೇರಿರುವುದು ಚಿತ್ರದ ಪ್ಲಸ್ ಪಾಯಿಂಟ್. ಕೆಲವೆಡೆ ಕಥನ ನಿಧಾನಗತಿಯಾಗಿದರೂ, ಚಿತ್ರದ ಉದ್ದೇಶವನ್ನು ಗಮನಿಸಿದರೆ ಅದು ಸಹಜವೆನಿಸುತ್ತದೆ.

ಸಿನೆಮಾಟೋಗ್ರಫಿ ಗ್ರಾಮೀಣ ವಾತಾವರಣವನ್ನು ನೈಜವಾಗಿ ಹಿಡಿದಿಟ್ಟಿದೆ. ಹಿನ್ನೆಲೆ ಸಂಗೀತ ಭಾವನಾತ್ಮಕ ದೃಶ್ಯಗಳಿಗೆ ಸೂಕ್ತ ಬೆಂಬಲ ನೀಡುತ್ತದೆ. “ಬಾ ಬಾ ಕನ್ನಡಿಗ” ಸೇರಿದಂತೆ ಕೆಲವು ಹಾಡುಗಳು ಗಮನ ಸೆಳೆಯುತ್ತವೆ.

ಒಟ್ಟಾರೆ, ಭಾರತಿ ಟೀಚರ್ ಮನರಂಜನೆಯ ಜೊತೆಗೆ ಚಿಂತನೆಗೆ ದಾರಿ ಮಾಡಿಕೊಡುವ ಚಿತ್ರ. ಇದು ಕಮರ್ಷಿಯಲ್ ಅಂಶಗಳಿಗಿಂತ ವಿಷಯಕ್ಕೆ ಹೆಚ್ಚಿನ ಒತ್ತು ನೀಡುವ ಸಿನಿಮಾ. ಶಿಕ್ಷಕರು, ಪೋಷಕರು ಹಾಗೂ ಅರ್ಥಪೂರ್ಣ ಚಿತ್ರಗಳನ್ನು ಇಷ್ಟಪಡುವ ಪ್ರೇಕ್ಷಕರಿಗೆ ಇದು ನೋಡಲೇಬೇಕಾದ ಚಿತ್ರ ಅನ್ನೊದೇ ಫಿಲ್ಮೀಮಾತು

😀
0
😍
0
😢
0
😡
0
👍
1
👎
0

```
Web Add
ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು
ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು
ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು
ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು
ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ
ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ
ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ
ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ
ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ
ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?
ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ
ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ
70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ
70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ
FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ
FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ
ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?
ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?
ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?
ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?
ದೀಪ್ಕೆ ಸುಳ್ಳು ?  ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?
ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?
ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!
ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!
ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:
ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:
ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ
ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ
ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!
ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!
ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?
ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?
ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್
ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್
SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ
SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
Prajapara News Kannada