Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ • 🔥
Advertisement

 ಬಿಗ್ ಬಾಸ್ : ಗಿಲ್ಲಿ ವಿನ್ನರ್, ರಕ್ಷಿತಾ ಎರಡನೇ ರನ್ನರ್ ಅಪ್

 ಬಿಗ್ ಬಾಸ್ : ಗಿಲ್ಲಿ ವಿನ್ನರ್, ರಕ್ಷಿತಾ ಎರಡನೇ ರನ್ನರ್ ಅಪ್

ಬೆಂಗಳೂರು: ಕಿರುತೆರೆಯ ಬಹುಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12ರ ಗ್ರ್ಯಾಂಡ್ ಫಿನಾಲೆ ಅದ್ಧೂರಿಯಾಗಿ ನೆರವೇರಿದ್ದು, ಈ ಸೀಸನ್‌ನ ವಿನ್ನರ್ ಆಗಿ ಗಿಲ್ಲಿ ನಟ ಹೊರಹೊಮ್ಮಿದ್ದಾರೆ. ಆರಂಭದಿಂದಲೇ ವೀಕ್ಷಕರ ಮನಗೆದ್ದಿದ್ದ ಗಿಲ್ಲಿ ನಟ, ಕೊನೆಗೂ ಟ್ರೋಫಿ ಎತ್ತಿ ಹಿಡಿದು ಕರುನಾಡಿನ ಮನೆ ಮಗನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಸೀಸನ್‌ನ ಫಿನಾಲೆ ಹಂತಕ್ಕೆ ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಮ್ಯೂಟೆಂಟ್ ರಘು, ಕಾವ್ಯಾ ಶೈವ, ಧನುಷ್ ಹಾಗೂ ಗಿಲ್ಲಿ ನಟ ಪ್ರವೇಶಿಸಿದ್ದರು. ಎಲ್ಲ ಸ್ಪರ್ಧಿಗಳೂ ತೀವ್ರ ಪೈಪೋಟಿ ನೀಡಿದರೂ, ಗಿಲ್ಲಿ ನಟ ಅವರ ಜನಪ್ರಿಯತೆ ಮತ್ತು ಮತಗಳ ಭಾರೀ ಬೆಂಬಲ ಅಂತಿಮವಾಗಿ ಅವರನ್ನು ವಿಜಯಶಾಲಿಯನ್ನಾಗಿ ಮಾಡಿತು.
ಸೀಸನ್ ಆರಂಭವಾದ ಮೊದಲ ವಾರಗಳಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ “ಈ ಸೀಸನ್ ವಿನ್ನರ್ ಗಿಲ್ಲಿಯೇ” ಎಂಬ ಕಾಮೆಂಟ್‌ಗಳು ಹರಿದಾಡುತ್ತಿತ್ತು.

ಇದನ್ನೂ ಓದಿ: ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ

ಫಿನಾಲೆ ಸಮೀಪಿಸುತ್ತಿದ್ದಂತೆ ಗಿಲ್ಲಿ ನಟನಿಗೆ ಅಭಿಮಾನಿಗಳ ಬೆಂಬಲ ಇನ್ನಷ್ಟು ಹೆಚ್ಚಾಗಿದ್ದು, ಅವರ ಪರವಾಗಿ ಮತದಾನದ ಅಭಿಯಾನಗಳು ಭರ್ಜರಿಯಾಗಿ ನಡೆದವು. ಮಾತಿನ ಮಲ್ಲನೆಂದೇ ಗುರುತಿಸಿಕೊಂಡಿದ್ದ ಗಿಲ್ಲಿ ನಟ, ತಮ್ಮ ಸ್ಪಷ್ಟ ಅಭಿಪ್ರಾಯ, ಧೈರ್ಯ ಮತ್ತು ಆಟದ ತಂತ್ರದಿಂದ ಬಿಗ್ ಬಾಸ್ ಮನೆಯೊಳಗೆ ವಿಭಿನ್ನ ಗುರುತು ಮೂಡಿಸಿದ್ದರು.

ಗ್ರ್ಯಾಂಡ್ ಫಿನಾಲೆಯಲ್ಲಿ ಗಿಲ್ಲಿ ನಟ ಅವರಿಗೆ ಭಾರೀ ಸಂಖ್ಯೆಯ ಮತಗಳು ಲಭಿಸಿದ್ದು, ಸಮೀಪದ ಸ್ಪರ್ಧಿಗಳನ್ನು ಹಿಂದಿಕ್ಕಿ ಸ್ಪಷ್ಟ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎನ್ನಲಾಗಿದೆ. ವಿಜೇತರಾಗಿ ಘೋಷಣೆ ಆಗುತ್ತಿದ್ದಂತೆಯೇ ವೇದಿಕೆಯಲ್ಲಿ ಸಂಭ್ರಮದ ಕ್ಷಣಗಳು ಕಂಡುಬಂದಿದ್ದು, ಅಭಿಮಾನಿಗಳ ಸಂಭ್ರಮಕ್ಕೆ ಮಿತಿ ಇರಲಿಲ್ಲ.
ಟ್ರೋಫಿ ಗೆದ್ದ ಬಳಿಕ ಮಾತನಾಡಿದ ಗಿಲ್ಲಿ ನಟ, “ನನ್ನ ಮೇಲೆ ನಂಬಿಕೆ ಇಟ್ಟು ಮತ ಹಾಕಿದ ಪ್ರತಿಯೊಬ್ಬ ಅಭಿಮಾನಿಗೂ ಈ ಗೆಲುವು ಸಲ್ಲುತ್ತದೆ. ಇದು ನನ್ನ ಒಬ್ಬನ ಜಯವಲ್ಲ, ನಿಮ್ಮೆಲ್ಲರ ಜಯ” ಎಂದು ಭಾವುಕವಾಗಿ ಹೇಳಿದರು.

ಇದನ್ನೂ ಓದಿ: ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಬಿಗ್ ಬಾಸ್ ಕನ್ನಡ ಸೀಸನ್ 12 ಮುಕ್ತಾಯಗೊಂಡಿದ್ದು, ಗಿಲ್ಲಿ ನಟ ಅವರ ಗೆಲುವು ಈ ಸೀಸನ್‌ನ ಅತ್ಯಂತ ಚರ್ಚಿತ ಕ್ಷಣವಾಗಿ ಉಳಿಯಲಿದೆ. ಮುಂದಿನ ದಿನಗಳಲ್ಲಿ ಗಿಲ್ಲಿ ನಟ ಯಾವ ಹೊಸ ಸಾಧನೆಗಳತ್ತ ಹೆಜ್ಜೆ ಇಡಲಿದ್ದಾರೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

😀
0
😍
0
😢
0
😡
0
👍
1
👎
0

Web Add
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
Prajapara News Kannada