ವಿಜಯಪುರದಲ್ಲಿ 7 ಡಿಗ್ರಿ ತಾಪಮಾನ ದಾಖಲು, ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕ ಹವಾಮಾನ ವರದಿ: ಕರ್ನಾಟಕದಲ್ಲಿ ಚಳಿಗಾಲದ ಪ್ರಭಾವ ದಿನೇ ದಿನೇ ಹೆಚ್ಚಾಗುತ್ತಿದ್ದು, ಉತ್ತರ ಕರ್ನಾಟಕ ಭಾಗಗಳಲ್ಲಿ ತೀವ್ರ ಶೀತದ ಅನುಭವ ಜನರನ್ನು ಕಾಡುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕನಿಷ್ಠ 7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು,...
10 months ago