ಕ್ಯಾರಕಾಸ್: ವೆನೆಜುವೆಲಾದ ರಾಜಕೀಯ ವಲಯದಲ್ಲಿ ಭಾರೀ ಬೆಳವಣಿಗೆಯೊಂದು ಸಂಭವಿಸಿದ್ದು, ದೇಶದ ಉಪಾಧ್ಯಕ್ಷೆಯಾಗಿದ್ದ ಡೆಲ್ಸಿ ರೊಡ್ರಿಗಸ್ ಅವರು ಇದೀಗ ಮಧ್ಯಂತರ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಮೆರಿಕದ...
ವಾಷಿಂಗ್ಟನ್ / ಕ್ಯಾರಕಾಸ್: ವೆನೆಜುವೆಲಾದ ಮೇಲೆ ಅಮೆರಿಕವು ಭಾರೀ ಪ್ರಮಾಣದ ಸೈನಿಕ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯ ವೇಳೆ ಅಧ್ಯಕ್ಷ ನಿಕೋಲಸ್ ಮಡುರೋ ಹಾಗೂ...
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವದೆಹಲಿಯ ರಾಯ್ ಪಿತ್ತೋರಾ ಕಲ್ಚರಲ್ ಕಾಂಪ್ಲೆಕ್ಸ್ನಲ್ಲಿ ಭಗವಾನ್ ಗೌತಮ ಬುದ್ಧರ ಪವಿತ್ರ ಪಿಪ್ರಹ್ವಾ ಅವಶೇಷಗಳಿಗೆ ಸಂಬಂಧಿಸಿದ ಗ್ರ್ಯಾಂಡ್...
ಹೊಸ ವರ್ಷದ ಶುಭಾಶಯಗಳ ಹೆಸರಿನಲ್ಲಿ ಸೈಬರ್ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆಹೊಸ ವರ್ಷದ ಸಂಭ್ರಮದ ನಡುವೆಯೇ ಸೈಬರ್ ವಂಚಕರು ಹೊಸ ಹೊಸ ತಂತ್ರಗಳ ಮೂಲಕ ಸಾರ್ವಜನಿಕರನ್ನು...
ಬೆಂಗಳೂರು: ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಆಗಿರುವ ‘ಬಿಗ್ ಬಾಸ್ ಕನ್ನಡ–12’ ಸತತವಾಗಿ ಟಿಆರ್‌ಪಿ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಪ್ರೇಕ್ಷಕರ ಭಾರೀ ಗಮನ...
ಬೆಂಗಳೂರು: ಗೃಹಕಚೇರಿ ಕೃಷ್ಣಾದಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಲಸಿಕಾ ದಿನವನ್ನು ಉದ್ಘಾಟಿಸಿದರು. ಈ ವೇಳೆ...
ಬೀಜಿಂಗ್: ಜಾಗತಿಕ ಖನಿಜ ಸಂಪತ್ತಿನ ನಕ್ಷೆಯನ್ನೇ ಬದಲಾಯಿಸುವಂತಹ ಮಹತ್ವದ ಬೆಳವಣಿಗೆಯಲ್ಲಿ ಚೀನಾ, ಏಷ್ಯಾದಲ್ಲೇ ಅತಿದೊಡ್ಡ ಬಂಗಾರ (ಚಿನ್ನ) ಗಣಿ ಪತ್ತೆ ಮಾಡಿರುವುದಾಗಿ ವರದಿಯಾಗಿದೆ. ಅತ್ಯಾಧುನಿಕ...
ಕೊಚ್ಚಿ: ಮಲಯಾಳಂ ಚಿತ್ರರಂಗದ ಖ್ಯಾತ ನಟ, ಕಥೆಗಾರ ಹಾಗೂ ನಿರ್ದೇಶಕ ಶ್ರೀನಿವಾಸನ್ ಅವರು ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದಾಗಿ 69 ವರ್ಷದ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕೊಚ್ಚಿಯ...