Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ರಾಜ್ಯ

ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಬೆಂಗಳೂರು ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿನ ಉದ್ಯಾನವನಗಳ ಜಾಗಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಮಹತ್ವದ ಕಾನೂನು ತಿದ್ದುಪಡಿ ಮಾಡಿದೆ.…

6 days ago

JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಬಂಟ್ವಾಳ: ‘ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನ–2026’ರ ಅಂಗವಾಗಿ JCI ಬಂಟ್ವಾಳ ವತಿಯಿಂದ ನೀಡಲಾಗುವ ‘ಸಾಧನಶ್ರೀ’ ಪುರಸ್ಕಾರಕ್ಕೆ…

6 days ago

ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ಭಾರತವು 2030ರ ವೇಳೆಗೆ 500 GW ಪೆಟ್ರೋಲ್, ಡೀಸೆಲ್, ಕಲ್ಲಿದ್ದಲು ಸೇರಿದಂತೆ ಪಳೆಯುಳಿಕೆರಹಿತ ಇಂಧನ ಅಂದರೆ ನೈಸರ್ಗಿಕವಾಗಿ ಸೌರ,…

6 days ago

ಮೂಡುಬಿದಿರೆಯಲ್ಲಿ ದಲಿತ ಕುಂದುಕೊರತೆ ಸಭೆಗೆ ಅಧಿಕಾರಿಗಳ ಗೈರು: ತಹಸೀಲ್ದಾರ್ ವಿರುದ್ಧ ಡಿಎಸ್ಎಸ್ ಆಕ್ರೋಶ

ಮೂಡುಬಿದಿರೆ: ತಾಲೂಕು ಮಟ್ಟದ ದಲಿತ ಕುಂದುಕೊರತೆ ಸಭೆಗೆ ಪ್ರಮುಖ ಇಲಾಖೆಗಳ ಅಧಿಕಾರಿಗಳು ಗೈರುಹಾಜರಾಗಿದ್ದರೂ ಸಭೆಯನ್ನು ಮುಂದುವರಿಸಿದ ತಹಸೀಲ್ದಾರ್ ಕ್ರಮಕ್ಕೆ…

2 weeks ago

ಅಮ್ಟೂರಿನಲ್ಲಿ ಕಾಂಗ್ರೆಸ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಅಮ್ಟೂರು(ಬಂಟ್ವಾಳ): ವಲಯ ಕಾಂಗ್ರೆಸ್ ಅಮ್ಟೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅಮ್ಟೂರಿನ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ಸಂಭ್ರಮದಿಂದ…

2 weeks ago

ಕೆನರಾ ಕಾಲೇಜಿನಲ್ಲಿ ವಿಜೃಂಭಣೆಯಿಂದ ನಡೆದ ‘ಆಟಿಡೊಂಜಿ ದಿನ’ ಆಚರಣೆ

ಮಂಗಳೂರು, ಆಗಸ್ಟ್ 8, 2026: ನಗರದ ಕೆನರಾ ಕಾಲೇಜು (ಸ್ವಾಯತ್ತ)ದಲ್ಲಿ ತುಳು ಸಂಘದ ಆಶ್ರಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವು…

3 weeks ago

ಕೃಷಿ ಭೂಮಿಗೆ ಬದಲಾಗಿ ಅರಣ್ಯದಲ್ಲಿ ವಿದ್ಯುತ್ ಪ್ರಸರಣ ಮಾರ್ಗ ಸಾಧ್ಯವೇ? ಕಾನೂನು, ಪರಿಸರವೇ ದೊಡ್ಡ ಸವಾಲು

ದಾವಣಗೆರೆ: ರಾಜ್ಯದ ವಿವಿಧ ಭಾಗಗಳಲ್ಲಿ ಅಧಿಕ ಸಾಮರ್ಥ್ಯದ ವಿದ್ಯುತ್ ಪ್ರಸರಣ ಮೂಲಸೌಕರ್ಯ ಕಾಮಗಾರಿಗಳು ವೇಗ ಪಡೆದುಕೊಂಡಿರುವ ಸಂದರ್ಭದಲ್ಲಿ, ಪ್ರಸರಣ…

3 weeks ago

ಮಂಗಳೂರಿನಲ್ಲಿ ‘ಬ್ಯಾಚ್-1 ಲೈಟ್ ಇಂಜಿನಿಯರಿಂಗ್’ ತರಬೇತಿ ಪೂರ್ಣ: ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

ಮಂಗಳೂರು: ಸ್ಮಾರ್ಟ್ ಲೈಟ್ ಡಿಸೈನಿಂಗ್ ಕ್ಷೇತ್ರದಲ್ಲಿ ಯುವಕರಿಗೆ ತರಬೇತಿ ನೀಡುವ ಉದ್ದೇಶದಿಂದ ಬಂಟ್ವಾಳ ಮತ್ತು ಹಾಸನದಲ್ಲಿ ಆಯೋಜಿಸಲಾಗಿದ್ದ ‘ಬ್ಯಾಚ್-1…

3 weeks ago

ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಗುಂಡಿನ ದಾಳಿ! ಕಾಂಗ್ರೆಸ್‌ ಮುಖಂಡ ಡೇವಿಡ್ ಡಿಸೋಜಾ ಹತ್ಯೆ

ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದೆ! ಕೇವಲ ಕೆಲವೇ ದಿನಗಳ ಅಂತರದಲ್ಲಿ ಜಿಲ್ಲೆಯಲ್ಲೇ ಎರಡು ಗುಂಡಿನ ಹತ್ಯೆಗಳು…

3 weeks ago

ನಾಳೆ ಮಂಗಳೂರಿನಲ್ಲಿ ನಟ ಚೇತನ್ ಅಹಿಂಸಾ ರಾಜಕೀಯ ಪೂರ್ವಭಾವಿ ಸಭೆ

ಮಂಗಳೂರು, ಆಗಸ್ಟ್ 7: ಸಾಮಾಜಿಕ ಹೋರಾಟಗಾರ ಹಾಗೂ ನಟ ಚೇತನ್ ಅಹಿಂಸಾ ಅವರು ರಾಜ್ಯಾದ್ಯಂತ ರಾಜಕೀಯ ಪೂರ್ವಭಾವಿ ಸಭೆಗಳ…

3 weeks ago

ಭೂಮಾನಂದ ಹತ್ಯೆ ಖಂಡಿಸಿ ಮಂಗಳೂರಿನಲ್ಲಿ ಬಿಎಸ್‌ಪಿ ಪ್ರತಿಭಟನೆ; ಆರೋಪಿಗಳ ಬಂಧನಕ್ಕೆ ಆಗ್ರಹ

ಮಂಗಳೂರು, ಆಗಸ್ಟ್ 6: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಬಹುಜನ ಸಮಾಜದ ಮುಖಂಡ ಭೂಮಾನಂದ ಅವರ ಹತ್ಯೆಯನ್ನು ಬಹುಜನ…

3 weeks ago

ಛತ್ರಪತಿ ಶಾಹು ಮಹಾರಾಜ್ ಸಾಮಾಜಿಕ ಪ್ರಜಾಪ್ರಭುತ್ವ ಜಾರಿಗೊಳಿಸಿದ ಕ್ರಾಂತಿಕಾರಿ ರಾಜ: ಕಾಂತಪ್ಪ ಅಲಂಗಾರ್

ಮಂಗಳೂರು, ಜುಲೈ 26: ಬಹುಜನ ಸಮಾಜ ಪಾರ್ಟಿ (ಬಿಎಸ್‌ಪಿ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಪೇಜಾವರದಲ್ಲಿರುವ…

1 month ago
Prajapara News Kannada