Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿFACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ • 🔥
Advertisement

ರಾಜ್ಯ

ಲೇಖನ: ಹೊಸ ಭಾರತವು ಉದಯಿಸಬೇಕಿದೆ

ಇಂದಿಗೆ ನಮ್ಮ ದೇಶವು ಸಂವಿಧಾನವನ್ನು ಪಡೆದು ಗಣರಾಜ್ಯವಾಗಿ 76 ವರ್ಷಗಳಾಗುತ್ತದೆ, ಈ 76 ವರ್ಷಗಳಲ್ಲಿ ಒಂದಿಷ್ಟು ಸಾಧನೆಯನ್ನು ಮಾಡುವ…

4 months ago

ಮಂಗಳೂರಿನ ಇಬ್ಬರು ಸಾಧಕರಿಗೆ ಸೇವಾ ರತ್ನ ಪ್ರಶಸ್ತಿ

ಮಂಗಳೂರು: ಮೈಸೂರಿನಲ್ಲಿ ನ್ಯಾಷನಲ್ ಕ್ರೈಮ್ ಕಂಟ್ರೋಲ್ ಬೋರ್ಡ್ ಹಾಗೂ ವಿಮನ್ ಎಂಪವರ್‌ಮೆಂಟ್ ಸಂಸ್ಥೆಯ ಸಹಯೋಗದಲ್ಲಿ ಸಮಾಜಸೇವೆ ಹಾಗೂ ವೈದ್ಯಕೀಯ…

4 months ago

ಬೀದರ್: ರೈತರಿಗೆ ಪರಿಹಾರ ಕೊಡಿ; ಜಿಲ್ಲಾಧಿಕಾರಿಗೆ ಮನವಿ

ಬೀದರ್: ಜಿಲ್ಲೆಯ ಔರಾದ ತಾಲೂಕಿನ ಚಟ್ನಾಳ ಗ್ರಾಮದ ಸುಮಾರು 70 ರೈತರಿಗೆ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿ ಪರಿಹಾರ…

4 months ago

ಕಲ್ಲೂರು: ಅಂಬಿಗರ ಚೌಡಯ್ಯ 906ನೇ ಜಯಂತಿ ಭಕ್ತಿಭಾವದಿಂದ ಆಚರಣೆ

ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿಯ ಕಲ್ಲೂರು ಗ್ರಾಮದಲ್ಲಿ ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಲ್ಲೂರು ಗ್ರಾಮ…

4 months ago
[AUTO_AD w="273" h="392"]

ಪುತ್ತೂರು: ಸಿವಿಲ್ ನ್ಯಾಯಾಲಯದೊಳಗೆ ವಿಷ ಸೇವನೆಗೆ ಯತ್ನ

ಪುತ್ತೂರು: ಪುತ್ತೂರು ಸಿವಿಲ್ ನ್ಯಾಯಾಲಯದಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.…

4 months ago

ಕರ್ನಾಟಕ: ರಾಜ್ಯಪಾಲರ ಸಂಕ್ಷಿಪ್ತ ಭಾಷಣ ; ಸದನದಲ್ಲಿ ಗಲಾಟೆ

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಸಂಪ್ರದಾಯದಂತೆ ಸರ್ಕಾರ ತಯಾರಿಸಿದ ಪೂರ್ಣ ಭಾಷಣವನ್ನು ಓದಬೇಕಿದ್ದರೂ, ಕೇವಲ 2–3…

4 months ago

ಬಾವಿಕೆರೆ; ನವಜಾತ ಶಿಶು ಹತ್ಯೆ, ಕುಟುಂಬ ಗೌರವದ ಭಯಕ್ಕೆ ನಡೆದ ಕೃತ್ಯ

ಚಿಕ್ಕಮಗಳೂರು: ತರೀಕೆರೆ ತಾಲೂಕು ಬಾವಿಕೆರೆ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ಮದುವೆಯಾಗದ ಮೊಮ್ಮಗಳು ಗರ್ಭಿಣಿಯಾಗಿದ್ದ ವಿಷಯ ಹೊರಗೆ ತಿಳಿದರೆ…

4 months ago

ಪುತ್ತೂರು; ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿಗೆ 5 ವರ್ಷ ಜೈಲು

ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪುತ್ತೂರು ದರ್ಬೆಯ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ…

4 months ago
[AUTO_AD w="273" h="392"]

ಸುಳ್ಯದಲ್ಲೇ ಬೀಡು ಬಿಟ್ಟ ಆನೆ; ಮಾರ್ಕಜ–ಆರಂತೋಡು ರಸ್ತೆಯಲ್ಲಿ ರಾತ್ರಿ ಸಂಚಾರ; ಎಚ್ಚರಿಕೆ

ಸುಳ್ಯ: ಸುಳ್ಯ ತಾಲೂಕಿನ ವ್ಯಾಪ್ತಿಯನ್ನು ಬಿಟ್ಟು ಹೋಗದೇ ಅಲ್ಲಿಯೇ ಬೀಡು ಬಿಟ್ಟಿರುವ ಕಾಡಾನೆಗಳು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿವೆ. ಕಳೆದ…

4 months ago

ಹವಾಮಾನ ; 24 ರಿಂದ 26 ದಕ್ಷಿಣ ಭಾರತದಲ್ಲಿ ಮಳೆಯ ಮುನ್ಸೂಚನೆ

ಬೆಂಗಳೂರು: ಭಾರತದ ವಾಯವ್ಯ ಭಾಗದ ಪಾಕಿಸ್ತಾನ ಮಾರ್ಗವಾಗಿ ಭಾರಿ ಶೀತ ಮಾರುತಗಳು ಬೀಸುತ್ತಿರುವ ಹಿನ್ನೆಲೆಯಲ್ಲಿ, ಜಮ್ಮು–ಕಾಶ್ಮೀರ ಹಾಗೂ ಹಿಮಾಚಲ…

4 months ago

ಅಶ್ಲೀಲ ವಿಡಿಯೋ ವೈರಲ್ : ಡಿಜಿಪಿ ಅಮಾನತು

ಹಿರಿಯ ಐಪಿಎಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ಅಮಾನತು ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋ ಕ್ಲಿಪ್‌ಗಳು ವೈರಲ್…

4 months ago

ವಿಡಿಯೋ ವೈರಲ್; ಬಾಲಕನ ಮೇಲೆ ಪೋಲೀಸ್ ದರ್ಪ

ಈ ದೇಶದಲ್ಲಿ ರಾತ್ರಿ ಹೊತ್ತು ಬಸ್ಟೆಂಡ್ ನಲ್ಲಿ ಇನ್ವೆಸ್ಟಿಗೇಷನ್ ಮಾಡುವ ಕಾನೂನು ಇದೆಯಾ ? ಸ್ಥಳೀಯರ ಪ್ರಶ್ನೆ. ಗಂಗಾವತಿ:…

4 months ago
[AUTO_AD w="273" h="392"]
Prajapara News Kannada