Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟುಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ • 🔥
Advertisement

ರಾಜ್ಯ

ಕುನಾಲ್ ಗಂಜಾವಾಲಾ ಧ್ವನಿಯಲ್ಲಿ ಭಗವಾನ್ ಬುದ್ಧರ ಗೀತಾಗಾನ, ಮುಂಬೈಯಲ್ಲಿ ರೆಕಾರ್ಡಿಂಗ್‌ ಪೂರ್ಣ

ಬೆಂಗಳೂರು / ಮುಂಬೈ: ಭಗವಾನ್ ಬುದ್ಧರ ಜೀವನ, ತತ್ವ ಹಾಗೂ ಮಾನವೀಯ ಸಂದೇಶವನ್ನು ಸಂಗೀತದ ಮೂಲಕ ಸಾರುವ ‘ಸಿದ್ಧಾರ್ಥ…

5 months ago

ಅರಸು ದಾಖಲೆ ಮುರಿದ ಸಿದ್ದರಾಮಯ್ಯ: ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ

ಬೆಂಗಳೂರು: ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಮಹತ್ವದ ದಾಖಲೆ ಒಂದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮುರಿದಿದ್ದಾರೆ. ರಾಜ್ಯದ ಪ್ರಗತಿಪರ ನಾಯಕರಾಗಿ ಗುರುತಿಸಲ್ಪಟ್ಟಿದ್ದ…

5 months ago

ರಾಜ್ಯ ಕುಂಬಾರರ ಮಹಾ ಸಮ್ಮೇಳನ: ಕುಂಬಾರ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಬದ್ಧ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಕುಂಬಾರ ಸಮುದಾಯವು ಅತ್ಯಂತ ಹಿಂದುಳಿದ ಹಾಗೂ ಕಡಿಮೆ ಜನಸಂಖ್ಯೆಯಿರುವ ಸಮುದಾಯವಾಗಿದ್ದು, ಕಾಯಕ ಯೋಗಿಗಳಾಗಿ ಮಣ್ಣಿನ ಕಲಾಕೃತಿಗಳನ್ನು ನಿರ್ಮಿಸುವ…

5 months ago

ವೆನೆಜುವೆಲಾ ಮೇಲೆ ಅಮೇರಿಕಾ ದಾಳಿ ಖಂಡನೆ: ಮಂಗಳೂರಿನಲ್ಲಿ ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ

ಮಂಗಳೂರು: ಸಾರ್ವಭೌಮ ರಾಷ್ಟ್ರ ವೆನೆಜುವೆಲಾ ಮೇಲೆ ಅಮೇರಿಕಾ ನಡೆಸಿದ ದಾಳಿಯನ್ನು ಖಂಡಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಸಮಾನ…

5 months ago
[AUTO_AD w="273" h="392"]

ಗುರುಪುರ ನದಿಗೆ ಹಾರಿ ಮೂಡುಬಿದಿರೆ ಯುವತಿ ಆತ್ಮಹತ್ಯೆ — ಪ್ರೇಮಕಥೆಯ ವೈಫಲ್ಯವೇ ಕಾರಣ?

ಇಂದು ಗುರುಪುರ ನದಿಯಲ್ಲಿ ಮೂಡುಬಿದಿರೆ ಗಾಂಧಿನಗರದ ನವ್ಯಾ ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಪ್ರಾಥಮಿಕ ಮಾಹಿತಿಯಂತೆ,…

5 months ago

ಹುಮನಾಬಾದ್ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ: ಗುಂಪು ಸೇರುವಿಕೆ, ಆಯುಧ ಧರಣೆ ಹಾಗೂ ಪ್ರಚೋದನಕಾರಿ ಘೋಷಣೆಗಳಿಗೆ ತಡೆ

ಬೀದರ್: ಹುಮನಾಬಾದ್‌ನಲ್ಲಿ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವಿನ…

5 months ago

ಕೊಡಿಯಾಲ್‌ಬೈಲ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ: ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಕ್ರಮಕ್ಕೆ ಐವನ್‌ ಡಿʼಸೋಜಾ ಸೂಚನೆ

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಕೊಡಿಯಾಲ್‌ಬೈಲ್‌ ವಾರ್ಡಿನ ಕೊಡಿಯಾಲ್‌ಗುತ್ತು ವೆಟ್‌ವೆಲ್‌ನಿಂದ ಕೊಳಚೆ ನೀರನ್ನು ಸಾರ್ವಜನಿಕ ತೋಡುಗಳಿಗೆ ಬಿಡಲಾಗುತ್ತಿರುವುದರಿಂದ ಸ್ಥಳೀಯ…

5 months ago

ಬೀದರ್ ಬ್ರೇಕಿಂಗ್: ಕೆಡಿಪಿ ಸಭೆಯಲ್ಲಿ ಬಿಜೆಪಿ ಶಾಸಕ–ಕಾಂಗ್ರೆಸ್ ಎಂಎಲ್‌ಸಿ ನಡುವೆ ಹೈಡ್ರಾಮಾ

ಬೀದರ್: ಜಿಲ್ಲೆಯ ಅಭಿವೃದ್ಧಿ ಸಂಬಂಧಿತ ವಿಚಾರಗಳ ಚರ್ಚೆಗೆಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕೆಡಿಪಿ (KDP) ಸಭೆ…

5 months ago
[AUTO_AD w="273" h="392"]

ಸಾರ್ವಜನಿಕರು ಈ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿ : ಇದನ್ನು ಕಡ್ಡಾಯವಾಗಿ ಮಾಡಿ

ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಜಾರಿಯಲ್ಲಿರುವ ಮಹತ್ವದ ಯೋಜನೆಗಳು ಹಾಗೂ ಸೇವೆಗಳನ್ನು ಮುಂದುವರಿಸಿಕೊಳ್ಳಲು ಸಾರ್ವಜನಿಕರು ಕೆಲವು ಕಡ್ಡಾಯ ಪ್ರಕ್ರಿಯೆಗಳನ್ನು…

5 months ago

ಹುಬ್ಬಳ್ಳಿ: ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆ ಪ್ರಕರಣಕ್ಕೆ ತ್ವರಿತ ನ್ಯಾಯ – ಸಿದ್ದರಾಮಯ್ಯ

ಹುಬ್ಬಳ್ಳಿ: ತಾಲ್ಲೂಕಿನ ಇನಾಂ ವೀರಾಪುರದಲ್ಲಿ ನಡೆದ ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆ ಪ್ರಕರಣದ ತ್ವರಿತ ವಿಚಾರಣೆ ನಡೆಸಿ…

5 months ago

ಹೊಸಕೋಟೆ: ನಿಧಿ ಆಸೆಗಾಗಿ ಮಗುವಿನ ಬಲಿಗೆ ಯತ್ನದ ಶಂಕೆ

ಹೊಸಕೋಟೆ/ದೇವನಹಳ್ಳಿ: ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪಟ್ಟಣದಲ್ಲಿ ಸಂಭವಿಸಬಹುದಾದ ಭೀಕರ ಘಟನೆಯೊಂದನ್ನು ತಪ್ಪಿಸಲಾಗಿದ್ದು, ಒಂದು ವರ್ಷದ ಗಂಡು ಮಗುವನ್ನು ಸಮಯಕ್ಕೆ…

5 months ago

ಬೆಳ್ತಂಗಡಿ: ಎಂಡಿಎಂಎ ಮಾದಕ ವಸ್ತು ಜಪ್ತಿ, ಆರೋಪಿಯ ಬಂಧನ

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ವಿರುದ್ಧ ನಡೆಸಿದ ಕಟ್ಟುನಿಟ್ಟಿನ ಕಾರ್ಯಾಚರಣೆಯಲ್ಲಿ, ಎಂಡಿಎಂಎ ನಿಷೇಧಿತ ಮಾದಕ…

5 months ago
[AUTO_AD w="273" h="392"]
Prajapara News Kannada