Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು? • ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ! • ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ • ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ • FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ • ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್! • ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು • ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ? • 🔴
[AUTO_AD w="728" h="90"]

ರಾಜ್ಯ

ಬೀದರ್‌: ಡಾ. ಭೀಮಣ್ಣ ಖಂಡ್ರೆ  ಅಂತಿಮ ದರ್ಶನ –ಮುಖ್ಯಮಂತ್ರಿಗಳಿಂದ ಸರ್ಕಾರಿ ಗೌರವ

ಬೀದರ್‌: ಡಾ. ಭೀಮಣ್ಣ ಖಂಡ್ರೆ ಅಂತಿಮ ದರ್ಶನ –ಮುಖ್ಯಮಂತ್ರಿಗಳಿಂದ ಸರ್ಕಾರಿ ಗೌರವ

ಬೀದರ್‌: ಹಿರಿಯ ಕಾಂಗ್ರೆಸ್ ಧುರೀಣರಾದ ಡಾ. ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಇಂದು ಭಾಲ್ಕಿಯಲ್ಲಿ ನಡೆಯಿತು. ಬೀದರ್ ಜಿಲ್ಲೆಯ ಮಾಜಿ...

9 months ago
ಭೀಮಣ್ಣ ಖಂಡ್ರೆ ಶ್ರದ್ಧಾಂಜಲಿ | ಔರಾದ ಬೀದರ್ ಕಾಂಗ್ರೆಸ್

ಭೀಮಣ್ಣ ಖಂಡ್ರೆ ಶ್ರದ್ಧಾಂಜಲಿ | ಔರಾದ ಬೀದರ್ ಕಾಂಗ್ರೆಸ್

ಬೀದರ್‌: ಬೀದರ್ ಜಿಲ್ಲೆಯ ಔರಾದ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಲೋಕನಾಯಕ, ಮಾಜಿ ಸಚಿವರಾದ ದಿವಂಗತ ಭೀಮಣ್ಣ ಖಂಡ್ರೆ ಅವರಿಗೆ ಕಾಂಗ್ರೆಸ್ ಪಕ್ಷದ ಮುಖಂಡರು...

9 months ago
ಡಾ. ಭೀಮಣ್ಣ ಖಂಡ್ರೆ ವಿಧಿವಶ – ಸಮಾಜಕ್ಕೆ ಅಪಾರ ನಷ್ಟ

ಡಾ. ಭೀಮಣ್ಣ ಖಂಡ್ರೆ ವಿಧಿವಶ – ಸಮಾಜಕ್ಕೆ ಅಪಾರ ನಷ್ಟ

ಬೀದರ್: ಸಮಾಜ ಸೇವೆ, ಮಾನವೀಯತೆ ಹಾಗೂ ಮೌಲ್ಯಗಳ ಪ್ರತೀಕವಾಗಿದ್ದ ಲೋಕನಾಯಕ ಡಾ. ಭೀಮಣ್ಣ ಖಂಡ್ರೆ ಅವರು ಶುಕ್ರವಾರ ರಾತ್ರಿ 10.47 ಗಂಟೆಗೆ ವಿಧಿವಶರಾದ ಸುದ್ದಿ...

9 months ago
ಬೆಳ್ತಂಗಡಿ : ಕೃಷಿಕರೊಬ್ಬರ ಮೇಲೆ ಚಿರತೆ ದಾಳಿ

ಬೆಳ್ತಂಗಡಿ : ಕೃಷಿಕರೊಬ್ಬರ ಮೇಲೆ ಚಿರತೆ ದಾಳಿ

ಬೆಳ್ತಂಗಡಿ : ಕನ್ಯಾಡಿ–1 ಗ್ರಾಮದ ಅಂಡೀರುಮಾರು ನಿವಾಸಿ ಮಂಜಪ್ಪ ನಾಯ್ಕ (62) ಅವರ ಮೇಲೆ ಚಿರತೆಯೊಂದು ದಾಳಿ ನಡೆಸಿದ ಘಟನೆ ಜ.16 ರಂದು ಬೆಳಿಗ್ಗೆ...

9 months ago
[AUTO_AD w="300" h="250"]
ಬೀಜ ಮಸೂದೆ,ವಿದ್ಯುತ್ ಮಸೂದೆಗಳು ದೇಶದ ಹಾಗೂ ರೈತಾಪಿ ಜನತೆಯ ಹಿತಾಸಕ್ತಿಗಳಿಗೆ ಮಾರಕ – ಕೆ ಯಾದವ ಶೆಟ್ಟಿ

ಬೀಜ ಮಸೂದೆ,ವಿದ್ಯುತ್ ಮಸೂದೆಗಳು ದೇಶದ ಹಾಗೂ ರೈತಾಪಿ ಜನತೆಯ ಹಿತಾಸಕ್ತಿಗಳಿಗೆ ಮಾರಕ – ಕೆ ಯಾದವ ಶೆಟ್ಟಿ

ಮಂಗಳೂರು:ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಬೀಜ ಮಸೂದೆ, ವಿದ್ಯುತ್ ಮಸೂದೆ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ತಿದ್ದುಪಡಿಗಳು...

9 months ago
ನಿಷೇಧಿತ ಚೀನಾ ಮಾಂಜಾ ದಾರದಿಂದ ಬೈಕ್ ಸವಾರ ಸಾವು; ಸಚಿವ ಈಶ್ವರ ಬಿ. ಖಂಡ್ರೆ ಸಾಂತ್ವನ

ನಿಷೇಧಿತ ಚೀನಾ ಮಾಂಜಾ ದಾರದಿಂದ ಬೈಕ್ ಸವಾರ ಸಾವು; ಸಚಿವ ಈಶ್ವರ ಬಿ. ಖಂಡ್ರೆ ಸಾಂತ್ವನ

ಬೀದರ್: ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಗಾಳಿಪಟ ಹಾರಿಸುವ ವೇಳೆ ನಿಷೇಧಿತ ಚೀನಾ ತಯಾರಿಕೆಯ ಮಾಂಜಾ ದಾರ ಬಳಕೆಯಿಂದ ಸಂಭವಿಸಿದ ದುರ್ಘಟನೆಯಲ್ಲಿ ದ್ವಿಚಕ್ರ ವಾಹನ...

9 months ago
ಪ್ರತಿಭಾ ಕಾರಂಜಿಯಲ್ಲಿ ಜಾನಪದ ಗೀತೆ: ರಾಜ್ಯ ಮಟ್ಟಕ್ಕೆ ಭಾಗ್ಯಲಕ್ಷ್ಮೀ ಆಯ್ಕೆ

ಪ್ರತಿಭಾ ಕಾರಂಜಿಯಲ್ಲಿ ಜಾನಪದ ಗೀತೆ: ರಾಜ್ಯ ಮಟ್ಟಕ್ಕೆ ಭಾಗ್ಯಲಕ್ಷ್ಮೀ ಆಯ್ಕೆ

ಬೀದರ್: ಬೀದರ್ ಜಿಲ್ಲೆಯ ಔರಾದ್ (ಗ್ರಾಮೀಣ) ತಾಲ್ಲೂಕಿನಲ್ಲಿ ವಿದ್ಯಾರ್ಥಿನಿಯೊಬ್ಬಳು ತನ್ನ ಪ್ರತಿಭೆಯಿಂದ ಶಾಲೆ ಹಾಗೂ ತಾಲ್ಲೂಕಿನ ಕೀರ್ತಿಯನ್ನು ರಾಜ್ಯ ಮಟ್ಟಕ್ಕೆ ತಲುಪಿಸಿದ್ದಾಳೆ. ಬೀದರ್‌ನಲ್ಲಿ ಇತ್ತೀಚೆಗೆ...

9 months ago
ಮಂಗಳೂರು ಐಸ್ ಕ್ರೀಮ್ ಪರ್ಬಾ ಮತ್ತೆ ನಗರಕ್ಕೆ!

ಮಂಗಳೂರು ಐಸ್ ಕ್ರೀಮ್ ಪರ್ಬಾ ಮತ್ತೆ ನಗರಕ್ಕೆ!

ಮಂಗಳೂರು: ಐಸ್ ಕ್ರೀಮ್ ಪ್ರಿಯರಿಗೆ ಸಿಹಿ ಸುದ್ದಿ. ಮಂಗಳೂರಿನಲ್ಲಿ ಬಹು ನಿರೀಕ್ಷಿತ ಮಂಗಳೂರು ಐಸ್ ಕ್ರೀಮ್ ಪರ್ಬಾ ಮೂರನೇ ಆವೃತ್ತಿಯೊಂದಿಗೆ ಮತ್ತೆ ಆಯೋಜನೆಯಾಗುತ್ತಿದೆ. “ಮೋರ್...

9 months ago
Prajapara News Kannada