Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ರಾಜ್ಯ

ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ; ಪಬ್ಲಿಕ್ ಟಿವಿ ಆಂಕರ್ ಅರುಣ್ ಬಡಿಗೇರ್ ವಿರುದ್ಧ ಕೇಸು ದಾಖಲು

ಮೈಸೂರು: ಮೀಸಲಾತಿ ವ್ಯವಸ್ಥೆ ಕುರಿತು ಅವಹೇಳನಕಾರಿ ಹಾಗೂ ದ್ವೇಷ ಪ್ರಚೋದಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಬ್ಲಿಕ್…

1 month ago

ಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಮಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಿಂದ ಮೂವರ ಗುರುತು ದೃಢ – ಎಫ್‌ಎಸ್‌ಎಲ್ ವರದಿ

ಬೆಳ್ತಂಗಡಿ: ರಾಜ್ಯದ ಗಮನ ಸೆಳೆದಿರುವ ಧರ್ಮಸ್ಥಳದ ಬಂಗ್ಲೆಗುಡ್ಡೆ ಅಸ್ಥಿಮಂಜರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪತ್ತೆಯಾಗಿದ್ದ ಏಳು ಅಸ್ಥಿಪಂಜರಗಳ…

1 month ago

ದೆಹಲಿಯಲ್ಲಿ ಕ್ಯಾಬಿನೆಟ್ ಕ್ಲೈಮಾಕ್ಸ್: ಇಂದು ಫೈನಲ್ ಲಿಸ್ಟ್? ನಾಳೆಯೇ ನೂತನ ಸಚಿವರ ಪ್ರಮಾಣವಚನ ಸಾಧ್ಯತೆ!

ಬೆಂಗಳೂರು: ಕಳೆದ ಒಂದೂವರೆ ತಿಂಗಳಿನಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ…

1 month ago

ಬ್ಯಾಂಕ್ ಆಫ್ ಬರೋಡಾದಲ್ಲಿ ಸೈಬರ್ ದಾಳಿ? 1TB ಗ್ರಾಹಕರ ಡೇಟಾ ಸೋರಿಕೆ ಆರೋಪ – ಬ್ಯಾಂಕ್ ಹೇಳಿದ್ದೇನು?

ನವದೆಹಲಿ: ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲೊಂದಾದ ಬ್ಯಾಂಕ್ ಆಫ್ ಬರೋಡಾ (Bank of Baroda) ಸೈಬರ್ ಭದ್ರತೆಗೆ…

1 month ago

ಬಹುಜನ ಸಮಾಜ ಪಕ್ಷದಿಂದ ಛತ್ರಪತಿ ಶಾಹು ಮಹಾರಾಜರ ಜನ್ಮದಿನ ಆಚರಣೆ; ಮೀಸಲಾತಿ ಹೋರಾಟದ ಕೊಡುಗೆ ಸ್ಮರಣೆ

ಚಿಕ್ಕಮಗಳೂರು: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಚಿಕ್ಕಮಗಳೂರು ಜಿಲ್ಲಾ ಸಮಿತಿಯ ವತಿಯಿಂದ ಮೀಸಲಾತಿಯ ಜನಕರೆಂದೇ ಖ್ಯಾತರಾದ ಛತ್ರಪತಿ ಶಾಹು…

1 month ago

ಎಸ್‌ಎಫ್‌ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಮಹಮ್ಮದ್ ಅಜ್ಲಾನ್ ಬೆಂಗ್ರೆ, ಕಾರ್ಯದರ್ಶಿಯಾಗಿ ವಿನಾಯಕ ಮಂಗಳೂರು ಆಯ್ಕೆ

ಮಂಗಳೂರು: ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ದಕ್ಷಿಣ ಕನ್ನಡ ಜಿಲ್ಲಾ ಸಮಾವೇಶವು ನಗರದ ಡಾನ್ ಬಾಸ್ಕೋ ಹಾಲ್‌ನಲ್ಲಿ ಬಿ.ಕೆ.…

1 month ago

ಹಸಿರು ಸೀರೆ ಧರಿಸಿ ಬನ್ನಿ ಎಂದ ಎಪಿಎಂಸಿ ಕಾರ್ಯದರ್ಶಿ; ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ

ಮಂಗಳೂರು: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ನಡುವೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಾರ್ಯದರ್ಶಿ…

1 month ago

ಬಂಟ್ವಾಳದಲ್ಲಿ ಯುವತಿ ಬರ್ಬರ ಹತ್ಯೆ ಕೇಸ್ ಆರೋಪಿ ಚೇತನ್‌ ಪೊಲೀಸ್‌ ಕಸ್ಟಡಿಗೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯಳನ್ನು ಬರ್ಬರವಾಗಿ ಕತ್ತಿಯಿಂದ…

1 month ago

ಮಂಗಳೂರು: ನಕಲಿ ನೋಟು ಪ್ರಕರಣದಲ್ಲಿ ಬೆಳ್ತಂಗಡಿಯಲ್ಲಿ ಎರಡು ಕಡೆ ಶೋಧ; ಪ್ರಿಂಟರ್ ಸೇರಿದಂತೆ ಹಲವು ವಸ್ತುಗಳ ವಶ

ಮಂಗಳೂರು, ಜು. 27: ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಜುಲೈ 16ರಂದು ದಾಖಲಾಗಿದ್ದ ನಕಲಿ ನೋಟು ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ…

1 month ago

ಬಾಳಹಳ್ಳಿಯಲ್ಲಿ ಗುಂಡು ಸಿಡಿದು ಮಗುವಿಗೆ ಗಾಯ;ಆರೋಪಿಯನ್ನು ಬಂಧಿಸಲು TUCI ಆಗ್ರಹ

ಮೂಡಿಗೆರೆ: ತಾಲೂಕಿನ ಬಿದರಳ್ಳಿ ಗ್ರಾಮದ ಬಾಳೆಹಳ್ಳಿಯಲ್ಲಿ ಕಾರ್ಮಿಕರು ಮತ್ತು ತೋಟದ ಮಾಲೀಕರ ನಡುವೆ ಕೂಲಿ ವಿಚಾರವಾಗಿ ನಡೆದ ಜಟಾಪಟಿಯ…

1 month ago

ಶೋಕಿಲಾಲ್ ‘ಲಂಚು ಲಾಲ್’ ಲಕ್ಕಿ ಸ್ಕೀಮ್ ಢಮಾರ್!

ಮಂಗಳೂರು:ಮೈತುಂಬ ಕೆಜಿಗಟ್ಟಲೆ ಬಂಗಾರ, ಸುತ್ತಲೂ 10-12 ಜನರ ಬೌನ್ಸರ್‌ಗಳ ಕಾವಲು, ಸಿನಿಮಾ ಪ್ರಮೋಷನ್, ಅದ್ದೂರಿ ಉದ್ಘಾಟನೆಗಳು ಹಾಗೂ ಕ್ರಿಕೆಟ್…

1 month ago

ಮಂಗಳೂರು: ಹಾಡಹಗಲೇ ರೌಡಿಶೀಟರ್ ಮೇಲೆ ಮಾರಕಾಸ್ತ್ರ ದಾಳಿ; ಆರೋಪಿಗಳಿಗಾಗಿ ಪೊಲೀಸರ ಶೋಧ

ಮಂಗಳೂರು, ಜುಲೈ 25: ಮಂಗಳೂರಿನ ಲಾಲ್‌ಬಾಗ್ ಸಿಗ್ನಲ್‌ (ಸೈಬಿನ್‌ ಕಂಪ್ಲಕ್ಸ್) ಸಮೀಪ ಶುಕ್ರವಾರ ಮಧ್ಯಾಹ್ನ ಹಾಡಹಗಲೇ ರೌಡಿಶೀಟರ್ ಮೇಲೆ…

1 month ago
Prajapara News Kannada