Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು? • ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ! • ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ • ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ • FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ • ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್! • ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು • ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ? • 🔴
[AUTO_AD w="728" h="90"]

ರಾಜ್ಯ

ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಅವರಿಂದ ಮರೋಳಿ ವಾರ್ಡಿನ ಪ್ರೇಮ್‌ನಗರ–ಶಾಂತಿಕಿರಣ ರಸ್ತೆ ಉದ್ಘಾಟನೆ

ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಅವರಿಂದ ಮರೋಳಿ ವಾರ್ಡಿನ ಪ್ರೇಮ್‌ನಗರ–ಶಾಂತಿಕಿರಣ ರಸ್ತೆ ಉದ್ಘಾಟನೆ

ಮಂಗಳೂರು: ಮಾನ್ಯ ಮುಖ್ಯಮಂತ್ರಿಯವರ ವಿಶೇಷ ಅಭಿವೃದ್ಧಿ ಯೋಜನೆಯಡಿ, ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ’ಸೋಜಾ ಅವರ ಶಿಫಾರಸ್ಸಿನ ಮೇರೆಗೆ ಮರೋಳಿ ವಾರ್ಡಿನ ಪ್ರೇಮ್‌ನಗರ–ಶಾಂತಿಕಿರಣ...

9 months ago
ಮಂಗಳೂರು: ತಂದೆ–ಮಗಳ ಕಲಾ ಸಂಯುಕ್ತ ಪ್ರದರ್ಶನಕ್ಕೆ ಅದ್ಧೂರಿ ಆಹ್ವಾನ

ಮಂಗಳೂರು: ತಂದೆ–ಮಗಳ ಕಲಾ ಸಂಯುಕ್ತ ಪ್ರದರ್ಶನಕ್ಕೆ ಅದ್ಧೂರಿ ಆಹ್ವಾನ

ಮಂಗಳೂರು: ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ The Dapper Expo ಎಂಬ ವಿಶಿಷ್ಟ ಕಲಾ ಪ್ರದರ್ಶನವನ್ನು ಆಯೋಜಿಸಲಾಗಿದೆ. ಚಿತ್ರಕಲೆ, ರೇಖಾಚಿತ್ರ, ಮಂಡಲಾ ಆರ್ಟ್, ಫೋಟೋಗ್ರಫಿ ಹಾಗೂ...

9 months ago
ಲೋಕನಾಯಕ ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯ ವಿಚಾರಿಸಿದ ಸಚಿವ ಮುನಿಯಪ್ಪ

ಲೋಕನಾಯಕ ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯ ವಿಚಾರಿಸಿದ ಸಚಿವ ಮುನಿಯಪ್ಪ

ಬೀದರ್: ಬೀದರ್‌ನ ಹಿರಿಯ ರಾಜಕಾರಣಿ, ಮಾಜಿ ಸಚಿವರು ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷರಾದ ಶತಾಯುಷಿ ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ...

9 months ago
ಯುವ ಸಂದೇಶ: ಸ್ವಾಮಿ ವಿವೇಕಾನಂದರ ದೃಷ್ಟಿಯಲ್ಲಿ – ದೃಷ್ಟಿಕೋನದಲ್ಲಿ

ಯುವ ಸಂದೇಶ: ಸ್ವಾಮಿ ವಿವೇಕಾನಂದರ ದೃಷ್ಟಿಯಲ್ಲಿ – ದೃಷ್ಟಿಕೋನದಲ್ಲಿ

ರಾಷ್ಟ್ರೀಯ ಯುವ ದಿನ,ಸ್ವಾಮಿ ವಿವೇಕಾನಂದರ ಜನುಮ ದಿನ,ಭಾರತೀಯರೆಲ್ಲರ ಆತ್ಮಾವಲೋಕನ ದಿನ,ಸ್ವಾಭಿಮಾನ ಜಾಗೃತ ದಿನವಿವೇಕಾನಂದರ ಆಶಯಗಳ ಕುರಿತು ಪ್ರಜ್ವಲ್‌ ಮೌರ್ಯ ರವರ ಲೇಖನ: ನನ್ನ ನೆಲದ...

9 months ago
[AUTO_AD w="300" h="250"]
ವಿಶ್ವಕರ್ಮ ಸಹಕಾರ ಬ್ಯಾಂಕ್ ವತಿಯಿಂದ 17ನೇ ‘ಸ್ವಚ್ಛತಾ ಹೀ ಸೇವಾ’ ಶ್ರಮದಾನ ಕಾರ್ಯಕ್ರಮ

ವಿಶ್ವಕರ್ಮ ಸಹಕಾರ ಬ್ಯಾಂಕ್ ವತಿಯಿಂದ 17ನೇ ‘ಸ್ವಚ್ಛತಾ ಹೀ ಸೇವಾ’ ಶ್ರಮದಾನ ಕಾರ್ಯಕ್ರಮ

ಉಡುಪಿ: ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿ. ತನ್ನ ಸುವರ್ಣ ವರ್ಷಾಚರಣೆಯ ಅಂಗವಾಗಿ, ಬ್ಯಾಂಕಿನ ಉಡುಪಿ ಶಾಖೆಯ ನೇತೃತ್ವದಲ್ಲಿ ಉಡುಪಿಯ ದೊಡ್ಡಣ್ಣಗುಡ್ಡೆ ಪರಿಸರದಲ್ಲಿ “ಸ್ವಚ್ಛತಾ ಹೀ...

9 months ago
ಬೆಂಗಳೂರು–ಮಂಗಳೂರು ನಡುವೆ ವಂದೇ ಭಾರತ್: 5 ಗಂಟೆಗೆ ಇಳಿಯಲಿದೆ ಪ್ರಯಾಣ ಸಮಯ

ಬೆಂಗಳೂರು–ಮಂಗಳೂರು ನಡುವೆ ವಂದೇ ಭಾರತ್: 5 ಗಂಟೆಗೆ ಇಳಿಯಲಿದೆ ಪ್ರಯಾಣ ಸಮಯ

ಬೆಂಗಳೂರು–ಮಂಗಳೂರು ಪ್ರಯಾಣಿಕರಿಗೆ ದೊಡ್ಡ ಸಿಹಿ ಸುದ್ದಿ ಲಭ್ಯವಾಗಿದೆ. ದೇಶದ ಅತ್ಯಾಧುನಿಕ ರೈಲು ಸೇವೆಯಾಗಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಬೆಂಗಳೂರು–ಮಂಗಳೂರು ಮಾರ್ಗದಲ್ಲಿ ಆರಂಭಿಸಲು ಭಾರತೀಯ...

9 months ago
PTCL ಕಾಯ್ದೆ ವಿರುದ್ಧ ತೀರ್ಪುಗಳ ಹಿನ್ನೆಲೆಯಲ್ಲಿ ಗಾಂಧಿಭವನದಲ್ಲಿ ಭೂಮಿ ವಂಚಿತರ ಸಭೆ

PTCL ಕಾಯ್ದೆ ವಿರುದ್ಧ ತೀರ್ಪುಗಳ ಹಿನ್ನೆಲೆಯಲ್ಲಿ ಗಾಂಧಿಭವನದಲ್ಲಿ ಭೂಮಿ ವಂಚಿತರ ಸಭೆ

ಬೆಂಗಳೂರು: ಪರಿಶಿಷ್ಟ ಜಾತಿ–ಪಂಗಡಗಳ ಭೂಹಕ್ಕುಗಳನ್ನು ರಕ್ಷಿಸಲು ಜಾರಿಯಲ್ಲಿರುವ PTCL (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಭೂಮಿ ವರ್ಗಾವಣೆ ನಿಷೇಧ) ಕಾಯ್ದೆಗೆ ವಿರುದ್ಧವಾಗಿ ಸಹಾಯಕ...

9 months ago
ಬಂಟ್ವಾಳ: ದ.ಕ ಭೀಮ್ ಆರ್ಮಿ ಉದ್ಘಾಟನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ: ದ.ಕ ಭೀಮ್ ಆರ್ಮಿ ಉದ್ಘಾಟನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ: ದಲಿತರ ಸರ್ವಾಂಗೀಣ ಅಭಿವೃದ್ಧಿ ಮತ್ತು “ನಮ್ಮ ಪಾಲು – ನಮ್ಮ ಹಕ್ಕು” ಎಂಬ ಘೋಷವಾಕ್ಯ ಹಾಗೂ ಸಂವಿಧಾನದ ಆಶಯಗಳನ್ನು ಪೂರ್ಣಗೊಳಿಸುವ ದ್ಯೇಯವನ್ನು ಮುಂದಿಟ್ಟುಕೊಂಡು,...

9 months ago
Prajapara News Kannada