Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು? • ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ! • ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ • ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ • FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ • ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್! • ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು • ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ? • 🔴
[AUTO_AD w="728" h="90"]

ರಾಜ್ಯ

SIR ವಿವಾದ: Form-7 ಅರ್ಜಿದಾರರ ವಿರುದ್ಧದ FIR ಕುರಿತು ಡಿಜಿಪಿಗೆ ಬಿಜೆಪಿ ದೂರು

SIR ವಿವಾದ: Form-7 ಅರ್ಜಿದಾರರ ವಿರುದ್ಧದ FIR ಕುರಿತು ಡಿಜಿಪಿಗೆ ಬಿಜೆಪಿ ದೂರು

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ Form-7 ಅರ್ಜಿಗಳ ವಿಚಾರ ಈಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ....

2 weeks ago
ಡಿ.ಸಿ. ಮನ್ನಾ ಭೂಮಿ: ಕಂದಾಯ ಸಚಿವರ ಭರವಸೆ; ನ್ಯೂನತೆ ಸರಿಪಡಿಸಿ ಮಂಜೂರಾತಿಗೆ ಕ್ರಮ

ಡಿ.ಸಿ. ಮನ್ನಾ ಭೂಮಿ: ಕಂದಾಯ ಸಚಿವರ ಭರವಸೆ; ನ್ಯೂನತೆ ಸರಿಪಡಿಸಿ ಮಂಜೂರಾತಿಗೆ ಕ್ರಮ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿ.ಸಿ. ಮನ್ನಾ ಭೂಮಿಯ ಮಂಜೂರಾತಿಗೆ ಸಂಬಂಧಿಸಿದಂತೆ ಕಳೆದ ಹಲವು ವರ್ಷಗಳಿಂದ ನಡೆಯುತ್ತಿರುವ ಹೋರಾಟಕ್ಕೆ ಇದೀಗ ಮತ್ತೊಂದು ಬೆಳವಣಿಗೆ ಕಂಡುಬಂದಿದೆ....

2 weeks ago
ಕಾನೂನಿನ ಮುಂದೆ ಮುಖ್ಯಮಂತ್ರಿ ಕೂಡ ಸಾಮಾನ್ಯ ನಾಗರಿಕರೇ: ಬಿಜೆಪಿ

ಕಾನೂನಿನ ಮುಂದೆ ಮುಖ್ಯಮಂತ್ರಿ ಕೂಡ ಸಾಮಾನ್ಯ ನಾಗರಿಕರೇ: ಬಿಜೆಪಿ

ಬೆಂಗಳೂರಿನ ಗಾಂಧಿನಗರದಲ್ಲಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಎದುರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ನಾಯಕರು ಧರಣಿ...

3 weeks ago
ಮತ್ತೆ ಮಾಂಜಾ ದಾರಕ್ಕೆ ಸಿಲುಕಿ ಮತ್ತೊಂದು ಸಾವು: ಬೆಳಗಾವಿಯಲ್ಲಿ 19 ವರ್ಷದ ITI ವಿದ್ಯಾರ್ಥಿ ದಾರುಣ ಅಂತ್ಯ

ಮತ್ತೆ ಮಾಂಜಾ ದಾರಕ್ಕೆ ಸಿಲುಕಿ ಮತ್ತೊಂದು ಸಾವು: ಬೆಳಗಾವಿಯಲ್ಲಿ 19 ವರ್ಷದ ITI ವಿದ್ಯಾರ್ಥಿ ದಾರುಣ ಅಂತ್ಯ

ಬೆಳಗಾವಿಯಲ್ಲಿ ನಿಷೇಧಿತ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಘಟನೆ ನಡೆದಿದೆ. ಪರೀಕ್ಷೆ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ 19 ವರ್ಷದ ITI...

3 weeks ago
[AUTO_AD w="300" h="250"]
ಫಾರ್ಮ್-6, 6A, 7, 8ರಲ್ಲಿ ಸುಳ್ಳು ಅರ್ಜಿ ಸಲ್ಲಿಸಿದ್ರೆ ಕ್ರಮ: CEO ಅನ್ಬುಕುಮಾರ್ ಸೂಚನೆ

ಫಾರ್ಮ್-6, 6A, 7, 8ರಲ್ಲಿ ಸುಳ್ಳು ಅರ್ಜಿ ಸಲ್ಲಿಸಿದ್ರೆ ಕ್ರಮ: CEO ಅನ್ಬುಕುಮಾರ್ ಸೂಚನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್‌ನಿಂದ ಪ್ರತಿಭಟನೆಗಳು ನಡೆದ ಬಳಿಕ, ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ಫಾರ್ಮ್ 6, 6A, 7...

3 weeks ago
ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ

ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಲ್ಲತ್ತಡ್ಕ ನಿವಾಸಿ ಹಾಗೂ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ಮುಖಂಡ ದಾಸಪ್ಪ ಪಿ.ಬಿ....

3 weeks ago
ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ

ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಹತ್ಯೆ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ನೀಡಿರುವ ನಿರ್ದೇಶನದ ಬೆನ್ನಲ್ಲೇ ರಾಜ್ಯ ಸರ್ಕಾರ ಐಜಿಪಿ ಎನ್. ಶಶಿಕುಮಾರ್...

3 weeks ago
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು

‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು

ಬೆಂಗಳೂರು: ಕನ್ನಡ ಸಂಗೀತ ಕ್ಷೇತ್ರದಲ್ಲಿ ‘ಕನ್ನಡದ ಶಿವಮಣಿ’ ಎಂದೇ ಜನಪ್ರಿಯರಾಗಿದ್ದ ಹಿರಿಯ ಡ್ರಮ್ ವಾದಕ ದೇವ ಅವರು 64ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ...

3 weeks ago
Prajapara News Kannada