Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ • 🔥
Advertisement

ರಾಜ್ಯ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಕಿಡ್ನಾಪ್ ಯತ್ನ – ಚೂರಿಯಿಂದ ಹಲ್ಲೆ, ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ನಡೆದ ಸುಮಂತ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗಾರ ಯಾರೆಂಬುದು ಇನ್ನು ಪತ್ತೆಯಾಗಿಲ್ಲ. ಈ ಮದ್ಯೆ ಇದೀಗ…

1 month ago

ಬೌದ್ಧಗಯ ಹೋರಾಟಕ್ಕೆ ಬೆಂಬಲ: ಪದ್ಮಪಾಣಿ ಮ್ಯೂಸಿಕ್‌ನಿಂದ 5 ಹೊಸ ಹಾಡುಗಳ ಬಿಡುಗಡೆ

ಬುದ್ಧಗಯಾ ಮುಕ್ತಿ ಆಂದೋಲನದ ಕುರಿತು ಜಾಗೃತಿ ಮೂಡಿಸುವ  ಬುದ್ದಗೀತೆಗೆ  ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಮೈಸೂರು: ಬೌದ್ಧರ ಪವಿತ್ರ ಕ್ಷೇತ್ರವಾದ…

1 month ago

ಮಂಗಳೂರು: ಅಪ್ರಾಪ್ತೆಯ ಅತ್ಯಾಚಾರ–ಹತ್ಯೆ ಪ್ರಕರಣ: ಮೂವರಿಗೆ ಗಲ್ಲು ಶಿಕ್ಷೆ ಖಾಯಂ

ಮಂಗಳೂರು: ವಾಮಂಜೂರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ಕತ್ತು ಹಿಸುಕಿ ಹತ್ಯೆಗೈದ ದಾರುಣ ಪ್ರಕರಣದಲ್ಲಿ…

1 month ago

ಮಂಗಳೂರು: ಖಾಸಗಿ ಬೇಡ ಸರಕಾರಿ ಬಸ್ಸ್‌ ಬರಲಿ | ಹತ್ಯೆ ನಿಲ್ಲಲಿ

ಪ್ರತಿ ಅಪಘಾತದ ನಂತರ ಕ್ಷಣಿಕ ಆಕ್ರೋಶ ವ್ಯಕ್ತಪಡಿಸುವುದಕ್ಕಿಂತ, ವ್ಯವಸ್ಥಾತ್ಮಕ ಬದಲಾವಣೆಯ ಕಡೆಗೆ ಸರ್ಕಾರ ಮತ್ತು ಸಾರ್ವಜನಿಕರು ಒಟ್ಟಾಗಿ ಹೆಜ್ಜೆ…

2 months ago

ಮಂಗಳೂರು: ಫೆ.12 ಅಖಿಲ ಭಾರತ ಮಹಾಮುಷ್ಕರ: ರಸ್ತೆತಡೆಗೆ ಕರೆ

ಮಂಗಳೂರು: ಕಾರ್ಮಿಕ ವಿರೋಧಿ ಕಾರ್ಪೊರೇಟ್ ಪರ ನಾಲ್ಕು ಕಾರ್ಮಿಕ ಸಂಹಿತೆಗಳು, ರೈತ ವಿರೋಧಿ ಬೀಜ ಮಸೂದೆ, ವಿದ್ಯುತ್ (ತಿದ್ದುಪಡಿ)…

2 months ago

ಔರಾದ್‌: ಕಲುಷಿತ ಆಹಾರ ಸೇವನೆ – ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ಡಿಸಿ ಹಾಗೂ ಶಾಸಕ ಚವ್ಹಾಣ ಭೇಟಿ

ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಜಮಲಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಹಲವು…

2 months ago

ಸುಮಂತ್ ಸಾವಿಗೆ ಹೊಸ ತಿರುವು: ಸಹೋದರನತ್ತ ಸಂಶಯ

ಬೆಳ್ತಂಗಡಿ: ಕನ್ನಡ ಮಾಧ್ಯಮದ ಪ್ರತಿಭಾವಂತ ವಿದ್ಯಾರ್ಥಿ, ರಾಷ್ಟ್ರೀಯ ಮಟ್ಟದ ವಿಜ್ಞಾನ ಪ್ರದರ್ಶನಕ್ಕೆ ಆಯ್ಕೆಯಾಗಿದ್ದ ಬೆಳ್ತಂಗಡಿ ತಾಲೂಕಿನ ಬಾಲಕ ಸುಮಂತ್…

2 months ago

ದ.ಕ ಬಿಎಸ್ಪಿಯಿಂದ ಆರ್ಥಿಕ್ ಸಹಯೋಗ್ ದಿವಸ್

ದಕ್ಷಿಣ ಕನ್ಬಡ:  ಬಹುಜನ ಸಮಾಜ ಪಕ್ಷ (ಬಿಎಸ್ಪಿ) ರಾಷ್ಟ್ರೀಯ ಸಂಯೋಜಕರು ಹಾಗೂ ರಾಜ್ಯ ಉಸ್ತುವಾರಿಗಳಾದ ದಿನೇಶ್ ಗೌತಮ್ ಅವರು…

2 months ago

BPS ನಿಂದ  ಸಂವಿಧಾನ ದಿನಾಚರಣೆ ; ಸದೃಢ ಪಾವಗಡಕ್ಕೆ ಸಂಕಲ್ಪ

, “ನಮ್ಮ ಪಾವಗಡ” ಎಂದು ಎದೆತಟ್ಟಿ ಹೇಳುವ ಜನರ ಬದುಕಿನಲ್ಲಿ ಮೂಲಸೌಕರ್ಯಗಳ ಕೊರತೆ ಗಂಭೀರವಾಗಿದೆ. ಪಾವಗಡ: ಭಾರತೀಯ ಪರಿವರ್ತನ…

2 months ago

ಸುಳ್ಯ AVSS ಸ್ವಸಹಾಯ ಸಂಘಗಳ ರಚನೆ

ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ, ಸುಳ್ಯ ಶಾಖೆಯ ವತಿಯಿಂದ ಮಂಡೆಕೋಲು ಗ್ರಾಮ ಹಾಗೂ ಗುತ್ತಿಗಾರು ಗ್ರಾಮದ ಮಹಿಳಾ…

2 months ago

ಎಂ.ಜಿ. ಹೆಗಡೆ ಅವರಿಗೆ ಗಾಂಧಿ ಸಾಹಿತ್ಯ ಪ್ರಶಸ್ತಿ

ಬೆಂಗಳೂರು: ಮಹಾತ್ಮ ಗಾಂಧಿಯವರ ಸ್ಮರಣಾರ್ಥವಾಗಿ ಬೆಂಗಳೂರಿನ ಗಾಂಧಿ ದತ್ತಿ ನಿಧಿ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಗಾಂಧಿ ಸಾಹಿತ್ಯ ಪ್ರಶಸ್ತಿಯನ್ನು…

2 months ago

ಜಾರಿಗೊಂಡ ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಪಾಲಿಗೆ ಮರಣ ಶಾಸನ – ಮೀನಾಕ್ಷಿ ಸುಂದರಂ

ಕೇಂದ್ರ ಸರಕಾರವು ಜನದ್ರೋಹಿ ಸಂಹಿತೆಗಳನ್ನು ಜಾರಿಗೊಳಿಸಿದರೆ, ರಾಜ್ಯದ ಕಾಂಗ್ರೆಸ್ ಸರಕಾರವೂ ಕೂಡ ಅದಕ್ಕೆ ಪೂರಕವಾಗಿ ಕರಡು ನಿಯಮಾವಳಿಗಳನ್ನು ರೂಪಿಸಲು…

2 months ago
Prajapara News Kannada