Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಛತ್ರಪತಿ ಶಾಹು ಮಹಾರಾಜ್ ಸಾಮಾಜಿಕ ಪ್ರಜಾಪ್ರಭುತ್ವ ಜಾರಿಗೊಳಿಸಿದ ಕ್ರಾಂತಿಕಾರಿ ರಾಜ: ಕಾಂತಪ್ಪ ಅಲಂಗಾರ್

ಛತ್ರಪತಿ ಶಾಹು ಮಹಾರಾಜ್ ಸಾಮಾಜಿಕ ಪ್ರಜಾಪ್ರಭುತ್ವ ಜಾರಿಗೊಳಿಸಿದ ಕ್ರಾಂತಿಕಾರಿ ರಾಜ: ಕಾಂತಪ್ಪ ಅಲಂಗಾರ್

ಮಂಗಳೂರು, ಜುಲೈ 26: ಬಹುಜನ ಸಮಾಜ ಪಾರ್ಟಿ (ಬಿಎಸ್‌ಪಿ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಪೇಜಾವರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಛತ್ರಪತಿ ಶಾಹು ಮಹಾರಾಜ್ ಜಯಂತಿ ಹಾಗೂ ಮೀಸಲಾತಿ ಜಾರಿ ದಿನವನ್ನು ಶನಿವಾರ ಆಚರಿಸಲಾಯಿತು. ಕಾರ್ಯಕ್ರಮವನ್ನು ಬಿಎಸ್‌ಪಿ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್ ಉದ್ಘಾಟಿಸಿ ಮಾತನಾಡಿದರು. ಛತ್ರಪತಿ ಶಾಹು ಮಹಾರಾಜರು 1902ರ ಜುಲೈ 26ರಂದು ಕೊಲ್ಲಾಪುರ ಸಂಸ್ಥಾನದಲ್ಲಿ ಪರಿಶಿಷ್ಟರು ಹಾಗೂ ಹಿಂದುಳಿದ ವರ್ಗಗಳಿಗೆ ಶೇ.50ರಷ್ಟು ಮೀಸಲಾತಿಯನ್ನು ಜಾರಿಗೊಳಿಸುವ ಮೂಲಕ ಸಾಮಾಜಿಕ ನ್ಯಾಯದ ಹೊಸ ಅಧ್ಯಾಯವನ್ನು ಆರಂಭಿಸಿದ್ದರು ಎಂದು ಅವರು ತಿಳಿಸಿದರು.

ಶಾಹು ಮಹಾರಾಜರು ಶಿಕ್ಷಣ ಕ್ಷೇತ್ರ, ಸಾಮಾಜಿಕ ಸುಧಾರಣೆ ಮತ್ತು ಕೃಷಿ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಮಹಾತ್ಮ ಜ್ಯೋತಿರಾವ್ ಫುಲೆ ಅವರ ಸತ್ಯಶೋಧಕ ಸಮಾಜದ ಚಿಂತನೆಗಳನ್ನು ತಮ್ಮ ಸಂಸ್ಥಾನದಲ್ಲಿಯೂ ಅನುಷ್ಠಾನಗೊಳಿಸಿ ಸಾಮಾಜಿಕ ಪರಿವರ್ತನೆಯ ಚಳುವಳಿಗೆ ಚಾಲನೆ ನೀಡಿದ ಮಹಾಪುರುಷರಾಗಿದ್ದಾರೆ ಎಂದು ಹೇಳಿದರು. ಅವರು ವಿವಿಧ ದೇಶಗಳು ಹಾಗೂ ಪ್ರಾಂತ್ಯಗಳಿಗೆ ಭೇಟಿ ನೀಡಿ ಅಲ್ಲಿನ ಪ್ರಜಾಪ್ರಭುತ್ವ ವ್ಯವಸ್ಥೆ, ಜನರ ಶಿಸ್ತು, ಅಭಿವೃದ್ಧಿ ಕಾರ್ಯಗಳು, ಸುಂದರ ಕಟ್ಟಡಗಳು, ರಸ್ತೆಗಳು ಹಾಗೂ ಅಣೆಕಟ್ಟುಗಳನ್ನು ಅಧ್ಯಯನ ಮಾಡಿ, ತಮ್ಮ ಸಂಸ್ಥಾನದಲ್ಲಿಯೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದರು. ಸಾಮಾಜಿಕ ಪ್ರಜಾಪ್ರಭುತ್ವವನ್ನು ಜನಜೀವನದಲ್ಲಿ ಜಾರಿಗೊಳಿಸಿದ ಕ್ರಾಂತಿಕಾರಿ ರಾಜರಾಗಿ ಛತ್ರಪತಿ ಶಾಹು ಮಹಾರಾಜರು ಗುರುತಿಸಿಕೊಂಡಿದ್ದಾರೆ ಎಂದು ಕಾಂತಪ್ಪ ಅಲಂಗಾರ್ ಅಭಿಪ್ರಾಯಪಟ್ಟರು.

ಬಹುಜನ ಸಮಾಜದ ಮುಖಂಡ ಎಸ್.ಆರ್. ಲಕ್ಷ್ಮಣ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಬಹುಜನ ಚಳುವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವವರ ಸಂಖ್ಯೆ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಬಹುಜನ ಸಮಾಜದ ಎಲ್ಲರೂ ಒಗ್ಗಟ್ಟಿನಿಂದ ಚಳುವಳಿಯಲ್ಲಿ ಪಾಲ್ಗೊಂಡು ಅದರ ಉದ್ದೇಶಗಳನ್ನು ಸಾಕಾರಗೊಳಿಸಲು ಮುಂದಾಗಬೇಕಿದೆ ಎಂದು ಕರೆ ನೀಡಿದರು. ಬಹುಜನ ಸಮಾಜದ ಮಹಿಳಾ ಮುಖಂಡೆ ಶಶಿಕಲಾ ಮಾತನಾಡಿ, ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುಜನ ಚಳುವಳಿಯ ಕಾರ್ಯಕ್ರಮಗಳು ಕಡಿಮೆಯಾಗುತ್ತಿವೆ. ಈ ಪವಿತ್ರ ಚಳುವಳಿಯನ್ನು ಎಲ್ಲರೂ ಸೇರಿ ಮತ್ತಷ್ಟು ಬಲಿಷ್ಠಗೊಳಿಸಬೇಕಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಎಸ್‌ಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಜಿಲ್ಲಾ ಅಧ್ಯಕ್ಷ ಸೋಮಪ್ಪ ಅಲಂಗಾರ್ ಮಾತನಾಡಿ, ಛತ್ರಪತಿ ಶಾಹು ಮಹಾರಾಜರು ಸಾಮಾಜಿಕ ಪ್ರಜಾಪ್ರಭುತ್ವದ ರೂವಾರಿಯಾಗಿದ್ದು, ಶಿಕ್ಷಣ, ಸಾಮಾಜಿಕ ಸುಧಾರಣೆ ಹಾಗೂ ಕೃಷಿ ಕ್ಷೇತ್ರಗಳಿಗೆ ನೀಡಿದ ಅವರ ಕೊಡುಗೆ ಇಂದಿಗೂ ಮಾದರಿಯಾಗಿದೆ ಎಂದು ಹೇಳಿದರು. ನಾವೆಲ್ಲರೂ ಅಂಬೇಡ್ಕರ್‌ವಾದವನ್ನು ಮೈಗೂಡಿಸಿಕೊಳ್ಳಬೇಕೇ ಹೊರತು ಮನುವಾದವನ್ನು ಅನುಸರಿಸಬಾರದು. ಮುಂದಿನ ಆಗಸ್ಟ್ ತಿಂಗಳಲ್ಲಿ ಬಿಎಸ್‌ಪಿ ಕಾರ್ಯಕರ್ತರ ಶಿಬಿರವನ್ನು ಆಯೋಜಿಸಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಜೊತೆಗೆ ಪರಿಪೂರ್ಣ ಜಿಲ್ಲಾ ಸಮಿತಿಯನ್ನು ರಚಿಸಲಾಗುವುದು ಎಂದು ಅವರು ಘೋಷಿಸಿದರು.

Web Add
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು
ಡಿ.ಸಿ. ಮನ್ನಾ ಭೂಮಿ: ಕಂದಾಯ ಸಚಿವರ ಭರವಸೆ; ನ್ಯೂನತೆ ಸರಿಪಡಿಸಿ ಮಂಜೂರಾತಿಗೆ ಕ್ರಮ
ಡಿ.ಸಿ. ಮನ್ನಾ ಭೂಮಿ: ಕಂದಾಯ ಸಚಿವರ ಭರವಸೆ; ನ್ಯೂನತೆ ಸರಿಪಡಿಸಿ ಮಂಜೂರಾತಿಗೆ ಕ್ರಮ
MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ
MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ
ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?
ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?
ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು
ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು
ವಾಹನ ಸಂಚಾರದ ವಿಚಾರಕ್ಕೆ ಗಲಾಟೆ: 30 ವರ್ಷದ ವ್ಯಕ್ತಿ ಕೊಲೆ!
ವಾಹನ ಸಂಚಾರದ ವಿಚಾರಕ್ಕೆ ಗಲಾಟೆ: 30 ವರ್ಷದ ವ್ಯಕ್ತಿ ಕೊಲೆ!
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
ಮಹಾರಾಷ್ಟ್ರದಲ್ಲಿ ದುರಂತ: ಪ್ರವಾಸಕ್ಕೆ ತೆರಳಿದ್ದ 8 ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವು
ಮಹಾರಾಷ್ಟ್ರದಲ್ಲಿ ದುರಂತ: ಪ್ರವಾಸಕ್ಕೆ ತೆರಳಿದ್ದ 8 ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವು
Fake ತೃತೀಯಲಿಂಗಿಗಳ ವೇಷದಲ್ಲಿ BMW ಮಾಲೀಕರಿಂದ ₹5,000 ಬೇಡಿಕೆ: ನಾಲ್ವರು ಬಂಧನ
Fake ತೃತೀಯಲಿಂಗಿಗಳ ವೇಷದಲ್ಲಿ BMW ಮಾಲೀಕರಿಂದ ₹5,000 ಬೇಡಿಕೆ: ನಾಲ್ವರು ಬಂಧನ
ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ
ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ
ಮತ್ತೆ ಮಾಂಜಾ ದಾರಕ್ಕೆ ಸಿಲುಕಿ ಮತ್ತೊಂದು ಸಾವು: ಬೆಳಗಾವಿಯಲ್ಲಿ 19 ವರ್ಷದ ITI ವಿದ್ಯಾರ್ಥಿ ದಾರುಣ ಅಂತ್ಯ
ಮತ್ತೆ ಮಾಂಜಾ ದಾರಕ್ಕೆ ಸಿಲುಕಿ ಮತ್ತೊಂದು ಸಾವು: ಬೆಳಗಾವಿಯಲ್ಲಿ 19 ವರ್ಷದ ITI ವಿದ್ಯಾರ್ಥಿ ದಾರುಣ ಅಂತ್ಯ
ಕಾನೂನಿನ ಮುಂದೆ ಮುಖ್ಯಮಂತ್ರಿ ಕೂಡ ಸಾಮಾನ್ಯ ನಾಗರಿಕರೇ: ಬಿಜೆಪಿ
ಕಾನೂನಿನ ಮುಂದೆ ಮುಖ್ಯಮಂತ್ರಿ ಕೂಡ ಸಾಮಾನ್ಯ ನಾಗರಿಕರೇ: ಬಿಜೆಪಿ
ಜಂತರ್‌ ಮಂತರ್‌ ಪ್ರತಿಭಟನೆ: ನೆಹಾ ಬೋರಾ ಸೇರಿ 500ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ
ಜಂತರ್‌ ಮಂತರ್‌ ಪ್ರತಿಭಟನೆ: ನೆಹಾ ಬೋರಾ ಸೇರಿ 500ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ
ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ
ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ
ತಲೆಮಾರುಗಳ ತಲೆನೋವು – ಸೋಸಲೆಗಂಗಾಧರ್
ತಲೆಮಾರುಗಳ ತಲೆನೋವು – ಸೋಸಲೆಗಂಗಾಧರ್
ಥೇರೀಗಾಥಾ: ಬೌದ್ಧ ಭಿಕ್ಷುಣಿಯರ ಅನುಭವದ ಗೀತೆಗಳು
ಥೇರೀಗಾಥಾ: ಬೌದ್ಧ ಭಿಕ್ಷುಣಿಯರ ಅನುಭವದ ಗೀತೆಗಳು
ಫಾರ್ಮ್-6, 6A, 7, 8ರಲ್ಲಿ ಸುಳ್ಳು ಅರ್ಜಿ ಸಲ್ಲಿಸಿದ್ರೆ ಕ್ರಮ: CEO ಅನ್ಬುಕುಮಾರ್ ಸೂಚನೆ
ಫಾರ್ಮ್-6, 6A, 7, 8ರಲ್ಲಿ ಸುಳ್ಳು ಅರ್ಜಿ ಸಲ್ಲಿಸಿದ್ರೆ ಕ್ರಮ: CEO ಅನ್ಬುಕುಮಾರ್ ಸೂಚನೆ
ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ
ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ
ಕಾರಂಜ್ ಬಳಿ CNG ಕಾರಿನಲ್ಲಿ ಭಾರೀ ಸ್ಫೋಟ: ತಪ್ಪಿದ ಭಾರೀ ಅನಾಹುತ
ಕಾರಂಜ್ ಬಳಿ CNG ಕಾರಿನಲ್ಲಿ ಭಾರೀ ಸ್ಫೋಟ: ತಪ್ಪಿದ ಭಾರೀ ಅನಾಹುತ
ಓಟ್‌ ಚೋರಿಗೆ ನೀವು ಕಾರಣರಾ ? ನಮ್ಮ ಮತ ನಿಜವಾಗಿಯೂ ಗೌಪ್ಯವೇ?
ಓಟ್‌ ಚೋರಿಗೆ ನೀವು ಕಾರಣರಾ ? ನಮ್ಮ ಮತ ನಿಜವಾಗಿಯೂ ಗೌಪ್ಯವೇ?
ಆನೆಗೆ ಡಿಕ್ಕಿ ಹೊಡೆಯಲು ಯತ್ನಿಸಿದ ಟ್ರಕ್ ಚಾಲಕನಿಗೆ ₹5,000 ದಂಡ
ಆನೆಗೆ ಡಿಕ್ಕಿ ಹೊಡೆಯಲು ಯತ್ನಿಸಿದ ಟ್ರಕ್ ಚಾಲಕನಿಗೆ ₹5,000 ದಂಡ
ದೆಹಲಿ ಪೊಲೀಸ್‌ ಸಿಬ್ಬಂದಿಯಿಂದ ಜೆನ್ Z ಪ್ರತಿಭಟನಕಾರನ ಮುಖಕ್ಕೆ ಮುಷ್ಟಿ ಏಟು? ವಿಡಿಯೋ ವೈರಲ್
ದೆಹಲಿ ಪೊಲೀಸ್‌ ಸಿಬ್ಬಂದಿಯಿಂದ ಜೆನ್ Z ಪ್ರತಿಭಟನಕಾರನ ಮುಖಕ್ಕೆ ಮುಷ್ಟಿ ಏಟು? ವಿಡಿಯೋ ವೈರಲ್
ಚಿತ್ರಮಂದಿರದೊಳಗೆ ತಲೆ ಮೇಲೆ ಬಿದ್ದ ಸೀಲಿಂಗ್
ಚಿತ್ರಮಂದಿರದೊಳಗೆ ತಲೆ ಮೇಲೆ ಬಿದ್ದ ಸೀಲಿಂಗ್
₹500 ನೋಟುಗಳನ್ನು ಬಳಸಿ ವಂಚನೆಗೆ ಯತ್ನ: ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಬಂಧನ!
₹500 ನೋಟುಗಳನ್ನು ಬಳಸಿ ವಂಚನೆಗೆ ಯತ್ನ: ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಬಂಧನ!
Prajapara News Kannada

Discover more from Prajapara News

Subscribe now to keep reading and get access to the full archive.

Continue reading