Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು? • ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ! • ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ • ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ • FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ • ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್! • ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು • ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ? • 🔴

ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?

ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?

ಅಕ್ಟೋಬರ್‌ 10 ರಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಸಿಜೆಪಿ (CJP) ಘೋಷಿಸಿತ್ತು. ಆದರೆ ಪ್ರತಿಭಟನೆಯ ದಿನ ಸಿಜೆಪಿ ಸಂಸ್ಥಾಪಕ ಅಭಿಜೀತ್‌ ದೀಪ್ಕೆ ಸೇರಿದಂತೆ ಮೂವರು ಹೋರಾಟಗಾರರನ್ನು ವಿಮಾನದಲ್ಲೇ ಬಂಧಿಸಿದ ಘಟನೆ ದೇಶದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಯಿತು.

ಇದೇ ಸಂದರ್ಭದಲ್ಲಿ, ನೇಹಾ ಬೋರಾ ಅವರು ಪ್ರತಿಭಟನಾ ಸ್ಥಳದಲ್ಲೇ ಹಾಜರಿದ್ದು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ಅವರನ್ನು ಎಳೆದಾಡಿದ ಘಟನೆಗಳೂ ನಡೆದಿದ್ದವು. ಆದರೆ, ಸಿಜೆಪಿ ಪ್ರತಿಭಟನೆಯ ಸಂದರ್ಭದಲ್ಲಿ ಅಭಿಜೀತ್‌ ದೀಪ್ಕೆ ಸೇರಿದಂತೆ ಮೂವರನ್ನು ವಿಮಾನದಲ್ಲೇ ಬಂಧಿಸಿದ ಪೊಲೀಸರು, ನೇಹಾ ಬೋರಾ ಅವರನ್ನು ಏಕೆ ಬಂಧಿಸಲಿಲ್ಲ ಎಂಬ ಪ್ರಶ್ನೆ ಇದೀಗ ಮುನ್ನೆಲೆಗೆ ಬಂದಿದೆ.

ಸಿಜೆಪಿ ಪ್ರತಿಭಟನೆಗೆ ಅವಕಾಶ ನೀಡದಿದ್ದರೂ, ನೇಹಾ ಬೋರಾ ಅವರು ಪ್ರತಿಭಟನಾ ಸ್ಥಳದಲ್ಲಿ ಹಾಜರಿದ್ದು ಹೋರಾಟ ಮುಂದುವರಿಸಿದ್ದರು.ಈ ಹಿಂದೆಯೂ ಅವರ ಪ್ರತಿಭಟನೆ ಕಟುವಾಗಿಯೇ ಇತ್ತು. ಆದರೆ ಅಕ್ಟೋಬರ್‌ 10 ರಂದು ಸಿಜೆಪಿ ನಾಯಕರ ವಿರುದ್ಧ ನಡೆದ ಕ್ರಮ ಮತ್ತು ನೇಹಾ ಬೋರಾ ಅವರ ವಿಚಾರದಲ್ಲಿ ಕಂಡುಬಂದ ವ್ಯತ್ಯಾಸ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?

ಈ ಪ್ರಶ್ನೆಗೆ ಅಕ್ಟೋಬರ್‌ 12ರಂದು ನಡೆದ ಮತ್ತೊಂದು ಬೆಳವಣಿಗೆ ಹೊಸ ಆಯಾಮ ನೀಡಿದೆ. ನೇಹಾ ಬೋರಾ ಅವರು ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ, ಸಿಜೆಪಿಯ ಹೋರಾಟವನ್ನು ರಾಜಕೀಯವಾಗಿ ಪ್ರತ್ಯೇಕಿಸುವ ಪ್ರಯತ್ನ ನಡೆದಿತ್ತೇ ಎಂಬ ಚರ್ಚೆ ಆರಂಭವಾಗಿದೆ.

ದೇಶದಲ್ಲಿ ಬಿಜೆಪಿಗೆ ಪ್ರಮುಖ ವಿರೋಧ ಪಕ್ಷವಾಗಿರುವ ಕಾಂಗ್ರೆಸ್‌, ವಿರೋಧಿ ಹೋರಾಟಗಳ ರಾಜಕೀಯದಲ್ಲಿ ತನ್ನದೇ ಆದ ಪ್ರಭಾವವನ್ನು ಹೊಂದಿದೆ. ಇಂತಹ ಸಂದರ್ಭದಲ್ಲಿ ಸಿಜೆಪಿಯಂತಹ ಸಂಘಟನೆಗಳು ಸ್ವತಂತ್ರವಾಗಿ ಜನರ ಗಮನ ಸೆಳೆದು, ಆಡಳಿತಾರೂಢ ಬಿಜೆಪಿಯ ವಿರುದ್ಧ ಬಲವಾದ ಹೋರಾಟ ರೂಪಿಸಿದರೆ, ಅದು ಕಾಂಗ್ರೆಸ್‌ನ ರಾಜಕೀಯ ಪ್ರಭಾವದ ಮೇಲೂ ಪರಿಣಾಮ ಬೀರಬಹುದೇ ಎಂಬ ಪ್ರಶ್ನೆ ಎದ್ದಿದೆ.

ಹಾಗಾದರೆ, ಸಿಜೆಪಿಯ ಹೋರಾಟವನ್ನು ಹತ್ತಿಕ್ಕುವಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಯಾವುದಾದರೂ ರಾಜಕೀಯ ಸಮನ್ವಯವಿತ್ತೇ? ಅಭಿಜೀತ್‌ ದೀಪ್ಕೆ ಅವರನ್ನು ಬಂಧಿಸಿದ ಕ್ರಮದ ಹಿಂದೆ ರಾಜಕೀಯ ಉದ್ದೇಶವಿತ್ತೇ? ಅಥವಾ ನೇಹಾ ಬೋರಾ ಅವರ ವಿಚಾರದಲ್ಲಿ ಬೇರೆ ಕಾರಣಗಳಿದ್ದವೇ?

ಈ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ಸಿಗಬೇಕಿದೆ. ಸದ್ಯದ ಬೆಳವಣಿಗೆಗಳು ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ಸಿಜೆಪಿಯನ್ನು ರಾಜಕೀಯವಾಗಿ ಗುರಿಯಾಗಿಸಿಕೊಂಡಿವೆಯೇ ಎಂಬ ಅನುಮಾನಗಳಿಗೆ ಕಾರಣವಾಗಿವೆ. ಮಹಾಭಾರತದ ಕುರುಕ್ಷೇತ್ರದಲ್ಲಿ ಕರ್ಣನ ಶಕ್ತಿಯನ್ನು ಕುಂದಿಸಿದಂತೆ, ಸಿಜೆಪಿಯ ಹೋರಾಟದ ಶಕ್ತಿಯನ್ನೇ ಕುಗ್ಗಿಸುವ ಪ್ರಯತ್ನ ಕೌರವ ಪಾಂಡವರಿಂದ ನಡೆದಿದೆಯೇ ಎಂಬ ರಾಜಕೀಯ ಪ್ರಶ್ನೆ ಈಗ ಚರ್ಚೆಯ ಕೇಂದ್ರದಲ್ಲಿದೆ. ಸಿಜೆಪಿ ಸ್ವತಂತ್ರ ಹೋರಾಟದ ಮೂಲಕ ಮುನ್ನಲೆಗೆ ಬಂದಿರುವುದರಿಂದ ಈ ಬಲಿಷ್ಟ ಪಕ್ಷಗಳ ನಡುವೆ ಮುಂದಿನ ರಾಜಕೀಯ ನಡೆ ಕುತೂಹಲ ಮೂಡಿಸಿದೆ

```
Web Add
ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ
ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ
ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:
ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:
70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ
70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ
ದೀಪ್ಕೆ ಸುಳ್ಳು ?  ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?
ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?
ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ
ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ
ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ
ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ
ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?
ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?
ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?
ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?
ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ
ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ
ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!
ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!
FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ
FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ
ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು
ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು
ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು
ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?
ಮಂಗಳೂರು: ದಸರಾ ರಜೆ ವಿಚಾರವಾಗಿ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಪರೀಕ್ಷೆ ಬಹಿಷ್ಕಾರ, ಧರ್ಮದ ಚರ್ಚೆಗೆ ಕಾರಣವಾದ ವಿವಾದ!
ಮಂಗಳೂರು: ದಸರಾ ರಜೆ ವಿಚಾರವಾಗಿ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಪರೀಕ್ಷೆ ಬಹಿಷ್ಕಾರ, ಧರ್ಮದ ಚರ್ಚೆಗೆ ಕಾರಣವಾದ ವಿವಾದ!
ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?
ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?
SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ
SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ
ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್
ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್
ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!
ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!
ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ
ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ
Prajapara News Kannada