Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿFACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ • 🔥
Advertisement

ಹವಾಮಾನ ; 24 ರಿಂದ 26 ದಕ್ಷಿಣ ಭಾರತದಲ್ಲಿ ಮಳೆಯ ಮುನ್ಸೂಚನೆ

ಬೆಂಗಳೂರು: ಭಾರತದ ವಾಯವ್ಯ ಭಾಗದ ಪಾಕಿಸ್ತಾನ ಮಾರ್ಗವಾಗಿ ಭಾರಿ ಶೀತ ಮಾರುತಗಳು ಬೀಸುತ್ತಿರುವ ಹಿನ್ನೆಲೆಯಲ್ಲಿ, ಜಮ್ಮು–ಕಾಶ್ಮೀರ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಜನವರಿ 23ರಿಂದ ವಾತಾವರಣದ ಉಷ್ಣಾಂಶದಲ್ಲಿ ತೀವ್ರ ಕುಸಿತ ಸಂಭವಿಸುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ವಾಯುಭಾರ ಕುಸಿತದ ಲಕ್ಷಣಗಳೂ ಕಾಣಿಸಿಕೊಳ್ಳುತ್ತಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಅದೇ ವೇಳೆ, ಅರಬ್ಬಿ ಸಮುದ್ರದ ಮೂಲಕ ಉತ್ತರ ಭಾರತ ಕಡೆಗೆ ಬೀಸುತ್ತಿರುವ ತೇವಾಂಶಭರಿತ ಗಾಳಿಯ ಪರಿಣಾಮವಾಗಿ ದೆಹಲಿ, ಹರಿಯಾಣ, ಪಂಜಾಬ್, ರಾಜಸ್ಥಾನ, ಗುಜರಾತ್, ಉತ್ತರಾಖಂಡ ಹಾಗೂ ಉತ್ತರ ಪ್ರದೇಶದ ಕೆಲ ಭಾಗಗಳಲ್ಲಿ ಜನವರಿ 24 ಮತ್ತು 25ರಂದು ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕೆಲವು ಪ್ರದೇಶಗಳಲ್ಲಿ ತಾಪಮಾನ ಮತ್ತಷ್ಟು ಇಳಿಯುವ ಸಾಧ್ಯತೆ ಇದ್ದು, ಜನರು ಎಚ್ಚರ ವಹಿಸುವಂತೆ ಸೂಚಿಸಲಾಗಿದೆ.

ಇನ್ನೊಂದೆಡೆ, ಬಂಗಾಳಕೊಲ್ಲಿಯಲ್ಲಿ ಉಷ್ಣ ಮಾರುತಗಳ ಪರಿಚಲನೆ (ಎಂಟಿ ಸೈಕ್ಲೋನಿಕ್ ಸರ್ಕುಲೇಶನ್) ಉಂಟಾಗುವ ಲಕ್ಷಣಗಳು ಗೋಚರಿಸುತ್ತಿವೆ. ಇದರ ಪರಿಣಾಮವಾಗಿ ತಮಿಳುನಾಡು ಮೂಲಕ ತೇವಾಂಶಭರಿತ ಗಾಳಿಗಳು ದಕ್ಷಿಣ ಭಾರತದ ಕಡೆಗೆ ಹರಿಯಲಿದ್ದು, ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಜನವರಿ 24ರಿಂದ 26ರವರೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಉತ್ತರ ಭಾರತದ ಪರ್ವತ ಪ್ರದೇಶಗಳಲ್ಲಿ ಪ್ರವಾಸಿಗರು ಹಾಗೂ ಸ್ಥಳೀಯರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದ್ದು, ದಕ್ಷಿಣ ಭಾರತದಲ್ಲಿ ರೈತರು ಹಾಗೂ ಸಾರ್ವಜನಿಕರು ಹವಾಮಾನ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ನೀಡಲಾಗಿದೆ.

😀
0
😍
0
😢
0
😡
0
👍
1
👎
0

Web Add
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ

ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ

NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ

ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’

ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?

ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!

ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ

ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?