Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ಮಂಗಳೂರು, ಮೇ 17:ಅಶೋಕ ಆರಾಮ ಬುದ್ಧ ವಿಹಾರ, ಹನೂರು ಇದರ ಪೂಜ್ಯ ಧಮ್ಮತಿಸ್ಸ ಭಂತೇಜಿ ಹಾಗೂ ಹನೂರಿನ ಏಳು ಮಂದಿ ಉಪಾಸಕರು ಮಂಗಳೂರಿಗೆ ಆಗಮಿಸಿದ್ದಾರೆ. ಈ ಪ್ರಯುಕ್ತ ನಾಳೆ ಮೇ 18, 2026ರಂದು ಸೋಮವಾರ ಸಂಜೆ 6 ಗಂಟೆಗೆ ನಗರದ ಪೇಜಾವರದಲ್ಲಿರುವ ಅಂಬೇಡ್ಕರ್ ಭವನದಲ್ಲಿ “ಧಮ್ಮದೀಪ” ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮವು ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ನಡೆಯಲಿದ್ದು, ಬೌದ್ಧ ಧಮ್ಮದ ಸಂದೇಶ, ಶಾಂತಿ ಮತ್ತು ಸಮಾನತೆಯ ಮೌಲ್ಯಗಳ ಕುರಿತು ಉಪನ್ಯಾಸ ಹಾಗೂ ಧಮ್ಮ ಚಿಂತನೆಗಳು ನಡೆಯಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಧಮ್ಮಾಭಿಮಾನಿಗಳು, ಬೌದ್ಧ ಉಪಾಸಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವಿನಂತಿಸಲಾಗಿದೆ.

Web Add
Prajapara News Kannada