Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ

ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಲ್ಲತ್ತಡ್ಕ ನಿವಾಸಿ ಹಾಗೂ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ಅವರು ನಿನ್ನೆ ತಡರಾತ್ರಿ ಅನಾರೋಗ್ಯದಿಂದ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಮಕ್ಕಳು ಹಾಗೂ ಬಂಧು-ಮಿತ್ರರು ಇದ್ದಾರೆ.

ದಾಸಪ್ಪ ಪಿ.ಬಿ. ಅವರು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸುಳ್ಯ ತಾಲೂಕು ಪದಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ, ಮೇನಾಲದ ವಿಷ್ಣು ಯುವಕ ಮಂಡಲ ಹಾಗೂ ವಿಷ್ಣು ಕ್ರಿಕೆಟರ್ಸ್ ಸಂಸ್ಥೆಗಳ ಸ್ಥಾಪಕ ಸದಸ್ಯರಾಗಿದ್ದರು. ಸುಳ್ಯ ತಾಲೂಕಿನ ಮುಗೇರ ಸಂಘದ ಸ್ಥಾಪಕರಲ್ಲಿ ಒಬ್ಬರಾಗಿದ್ದರು.

ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ಸಮಾಜದ ವಿವಿಧ ವರ್ಗಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಹಲವು ಸಾಮಾಜಿಕ ಹೋರಾಟಗಳಲ್ಲಿ ಭಾಗವಹಿಸಿದ್ದ ದಾಸಪ್ಪ ಪಿ.ಬಿ. ಅವರ ನಿಧನದಿಂದ ಸಾಮಾಜಿಕ ಕ್ಷೇತ್ರಕ್ಕೆ ಹಾಗೂ ಅವರನ್ನು ಪರಿಚಯಿಸಿದ್ದವರಿಗೆ ತುಂಬಲಾರದ ನಷ್ಟವಾಗಿದೆ ಎಂದು ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಸಂತಾಪ ವ್ಯಕ್ತಪಡಿಸಿದೆ.

ಇದನ್ನೂ ಓದಿ: Supergirl vs Spider-Man: ಎರಡು ಸೂಪರ್‌ ಸಿನಿಮಾ ಹೇಳಿದ್ದೇನು?

ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಮೃತರ ಆತ್ಮಕ್ಕೆ ಶಾಂತಿ ಕೋರಿ, ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

Web Add
ಥೇರೀಗಾಥಾ: ಬೌದ್ಧ ಭಿಕ್ಷುಣಿಯರ ಅನುಭವದ ಗೀತೆಗಳು
ಥೇರೀಗಾಥಾ: ಬೌದ್ಧ ಭಿಕ್ಷುಣಿಯರ ಅನುಭವದ ಗೀತೆಗಳು
ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?
ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?
ಶೋಷಿತರಿಗೆ ಟೈಮ್ ಟ್ರಾವೆಲ್ ಮಾಡುವ ಟೈಮ್ ಸೆನ್ಸ್ ಇಲ್ಲ
ಶೋಷಿತರಿಗೆ ಟೈಮ್ ಟ್ರಾವೆಲ್ ಮಾಡುವ ಟೈಮ್ ಸೆನ್ಸ್ ಇಲ್ಲ
ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ:  ವಿಶೇಷ ತನಿಖಾ ತಂಡ ರಚನೆ
ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ವಿಶೇಷ ತನಿಖಾ ತಂಡ ರಚನೆ
MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ
MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ
ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ
ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ
ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ
ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು
ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು
ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು
ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ
ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ
ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
₹500 ನೋಟುಗಳನ್ನು ಬಳಸಿ ವಂಚನೆಗೆ ಯತ್ನ: ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಬಂಧನ!
₹500 ನೋಟುಗಳನ್ನು ಬಳಸಿ ವಂಚನೆಗೆ ಯತ್ನ: ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಬಂಧನ!
Prajapara News Kannada

Discover more from Prajapara News

Subscribe now to keep reading and get access to the full archive.

Continue reading

Subscribe