Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು? • ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ! • ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ • ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ • FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ • ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್! • ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು • ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ? • 🔴

15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!

15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!

ಬೆಂಗಳೂರು ಉತ್ತರದ ಹೆಸರಘಟ್ಟದಲ್ಲಿ ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳದ ವೇಳೆ 15 ವರ್ಷದ ಬಾಲಕನನ್ನು ಆತನ ಚಿಕ್ಕಪ್ಪ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ಕೃಷ್ಣ (15) ಮೃತಪಟ್ಟಿದ್ದು, ಆರೋಪಿ ಮೋಹನ್ (40) ಎಂಬಾತನನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ವರದಿಗಳ ಪ್ರಕಾರ, ಮೋಹನ್ ಮರ ಕಡಿಯುವ ಕೆಲಸ ಮಾಡುತ್ತಿದ್ದ. ಕೃಷ್ಣನ ತಂದೆ ಮುನಿರಾಜು ಬಾಲಕ ಚಿಕ್ಕವನಿದ್ದಾಗಲೇ ಮೃತಪಟ್ಟಿದ್ದರು. ತಾಯಿ ಶರ್ಮಿಳಾ ಆತನಿಂದ ದೂರವಾಗಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣ ತನ್ನ ಚಿಕ್ಕಪ್ಪ ಮೋಹನ್ ಜೊತೆ ವಾಸಿಸುತ್ತಿದ್ದನು. ಮೋಹನ್ ಪತ್ನಿಯೂ ಆತನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎಂದು ವರದಿಯಾಗಿದೆ.

ಘಟನೆ ನಡೆದ ರಾತ್ರಿ ಮೋಹನ್ ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದ್ದು, ಕ್ಷುಲ್ಲಕ ವಿಚಾರಕ್ಕೆ ಚಿಕ್ಕಪ್ಪ ಮತ್ತು ಅಳಿಯನ ನಡುವೆ ಜಗಳ ಆರಂಭವಾಗಿತ್ತು. ಈ ವೇಳೆ ಕೃಷ್ಣ ತನಗೆ ಸರಿಯಾದ ಗೌರವ ನೀಡುತ್ತಿಲ್ಲ ಎಂಬ ಕಾರಣಕ್ಕೆ ಮೋಹನ್ ಕೋಪಗೊಂಡಿದ್ದಾನೆ.

ಇದನ್ನೂ ಓದಿ: ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?

ಜಗಳ ತೀವ್ರಗೊಂಡ ಸಂದರ್ಭದಲ್ಲಿ ಮೋಹನ್ ಮಚ್ಚಿನಿಂದ ಕೃಷ್ಣನ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ..

ಘಟನೆಯ ಬಳಿಕ ಆರೋಪಿ ಮೋಹನ್ ವಿಶ್ವನಾಥಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಸೊಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕನ ಸಾವಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸುದ್ದಿ ಮೂಲ: ಲಭ್ಯವಿರುವ ವರದಿಗಳ ಆಧಾರದಲ್ಲಿ ಸಿದ್ಧಪಡಿಸಲಾಗಿದೆ.

```
Web Add
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?

FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ

ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!

ದೀಪ್ಕೆ ಸುಳ್ಳು ?  ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?

ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?

ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ

ಮಂಗಳೂರು: ದಸರಾ ರಜೆ ವಿಚಾರವಾಗಿ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಪರೀಕ್ಷೆ ಬಹಿಷ್ಕಾರ, ಧರ್ಮದ ಚರ್ಚೆಗೆ ಕಾರಣವಾದ ವಿವಾದ!

ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್

ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?

ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ

ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ

ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!

ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ

ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ

70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ

SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ

ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?

ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು

ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:

ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?

ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು