Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ • 🔥
Advertisement

ಜಂಬಗಿ ಗ್ರಾಪಂ ಆಡಳಿತಾಧಿಕಾರಿಯಾಗಿ ಸಂಗಯ್ಯ್ ಸ್ವಾಮಿ

ಜಂಬಗಿ ಗ್ರಾಪಂ ಆಡಳಿತಾಧಿಕಾರಿಯಾಗಿ ಸಂಗಯ್ಯ್ ಸ್ವಾಮಿ

ಔರಾದ: ತಾಲೂಕಿನ ಜಂಬಗಿ ಗ್ರಾಮ ಪಂಚಾಯತಿಯ ಆಡಳಿತಾಧಿಕಾರಿಯಾಗಿ ಔರಾದ ತಹಶೀಲ್ದಾರ್ ಗ್ರೇಡ್–2 ಸಂಗಯ್ಯ್ ಸ್ವಾಮಿ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ರೆಡ್ಡಿ ಸೇರಿದಂತೆ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಿಬ್ಬಂದಿ ವರ್ಗದವರು ಸಂಗಯ್ಯ್ ಸ್ವಾಮಿ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.

ನಂತರ ಮಾತನಾಡಿದ ಸಂಗಯ್ಯ್ ಸ್ವಾಮಿ ಅವರು, ಗ್ರಾಮ ಪಂಚಾಯತಿಯ ಆಡಳಿತವನ್ನು ಪಾರದರ್ಶಕವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಸುವ ಭರವಸೆ ನೀಡಿದರು. ಸರ್ಕಾರದ ವಿವಿಧ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಗ್ರಾಮದ ಸಮಗ್ರ ಅಭಿವೃದ್ಧಿ, ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ವೇಳೆ ಪಿಡಿಓ ದಿನೇಶ್ ರೆಡ್ಡಿ, ಕಾರ್ಯದರ್ಶಿ, ಗ್ರಾಮ ಆಡಳಿತಾಧಿಕಾರಿ ನರಸಿಂಹ್ಮ್ಲ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಇದನ್ನೂ ಓದಿ: ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ

ವರದಿ: ಅರವಿಂದ ಮಲ್ಲಿಗೆ

😀
0
😍
0
😢
0
😡
0
👍
0
👎
0

Web Add
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
Prajapara News Kannada