Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು? • ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ! • ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ • ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ • FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ • ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್! • ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು • ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ? • 🔴

ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಅನುಮತಿಸಲಾದ ಸ್ಥಳಗಳು ಮತ್ತು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಅವಕಾಶಕ್ಕೆ ಸಂಬಂಧಿಸಿದ ವಿವಾದ ಮತ್ತೆ ಗಮನ ಸೆಳೆದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಂದ ಪ್ರತಿಕ್ರಿಯೆ ಕೇಳಿದೆ.

ಪ್ರತಿಭಟನೆ ನಡೆಸುವ ಸ್ಥಳಗಳ ಮೇಲಿನ ನಿರ್ಬಂಧಗಳು ಮತ್ತು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಅವಕಾಶಕ್ಕೆ ಸಂಬಂಧಿಸಿದ ವಿಷಯಗಳು ಅರ್ಜಿಗಳಲ್ಲಿ ಪ್ರಸ್ತಾಪವಾಗಿವೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಸಂಬಂಧಪಟ್ಟ ಅಧಿಕಾರಿಗಳ ನಿಲುವನ್ನು ತಿಳಿದುಕೊಳ್ಳಲು ಮುಂದಾಗಿದೆ.

ಜಂತರ್ ಮಂತರ್ ದೆಹಲಿಯಲ್ಲಿ ಸಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಮತ್ತು ಸಾರ್ವಜನಿಕರು ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸುವ ಪ್ರಮುಖ ಸ್ಥಳವಾಗಿದೆ. ಇಂತಹ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುವ ಅವಕಾಶ ಹಾಗೂ ಅದಕ್ಕೆ ವಿಧಿಸುವ ನಿರ್ಬಂಧಗಳು ಸಾರ್ವಜನಿಕರ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಶಾಂತಿ ಸುವ್ಯವಸ್ಥೆಯ ವಿಚಾರಗಳ ಬಗ್ಗೆ ಚರ್ಚೆ ಮುನ್ನಲೆಗೆ ಬಂದಿದೆ

ಕೇಂದ್ರ ಸರಕಾರ ತನ್ನ ವಿರುದ್ದ ಪ್ರತಿಭಟನೆಯನ್ನು ಹತ್ತಿಕ್ಕುತ್ತಿದೆ ಎಂಬ ಪ್ರತಿಭಟನಕಾರರ ಆರೋಪಕ್ಕೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾದ ಅರ್ಜಿಗಳ ಕುರಿತು ಮುಂದಿನ ವಿಚಾರಣೆಯಲ್ಲಿ ಯಾವ ಬೆಳವಣಿಗೆಗಳು ನಡೆಯಲಿವೆ ಎಂಬುದು ಗಮನಾರ್ಹವಾಗಿದೆ. ನ್ಯಾಯಾಲಯದ ಅಂತಿಮ ತೀರ್ಪು ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸುತ್ತಾ ಅನ್ನೊದನ್ನು ಕಾದು ನೋಡ ಬೇಕಿದೆ.

```
Web Add
ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್
ಜನಸ್ತೋಮದ ನಡುವೆ ಡಿ.ಕೆ. ಶಿವಕುಮಾರ್ ಎಲ್ಲಿ ಹೋದರು? ವಿಡಿಯೋ ವೈರಲ್
ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ

ಬೆಳಗಿನ ಟಿಪ್ಸ್: ದಿನವನ್ನು ಉತ್ಸಾಹದಿಂದ ಆರಂಭಿಸಲು ಅನುಸರಿಸಿ ಈ 5 ಸರಳ ಅಭ್ಯಾಸಗಳು

ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?

ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?

15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
ಮಂಗಳೂರಿನಲ್ಲಿ ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ: 33 ಕುಟುಂಬಗಳಿಗೆ ನಿವೇಶನ, ಹಕ್ಕುಪತ್ರ ನೀಡಲು ಆಗ್ರಹ

FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ

ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?

ಕೌರವ ಪಾಂಡವರ ನಡುವೆ ಸಿಜೆಪಿ ಕರ್ಣ ಕುಂಡಲ ಕಳೆದುಕೊಂಡಿತೆ ?

70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ

ದೀಪ್ಕೆ ಸುಳ್ಳು ?  ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?

ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ

ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!

ಬಿಗ್‌ಬಾಸ್‌ನ ಬಿಗ್ ಪ್ಲಾನ್‌! ಮತ್ತೆ ಬರಲಿದ್ದಾರಾ ಮಾರ್ಡನ್ ಮಹಾಕವಿ ಮಂಜ?

ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು

ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ

ಗರಿಮಾ ವರದಿಗಾರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್: ಸರಳ ಇಂಗ್ಲಿಷ್, ಆತ್ಮವಿಶ್ವಾಸಕ್ಕೆ ಮೆಚ್ಚುಗೆ

ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:

ಮಕ್ಕಳ ಮೇಲೆ ಹಲ್ಲೆ ಮಾಡಿದ ರವೀಂದ್ರ ಅಲಿಯಾಸ್ ಗೋವಿಂದ್ ಹಿಂದೂವಿಗೆ ಸನ್ಮಾನ

ಮಂಗಳೂರು: ದಸರಾ ರಜೆ ವಿಚಾರವಾಗಿ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಪರೀಕ್ಷೆ ಬಹಿಷ್ಕಾರ, ಧರ್ಮದ ಚರ್ಚೆಗೆ ಕಾರಣವಾದ ವಿವಾದ!