Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು? • ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ! • ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ • ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ • FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ • ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್! • ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು • ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ? • 🔴

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಅಪಘಾತದಿಂದ ಕೆಲಕಾಲ ಆತಂಕ – ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿತು

ಉಡುಪಿ, ಮಾರ್ಚ್ 16: ಉಡುಪಿ ಜಿಲ್ಲೆಯ ಕಟಪಾಡಿ ಸಮೀಪ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ಸೋಮವಾರ ಸಂಭವಿಸಿದ್ದು, ಕೆಲಕಾಲ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮಂಗಳೂರು ಕಡೆಗೆ ಸಾಗುತ್ತಿದ್ದ ಎಲ್‌ಪಿಜಿ ಗ್ಯಾಸ್ ಸಾಗಣೆ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಗೆ ಉರುಳಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಸ್ಥಳದಲ್ಲಿ ಗ್ಯಾಸ್ ಸೋರಿಕೆ ಸಂಭವಿಸಬಹುದೆಂಬ ಭಯದಿಂದ ವಾಹನ ಸಂಚಾರವನ್ನು ಕೆಲಕಾಲ ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಂಡರು. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದ ಬಳಿಕ ಮತ್ತೆ ವಾಹನ ಸಂಚಾರಕ್ಕೆ ಅವಕಾಶ ನೀಡಲಾಯಿತು.

ಅಪಘಾತದಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದ್ದು, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

😀
0
😍
0
😢
0
😡
0
👍
1
👎
0

```
##Katapadi #Udupi #GasTankerAccident #KarnatakaNews ❖
Web Add
ದೀಪ್ಕೆ ಸುಳ್ಳು ?  ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?
ದೀಪ್ಕೆ ಸುಳ್ಳು ? ಸಹಪಾಠಿಯ ಸತ್ಯಕ್ಕೆ ಸಿಕ್ಕಿದ ಪುರಾವೆ ಏನು ?
ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಜಂತರ್ ಮಂತರ್ ಪ್ರತಿಭಟನೆ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಕಾನೂನು ರದ್ದು: ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ಜಿ. ಪರಮೇಶ್ವರ್ ಹೇಳಿದ್ದೇನು?
ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು
ಟೆಲಿಗ್ರಾಮ್ ಸೂಚನೆ, ಕ್ರಿಪ್ಟೋಕರೆನ್ಸಿ ಪಾವತಿ ಶಂಕೆ: ಎರ್ನಾಕುಲಂ ಸಿನಗಾಗ್ ಬೆಂಕಿ ಪ್ರಕರಣ ಮಹತ್ವದ ತಿರುವು
ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ
ಅನೈತಿಕ ಸಂಬಂಧದ ಶಂಕೆಗೆ ಚಾಕುವಿನಿಂದ ಇರಿದು ಹತ್ಯೆ, ಪತಿ ಬಂಧನ
70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ
70ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು: ಬಾಬಾಸಾಹೇಬರ ಬೌದ್ಧ ಧಮ್ಮ ಸ್ವೀಕಾರದ ಐತಿಹಾಸಿಕ ಮಹತ್ವ
SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ
SIR ನೆಪದಲ್ಲಿ ಒಳನುಸುಳುಕೋರರನ್ನು ರಕ್ಷಿಸುವ ರಾಹುಲ್ ಗಾಂಧಿ ತಂತ್ರ ದೇಶಕ್ಕೆ ಅರ್ಥವಾಗಿದೆ: ಅಮಿತ್ ಶಾ
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?
ಟೆಸ್ಲಾದ ಹೊಸ ಕಾರು ರಸ್ತೆಯಲ್ಲಿ ಓಡುವುದಿಲ್ಲ, ಗಾಳಿಯಲ್ಲಿ ಜಿಗಿಯುತ್ತೆ! ಇದರ ಹಿಂದಿನ ಕಾರಣವೇನು?
ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!
ಭಾರತಕ್ಕೆ ಸೋಲು, ಸರಣಿ 2–2 ಸಮಬಲ: ಶೈ ಹೋಪ್ ಶತಕ, ಕೀಮೊ ಪಾಲ್‌ಗೆ ಐದು ವಿಕೆಟ್!
ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?
ಗರುಡ ಮಾರ್ಟ್ ಇಂಡಸ್ಟ್ರೀಸ್‌ಗೆ ಬೆಂಕಿ: ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ?
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
15 ವರ್ಷದ ಬಾಲಕನನ್ನು ಚಿಕ್ಕಪ್ಪನೇ ಕೊಂದ!
ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ
ದೆಹಲಿಯಲ್ಲಿ ಸಿಜೆಪಿ ತಿರಂಗಾ ಪ್ರತಿಭಟನೆಗೆ ಪೊಲೀಸ್ ನಿರ್ಬಂಧ: 11 ಮಂದಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ
ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!
ಪತ್ರಿಕಾಗೋಷ್ಠಿಗಳು ರಣರಂಗವಾಗುತ್ತಿವೆಯೇ? ಮಾಧ್ಯಮಗಳ ನಡೆಗೆ ಕನ್ನಡಿ ಹಿಡಿದ ಸಿಜೆಪಿ ಹೋರಾಟ!
FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ
FIFAe Finals 2026 ಮುಂದೂಡಿಕೆ: ಸೌದಿ ಅರೇಬಿಯಾದಲ್ಲಿ ಭದ್ರತಾ ಆತಂಕ
ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:
ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಸವಾಲು : ಬೀದಿಗಿಳಿದು ಹೋರಾಡಿ, ಕೇವಲ ನಾಯಕ ಗುರುತನ್ನು ಬಳಸಬೇಡಿ:
Prajapara News Kannada