Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟುಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ • 🔥
Advertisement

ಕನಿಷ್ಠ ಕೂಲಿಗಾಗಿ ನಡೆಸಿದ ನೋಯ್ಡಾ ಕಾರ್ಮಿಕರ ಹೋರಾಟಕ್ಕೆ ಸೌಹಾರ್ದ ಬೆಂಬಲ ಹಾಗೂ ಉತ್ತರ ಪ್ರದೇಶ ಸರಕಾರ ಕಾರ್ಮಿಕರ ಮೇಲೆ ನಡೆಸಿದ ಅಮಾನುಷ ಧಾಳಿ ಖಂಡಿಸಿ ಪ್ರತಿಭಟನೆ

ಮಂಗಳೂರು: ಉತ್ತರಪ್ರದೇಶದ ನೋಯ್ಡಾದಲ್ಲಿ ಕನಿಷ್ಠ ಕೂಲಿ, ಗುತ್ತಿಗೆ ಪದ್ದತಿ ರದ್ದು ಹಾಗೂ ಗುತ್ತಿಗೆ ಕಾರ್ಮಿಕರ ಖಾಯಮಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ಮಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಯಿತು. ಕಾರ್ಮಿಕರ ಹೋರಾಟವನ್ನು ದಾರಿ ತಪ್ಪಿಸಲು ಸರ್ಕಾರವೇ ಹಿಂಸೆಗೆ ಪ್ರಚೋದನೆ ನೀಡಿದೆ ಎಂಬ ಆರೋಪದ ನಡುವೆ, 500ಕ್ಕೂ ಹೆಚ್ಚು ಕಾರ್ಮಿಕರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಈ ಪ್ರತಿಭಟನೆಯನ್ನು CITU ನೇತೃತ್ವದಲ್ಲಿ ಆಯೋಜಿಸಲಾಯಿತು.

ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಮಿಕ ವರ್ಗದ ಪರವಾಗಿ ನೋಯ್ಡಾ ಕಾರ್ಮಿಕರ ಹೋರಾಟಕ್ಕೆ ಐಕ್ಯತಾ ಬೆಂಬಲವನ್ನೂ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್

ಸಭೆಯನ್ನುದ್ದೇಶಿಸಿ ಮಾತನಾಡಿದ CITU ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಬಿ.ಎಂ. ಭಟ್ ಅವರು, ಅಚ್ಛೇ ದಿನ್ ತರುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರ ಕಳೆದ ಹಲವು ವರ್ಷಗಳಿಂದ ಕಾರ್ಮಿಕ ವರ್ಗದ ಮೇಲೆ ನಿರಂತರವಾಗಿ ಒತ್ತಡ ಹೇರಿದೆ ಎಂದು ಆರೋಪಿಸಿದರು. ದೇಶದ ಪ್ರಮುಖ ಕಾರ್ಮಿಕ ಕಾನೂನುಗಳನ್ನು ದುರ್ಬಲಗೊಳಿಸುವ ಮೂಲಕ ಕಾರ್ಪೊರೇಟ್ ವಲಯಕ್ಕೆ ಅನುಕೂಲವಾಗುವ ನೀತಿಗಳನ್ನು ಜಾರಿಗೆ ತರಲಾಗಿದೆ ಎಂದು ಅವರು ಟೀಕಿಸಿದರು. ನೋಯ್ಡಾ ಕಾರ್ಮಿಕರ ಹೋರಾಟವನ್ನು ತಪ್ಪಾಗಿ ಚಿತ್ರಿಸಲು ಕೆಲವರು ವಿದೇಶಿ ಕೈವಾಡವಿದೆ ಎಂದು ಹೇಳಿರುವುದನ್ನು ಅವರು ಖಂಡಿಸಿದರು.

CITU ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ದೇಶದಲ್ಲಿ ನಿಗದಿಪಡಿಸಿರುವ ಕನಿಷ್ಠ ಕೂಲಿ ಕಾರ್ಮಿಕರ ಜೀವನ ನಿರ್ವಹಣೆಗೆ ಸಾಕಾಗುವುದಿಲ್ಲ ಎಂದು ಹೇಳಿದರು. ದಿನಕ್ಕೆ ರೂ.176 ಮಾತ್ರವೇ ಕನಿಷ್ಠ ಕೂಲಿಯಾಗಿ ನಿಗದಿಯಾಗಿರುವುದು ಅಸಮರ್ಪಕವಾಗಿದ್ದು, ಸರ್ಕಾರದ ನಿರ್ಧಾರಗಳನ್ನು ಪ್ರಶ್ನಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು. ಬೆಲೆ ಏರಿಕೆ ಮತ್ತು ಆರ್ಥಿಕ ಒತ್ತಡಗಳಿಂದ ಕಾರ್ಮಿಕ ವರ್ಗ ಸಂಕಷ್ಟಕ್ಕೆ ಸಿಲುಕಿದ್ದು, ಬದುಕು ಸಾಗಿಸಲು ನಿರಂತರ ಹೋರಾಟ ಅನಿವಾರ್ಯವಾಗಿದೆ ಎಂದು ಹೇಳಿದರು.

CITU ಜಿಲ್ಲಾ ಖಜಾಂಚಿ ಯೋಗೀಶ್ ಜಪ್ಪಿನಮೊಗರು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಉತ್ತರ ಭಾರತದಲ್ಲಿ ಭುಗಿಲೆದ್ದಿರುವ ಕಾರ್ಮಿಕರ ಹೋರಾಟ ದೇಶದಾದ್ಯಂತ ಕಾರ್ಮಿಕ ಚಳುವಳಿಗೆ ಸ್ಪೂರ್ತಿಯಾಗಲಿದೆ ಎಂದರು. ದುಡಿಯುವ ವರ್ಗದ ಶಕ್ತಿಯಿಂದಲೇ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ

ಸಭೆಯಲ್ಲಿ CITU ಜಿಲ್ಲಾ ನಾಯಕರು ಸೇರಿದಂತೆ ವಿವಿಧ ಕಾರ್ಮಿಕ, ರೈತ, ದಲಿತ ಮತ್ತು ಯುವಜನ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ಪ್ರತಿಭಟನೆ ಶಾಂತಿಯುತವಾಗಿ ನಡೆಯಿತು.

Web Add
ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲು

ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹ

ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ

ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ

ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನ

ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ

ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’

ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ

ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ

ಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್

ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ

ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ

FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?

ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ

ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ

ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?

ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ