Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ

ಬಂಟ್ವಾಳ: ಪುತ್ತೂರಿನಲ್ಲಿ ನಡೆದ ಮರಳು ಕಲೆಯ (Sand Art) ಸ್ಪರ್ಧೆಯಲ್ಲಿ ಭಾಗವಹಿಸಿದ ಬಂಟ್ವಾಳ ತಾಲೂಕಿನ ನೆರಳಕಟ್ಟೆ ನಿವಾಸಿ ಮಾಸ್ಟರ್ ಸೋಹನ್, ಕಿರಿಯ ವಯಸ್ಸಿನಲ್ಲೇ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ನೆರಳಕಟ್ಟೆಯ ಶ್ರೀಮತಿ ಶ್ವೇತಾ ಮತ್ತು ಕಮಲಾಕ್ಷ ದಂಪತಿಯ ಪುತ್ರನಾದ ಸೋಹನ್, ಚಿಕ್ಕ ವಯಸ್ಸಿನಲ್ಲೇ ಮರಳು ಕಲೆಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ವಿಶ್ವ ದಾಖಲೆ ನಿರ್ಮಿಸಿರುವುದು ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆಯ ವಿಷಯವಾಗಿದೆ.

ಇದನ್ನೂ ಓದಿ: ಯುದ್ಧದಿಂದ AIವರೆಗೆ! 130 ವಿಶ್ವ ನಾಯಕರು UNನಲ್ಲಿ ಸೇರಿದ್ದೇಕೆ?

ಸೋಹನ್ ಅವರ ಈ ಸಾಧನೆಗೆ ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ.), ಬಂಟ್ವಾಳ ತಾಲೂಕು, ಅಭಿನಂದನೆ ಸಲ್ಲಿಸಿದೆ. ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ನಿರ್ಮಿಸುವ ಮೂಲಕ ಸಮುದಾಯಕ್ಕೆ ಕೀರ್ತಿ ತಂದಿರುವ ಸೋಹನ್ ಅವರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆಗಳು ಮೂಡಿಬರಲಿ ಹಾಗೂ ಉಜ್ವಲ ಭವಿಷ್ಯ ಅವರದಾಗಲಿ ಎಂದು ಸಂಘದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಶುಭ ಹಾರೈಸಿದ್ದಾರೆ.

Web Add
₹500 ನೋಟುಗಳನ್ನು ಬಳಸಿ ವಂಚನೆಗೆ ಯತ್ನ: ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಬಂಧನ!

ಥೇರೀಗಾಥಾ: ಬೌದ್ಧ ಭಿಕ್ಷುಣಿಯರ ಅನುಭವದ ಗೀತೆಗಳು

ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ
ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ
ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?

ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ

‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು

MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ:  ವಿಶೇಷ ತನಿಖಾ ತಂಡ ರಚನೆ

ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ

ಶೋಷಿತರಿಗೆ ಟೈಮ್ ಟ್ರಾವೆಲ್ ಮಾಡುವ ಟೈಮ್ ಸೆನ್ಸ್ ಇಲ್ಲ

ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು

ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
Prajapara News Kannada

Discover more from Prajapara News

Subscribe now to keep reading and get access to the full archive.

Continue reading