Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ • 🔥
Advertisement

ಫೆ.12 ಮಹಾ ಮುಷ್ಕರಕ್ಕೆ ಬಂದರು ಹಮಾಲಿ ಕಾರ್ಮಿಕರ ಬೆಂಬಲ

ಫೆ.12 ಮಹಾ ಮುಷ್ಕರಕ್ಕೆ ಬಂದರು ಹಮಾಲಿ ಕಾರ್ಮಿಕರ ಬೆಂಬಲ

ಮಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಫೆಬ್ರವರಿ 12ರ ಅಖಿಲ ಭಾರತ ಸಾರ್ವತ್ರಿಕ ಕಾರ್ಮಿಕರ ಮುಷ್ಕರಕ್ಕೆ ಹಳೆ ಬಂದರು ಸಗಟು ಮಾರುಕಟ್ಟೆಯ ಹಮಾಲಿ ಕಾರ್ಮಿಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಇಂದು ಹಳೆ ಬಂದರಿನ ಕಾರ್ಮಿಕರ ಕಟ್ಟೆ ಬಳಿ ಸಭೆ ನಡೆಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಕೇಂದ್ರದ ಬಿಜೆಪಿ ಸರ್ಕಾರ ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತಂದು ಕಾರ್ಮಿಕರ ಹಕ್ಕುಗಳನ್ನು ಶೈತ್ಯಾಗಾರದಲ್ಲಿ ಇಟ್ಟಿದ್ದು, ಕಾರ್ಮಿಕರ ಧ್ವನಿಯನ್ನು ಅಡಗಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ದೇಶದ ದುಡಿಯುವ ಜನರು ಒಂದಾಗಿ ಈ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಬೇಕಾಗಿದೆ ಎಂದರು.

ಇದನ್ನೂ ಓದಿ: ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್

ಸಂಘದ ಅಧ್ಯಕ್ಷ ಬಿ.ಕೆ. ಇಮ್ತಿಯಾಜ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಾರ್ಪೊರೇಟ್ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿದ್ದು, ಕಾರ್ಮಿಕರ ಹಿತಾಸಕ್ತಿಗಳನ್ನು ಬಲಿಗೊಡುತ್ತಿದೆ ಎಂದು ಟೀಕಿಸಿದರು.
ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಫಾರೂಕ್ ಉಳ್ಳಾಲಬೈಲ್, ಖಜಾಂಜಿ ಶಮೀರ್ ಬೋಳಿಯಾರ್ ಹಾಗೂ ಪ್ರಮುಖರಾದ ಮಜೀದ್ ಉಳ್ಳಾಲಬೈಲ್, ಮೋಹನ್ ಕುಂಪಲ, ಅನಿಲ್, ಪದ್ಮನಾಭ, ಸಿದ್ದಿಕ್ ಬೆಂಗ್ರೆ, ಸಿರಾಜ್, ಶರಣಪ್ಪ, ಬಷೀರ್ ಪಾವೂರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಫೆಬ್ರವರಿ 12ರಂದು ಹಳೆ ಬಂದರು ಸಗಟು ಮಾರುಕಟ್ಟೆ ಬಂದ್

ಇದನ್ನೂ ಓದಿ: ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ

ಅಖಿಲ ಭಾರತ ಕಾರ್ಮಿಕರ ಮುಷ್ಕರಕ್ಕೆ ಬೆಂಬಲವಾಗಿ ಹಳೆ ಬಂದರು ಸಗಟು ಮಾರುಕಟ್ಟೆಯ ಹಮಾಲಿ ಕಾರ್ಮಿಕರು ಕೆಲಸ ನಿಲ್ಲಿಸಲಿರುವುದರಿಂದ ಆ ದಿನ ಮಾರುಕಟ್ಟೆಯಲ್ಲಿ ಲೋಡಿಂಗ್ ಹಾಗೂ ಅನ್ಲೋಡಿಂಗ್ ಕಾರ್ಯಗಳು ನಡೆಯುವುದಿಲ್ಲ. ಪರಿಣಾಮವಾಗಿ ಸಗಟು ಮಾರುಕಟ್ಟೆ ವ್ಯವಹಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಲಾರಿ ಮತ್ತು ಟೆಂಪೋ ಮಾಲಕರು, ಬಂದರು ವ್ಯಾಪಾರಿಗಳು ಹಾಗೂ ಗ್ರಾಹಕರು ಸಹಕರಿಸುವಂತೆ ಬಂದರು ಶ್ರಮಿಕರ ಸಂಘದ ಅಧ್ಯಕ್ಷ ಬಿ.ಕೆ. ಇಮ್ತಿಯಾಜ್ ಮನವಿ ಮಾಡಿದ್ದಾರೆ.

😀
0
😍
0
😢
0
😡
0
👍
0
👎
0

Web Add
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
Prajapara News Kannada