Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
Advertisement

KANNADA NEWS

ಉಳ್ಳಾಲ:ಅಪರಾಧ ಹಿನ್ನೆಲೆಯ ವ್ಯಕ್ತಿ ಹತ್ಯೆ: ಬೈಕ್ ಅಡ್ಡಗಟ್ಟಿ ದಾಳಿ

ಮಂಗಳೂರು ಸಮೀಪದ ಉಳ್ಳಾಲ ಪ್ರದೇಶದಲ್ಲಿ ಅಪರಾಧ ಪ್ರಕರಣಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ಬೆಳಗಿನ ಜಾವ ನಡೆದಿದೆ. ಮೃತ ವ್ಯಕ್ತಿಯನ್ನು ಆರಿಫ್ ಎಂದು ಗುರುತಿಸಲಾಗಿದೆ.…

ಮೂಲ: ಪ್ರಜಾಪರ ನ್ಯೂಸ್ • 1 hour ago

ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ

ದಕ್ಷಿಣ ಕನ್ನಡ: ಒಳಮೀಸಲಾತಿ ಸಮೀಕ್ಷೆ ವಿಚಾರಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಪರಿಶಿಷ್ಟ ಜಾತಿ ಮತ್ತು ಬುಡಕಟ್ಟುಗಳ ಸಂಘ–ಸಂಸ್ಥೆಗಳ…

ಮೂಲ: ಪ್ರಜಾಪರ ನ್ಯೂಸ್ • 19 hours ago

ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ

ಭಾರತದ ಇತಿಹಾಸದಲ್ಲಿ ಅನೇಕ ರಾಜರು ಬಂದಿದ್ದಾರೆ. ಆದರೆ ಮಾನವೀಯತೆ, ಧರ್ಮ, ಸಮಾನತೆ ಮತ್ತು ಶಾಂತಿಯ ಆಡಳಿತವನ್ನು ಜಗತ್ತಿಗೆ ತೋರಿಸಿದ ಚಕ್ರವರ್ತಿ ಎಂದರೆ ಅದು ಸಾಮ್ರಾಟ್ ಅಶೋಕ. ಅಶೋಕ…

ಮೂಲ: ಪ್ರಜಾಪರ ನ್ಯೂಸ್ • 1 day ago

ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ (SC ಒಳವರ್ಗೀಕರಣ) ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ಸಿದ್ಧತೆ ನಡೆಸುತ್ತಿದ್ದರೂ, ಅದರ ಅನುಷ್ಠಾನವನ್ನು ಮುಂದಿನ…

ಮೂಲ: ಪ್ರಜಾಪರ ನ್ಯೂಸ್ • 3 days ago

ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ

ನವದೆಹಲಿ: ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ. ಈ ಮಸೂದೆಗೆ ಸರ್ಕಾರ ಸುಧಾರಣೆಯ ಹೆಜ್ಜೆ ಎಂದು ಪ್ರಶಂಸಿಸಿದರೆ, ವಿರೋಧ…

ಮೂಲ: ಪ್ರಜಾಪರ ನ್ಯೂಸ್ • 3 days ago

ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ (ಎಸ್‌ಸಿ) ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್…

ಮೂಲ: ಪ್ರಜಾಪರ ನ್ಯೂಸ್ • 3 days ago

ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಬೀದರ್: ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆಯಲ್ಲಿ ಮಾನಸಿಕ ಒತ್ತಡಕ್ಕೆ ಒಳಗಾಗಿ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೀದರ್ ನಗರದ ಬ್ರಿಮ್ಸ್ ವೈದ್ಯಕೀಯ ಕಾಲೇಜಿನ…

ಮೂಲ: ಪ್ರಜಾಪರ ನ್ಯೂಸ್ • 3 days ago

ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’

ಸಿಪಿಎಂ, ಕಾಂಗ್ರೆಸ್ ವಾಗ್ವಾದ – ರಾಜಕೀಯ ವಾತಾವರಣ ತೀವ್ರ ತಿರುವನಂತಪುರಂ: ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ಘಟಕದ “ಸೀಲ್” ಕಾಣಿಸಿಕೊಂಡಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ…

ಮೂಲ: ಪ್ರಜಾಪರ ನ್ಯೂಸ್ • 3 days ago

ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್

ಟೆಹರಾನ್ / ವಾಷಿಂಗ್ಟನ್: ಇರಾನ್ ಮತ್ತು ಅಮೇರಿಕಾ ನಡುವಿನ ಸಂಘರ್ಷ ಹೊಸ ತಿರುವು ಪಡೆದುಕೊಂಡಿದ್ದು, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ನ…

ಮೂಲ: ಪ್ರಜಾಪರ ನ್ಯೂಸ್ • 3 days ago

ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಇಂದಿನ ಅಧಿವೇಶನದಲ್ಲಿ ಬೆಲೆ ಏರಿಕೆ, ಬರ ಪರಿಸ್ಥಿತಿ, ನೀರಾವರಿ ಯೋಜನೆಗಳು ಹಾಗೂ ರೈತರ ಸಮಸ್ಯೆಗಳು ಪ್ರಮುಖವಾಗಿ ಪ್ರತಿಧ್ವನಿಸಿದವು. ಸರ್ಕಾರ ಮತ್ತು ವಿಪಕ್ಷ ಸದಸ್ಯರ…

ಮೂಲ: ಪ್ರಜಾಪರ ನ್ಯೂಸ್ • 4 days ago

ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ

ಬೆಂಗಳೂರು: ಅಲೇರಿ ಮೂಲಕ್ಷೇತ್ರದ ಜೀರ್ಣೋದ್ದಾರ ಮತ್ತು ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುವಂತೆ ಮೂಡಬಿದಿರೆ ಶಾಸಕ ಉಮನಾಥ ಕೋಟ್ಯಾನ್ ಅವರು ವಿಧಾನಸಭೆಯಲ್ಲಿ ಇಂದು ಪ್ರಸ್ತಾಪಿಸಿದರು. ವಿಧಾನಸಭೆಯಲ್ಲಿ ಮಾತನಾಡಿದ…

ಮೂಲ: ಪ್ರಜಾಪರ ನ್ಯೂಸ್ • 4 days ago

ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ

ಮಂಗಳೂರು: ಅಮೇರಿಕನ್ ಸಾಮ್ರಾಜ್ಯಶಾಹಿಗಳ ಯುದ್ಧಕೋರ ನೀತಿಗಳನ್ನು ಖಂಡಿಸಿ ಜಾಗತಿಕ ಮಟ್ಟದಲ್ಲಿ ಶಾಂತಿ ನೆಲೆಗೊಳ್ಳಬೇಕೆಂದು ಒತ್ತಾಯಿಸಿ ಮಂಗಳೂರು ನಗರದ ಹೃದಯ ಭಾಗದಲ್ಲಿ CITU, DYFI, JMS, DHS ಹಾಗೂ…

ಮೂಲ: ಪ್ರಜಾಪರ ನ್ಯೂಸ್ • 4 days ago

ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ

ಮಂಗಳೂರು: ಮಾಜಿ ಪತ್ರಕರ್ತ ಶ್ರೀನಿವಾಸ ನಂದಗೋಪಾಲ್ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ದ್ವಿಚಕ್ರ ವಾಹನ ಶೈಕ್ಷಣಿಕ ಅಭಿಯಾನ ‘ಡ್ರೀಮ್ಸ್ ಆನ್ ವೀಲ್ಸ್’ ಶುಕ್ರವಾರ ಮಂಗಳೂರಿನಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿತು. ರಾಜ್ಯಾದ್ಯಂತ ಸಂಚರಿಸಿ…

ಮೂಲ: ಪ್ರಜಾಪರ ನ್ಯೂಸ್ • 4 days ago

ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್

ಮಂಗಳೂರು, ಮಾ.21: ದಕ್ಷಿಣ ಕನ್ನಡ ಕ್ರಿಕೆಟ್ ಅಸೋಸಿಯೇಶನ್‌ (DKCA) ವತಿಯಿಂದ ನಾರ್ದರ್ನ್‌ಸ್ಕೈ ಪ್ರಾಪರ್ಟೀಸ್‌ ಶೀರ್ಷಿಕೆ ಪ್ರಾಯೋಜಕತ್ವದಲ್ಲಿ ನೆಹರೂ ಮೈದಾನದಲ್ಲಿ ನಡೆದ ಮಹಿಳಾ ಕ್ರಿಕೆಟ್ ಟೂರ್ನಿಯ ಫೈನಲ್‌ ಪಂದ್ಯದಲ್ಲಿ…

ಮೂಲ: ಪ್ರಜಾಪರ ನ್ಯೂಸ್ • 5 days ago

ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ

ಮಂಗಳೂರು, ಮಾ.21: ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ಪ್ರಾಚೀನ ಧಾರ್ಮಿಕ ಸಂಪ್ರದಾಯವಾದ “ಪ್ರಸಾದ ಎಸಳು” ಕುರಿತು ವಿವರಣಾತ್ಮಕ ಚರ್ಚಾ ಗೋಷ್ಠಿ ಶನಿವಾರ ನಡೆಯಿತು. ಗೋವಾದಲ್ಲಿ ಹೆಚ್ಚು ಪ್ರಚಲಿತದಲ್ಲಿರುವ…

ಮೂಲ: ಪ್ರಜಾಪರ ನ್ಯೂಸ್ • 5 days ago

ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?

ಮಂಗಳೂರು ಹೊರವಲಯದ ಮಂಜಲ್ಪಾದೆ ಪ್ರದೇಶದಲ್ಲಿ “ಭೂತ ದಾಳಿ” ಎಂದು ಹೇಳಲಾಗುತ್ತಿರುವ ಫೋಟೋ, ವೀಡಿಯೋ ಹಾಗೂ ಆಡಿಯೋಗಳು ವಾಟ್ಸಾಪ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ರಾತ್ರಿ ವೇಳೆ…

ಮೂಲ: ಪ್ರಜಾಪರ ನ್ಯೂಸ್ • 6 days ago

ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ

ಮಂಗಳೂರು, ಮಾರ್ಚ್ 21, 2026: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದೀಪ ಬೆಳಗಿಸುವ ಮೂಲಕ ಹಾಗೂ ಎಂಟು ಮಾಡ್ಯುಲರ್ ಕೈಗಾರಿಕಾ…

ಮೂಲ: ಪ್ರಜಾಪರ ನ್ಯೂಸ್ • 6 days ago

ಸಜಿಪ ಮಾಗಣೆಯ ದೈವ ಭಂಡಾರ ಮಸೀದಿ ಭೇಟಿ: ಮತೀಯ ಸೌಹಾರ್ದತೆಯ ಅಪೂರ್ವ ಉದಾಹರಣೆ

ಬಂಟ್ವಾಳ, :ತುಳುನಾಡಿನ ಮಣ್ಣಿನಲ್ಲಿ ಪೀಳಿಗೆಯಿಂದ ಪೀಳಿಗೆ ನಡೆದುಕೊಂಡು ಬಂದಿರುವ ಧಾರ್ಮಿಕ ಹಾಗೂ ಮತೀಯ ಸೌಹಾರ್ದತೆ ಮತ್ತೊಮ್ಮೆ ಸಜಿಪ ಮಾಗಣೆಯಲ್ಲಿ ಸ್ಪಷ್ಟವಾಗಿ ಕಾಣಿಸಿಕೊಂಡಿದೆ. ಸಜಿಪಮುನ್ನೂರು ಗ್ರಾಮದ ನಂದಾವರದಲ್ಲಿ ನಡೆದ…

ಮೂಲ: ಪ್ರಜಾಪರ ನ್ಯೂಸ್ • 1 week ago

ಮಂಗಳೂರು : ಮೊಟ್ಟೆ ದರದಲ್ಲಿ ಭಾರೀ ಕುಸಿತ

ಮಂಗಳೂರು: ಗಲ್ಫ್ ದೇಶಗಳಿಗೆ ಮೊಟ್ಟೆ ರಫ್ತು ತಾತ್ಕಾಲಿಕವಾಗಿ ಸ್ಥಗಿತಗೊಂಡ ಪರಿಣಾಮ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಹಲವೆಡೆ ಮೊಟ್ಟೆ ದರದಲ್ಲಿ ಭಾರೀ ಕುಸಿತ ಕಂಡುಬಂದಿದೆ. ಮೊದಲು ಒಂದು…

ಮೂಲ: ಪ್ರಜಾಪರ ನ್ಯೂಸ್ • 2 weeks ago

ಗಲ್ಫ್ ಸಂಕಷ್ಟ; ಮಂಗಳೂರು ರಿಯಲ್ ಎಸ್ಟೇಟ್ ಮೇಲೆ ಪರಿಣಾಮ ?

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮ ಮಂಗಳೂರಿನ ರಿಯಲ್ ಎಸ್ಟೇಟ್ ಮಾರುಕಟ್ಟೆಯ ಮೇಲೆ ನೇರ ಹಾಗೂ ಪರೋಕ್ಷ ಪರಿಣಾಮ ಕಾಣಿಸುತ್ತಿದೆ. ಮಂಗಳೂರು ಸೇರಿದಂತೆ ಕರಾವಳಿ ಕರ್ನಾಟಕದ ರಿಯಲ್ ಎಸ್ಟೇಟ್…

ಮೂಲ: ಪ್ರಜಾಪರ ನ್ಯೂಸ್ • 2 weeks ago

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಅಪಘಾತದಿಂದ ಕೆಲಕಾಲ ಆತಂಕ – ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿತು ಉಡುಪಿ, ಮಾರ್ಚ್ 16: ಉಡುಪಿ ಜಿಲ್ಲೆಯ ಕಟಪಾಡಿ ಸಮೀಪ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ಸೋಮವಾರ…

ಮೂಲ: ಪ್ರಜಾಪರ ನ್ಯೂಸ್ • 2 weeks ago

ಬಹುಜನ ಚಳವಳಿಯ ಶಿಲ್ಪಿ ದಾದಾಸಾಹೇಬ್ ಕಾನ್ಷಿರಾಂ ಜಯಂತಿ: ಸ್ವಾಭಿಮಾನ ಮತ್ತು ರಾಜಕೀಯ ಸಾಕ್ಷರ ದಿನವಾಗಿ ಆಚರಣೆ

ಪ್ರತಿವರ್ಷದ ಬೇಸಿಗೆಯ ಬಿರುಬಿಸಿಲ ಮಾಸಗಳಾದ ಮಾರ್ಚ್, ಏಪ್ರಿಲ್, ಮೇ ಈ ಮೂರು ತಿಂಗಳುಗಳು ಈ ದೇಶದ ಬಹುಜನರಿಗೆ ಬಹಳ ಮಹತ್ವಪೂರ್ಣವಾದವು. ಬೆಂಕಿ ಉಗುಳುವ ಈ ಮಾಸಗಳಲ್ಲಿ ಜನುಮ…

ಮೂಲ: ಪ್ರಜಾಪರ ನ್ಯೂಸ್ • 2 weeks ago

ನೂತನ ಗೋಪುರ ಭಕ್ತಿ–ಶ್ರದ್ಧೆಗೆ ಪ್ರೇರಣೆಯಾಗಲಿದೆ : ವಜ್ರನಾಭ ಶೆಟ್ಟಿ

ಭಕ್ತರ ಭಾಗವಹಿಸುವಿಕೆಯಿಂದ ಕ್ಷೇತ್ರಾಭಿವೃದ್ಧಿಗೆ ಹೊಸ ಚೈತನ್ಯ : ತಾರಾನಾಥ ಕೊಟ್ಟಾರಿ ಶ್ರೀ ಕ್ಷೇತ್ರ ಅರ್ಕುಳ ಉಳ್ಳಾಕ್ಲು ಮಗೃಂತಾಯಿ ದೈವಸ್ಥಾನದ ಪಶ್ಚಿಮ ಹಾಗೂ ದಕ್ಷಿಣ ಗೋಪುರಗಳ ನಿರ್ಮಾಣ ಕಾರ್ಯವು…

ಮೂಲ: ಪ್ರಜಾಪರ ನ್ಯೂಸ್ • 2 weeks ago

ವಿಜಯಪುರದಲ್ಲಿ ‘ಸಂವಿಧಾನ ಹಬ್ಬ–2026’: ಏಪ್ರಿಲ್ 11ರಿಂದ ನಾಲ್ಕು ದಿನಗಳ ಕಾರ್ಯಕ್ರಮ

ವಿಜಯಪುರ: ಸಂವಿಧಾನದ ಮೌಲ್ಯಗಳು, ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಸಂದೇಶವನ್ನು ಸಮಾಜದ ಎಲ್ಲ ವರ್ಗಗಳಿಗೂ ತಲುಪಿಸುವ ಉದ್ದೇಶದಿಂದ ವಿಜಯಪುರದಲ್ಲಿ “ಸಂವಿಧಾನ ಹಬ್ಬ–2026” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬಸವಣ್ಣ, ಜ್ಯೋತಿಬಾ–ಸಾವಿತ್ರಿಬಾಯಿ…

ಮೂಲ: ಪ್ರಜಾಪರ ನ್ಯೂಸ್ • 2 weeks ago

ರಾಜ್ಯ ಸುದ್ದಿ

ಉಳ್ಳಾಲ:ಅಪರಾಧ ಹಿನ್ನೆಲೆಯ ವ್ಯಕ್ತಿ ಹತ್ಯೆ: ಬೈಕ್ ಅಡ್ಡಗಟ್ಟಿ ದಾಳಿ

ಮಂಗಳೂರು ಸಮೀಪದ ಉಳ್ಳಾಲ ಪ್ರದೇಶದಲ್ಲಿ ಅಪರಾಧ ಪ್ರಕರಣಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ಬೆಳಗಿನ ಜಾವ ನಡೆದಿದೆ. ಮೃತ ವ್ಯಕ್ತಿಯನ್ನು ಆರಿಫ್...

ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ

ದಕ್ಷಿಣ ಕನ್ನಡ: ಒಳಮೀಸಲಾತಿ ಸಮೀಕ್ಷೆ ವಿಚಾರಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಪರಿಶಿಷ್ಟ ಜಾತಿ ಮತ್ತು...

ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ

ಭಾರತದ ಇತಿಹಾಸದಲ್ಲಿ ಅನೇಕ ರಾಜರು ಬಂದಿದ್ದಾರೆ. ಆದರೆ ಮಾನವೀಯತೆ, ಧರ್ಮ, ಸಮಾನತೆ ಮತ್ತು ಶಾಂತಿಯ ಆಡಳಿತವನ್ನು ಜಗತ್ತಿಗೆ ತೋರಿಸಿದ ಚಕ್ರವರ್ತಿ ಎಂದರೆ ಅದು ಸಾಮ್ರಾಟ್...

ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ (SC ಒಳವರ್ಗೀಕರಣ) ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ಸಿದ್ಧತೆ ನಡೆಸುತ್ತಿದ್ದರೂ, ಅದರ...

ಕ್ರೈಂ ಸುದ್ದಿ

ಉಳ್ಳಾಲ:ಅಪರಾಧ ಹಿನ್ನೆಲೆಯ ವ್ಯಕ್ತಿ ಹತ್ಯೆ: ಬೈಕ್ ಅಡ್ಡಗಟ್ಟಿ ದಾಳಿ

ಮಂಗಳೂರು ಸಮೀಪದ ಉಳ್ಳಾಲ ಪ್ರದೇಶದಲ್ಲಿ ಅಪರಾಧ ಪ್ರಕರಣಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ಬೆಳಗಿನ ಜಾವ ನಡೆದಿದೆ. ಮೃತ ವ್ಯಕ್ತಿಯನ್ನು ಆರಿಫ್...

ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ

ದಕ್ಷಿಣ ಕನ್ನಡ: ಒಳಮೀಸಲಾತಿ ಸಮೀಕ್ಷೆ ವಿಚಾರಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಪರಿಶಿಷ್ಟ ಜಾತಿ ಮತ್ತು...

ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಬೀದರ್: ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆಯಲ್ಲಿ ಮಾನಸಿಕ ಒತ್ತಡಕ್ಕೆ ಒಳಗಾಗಿ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೀದರ್ ನಗರದ ಬ್ರಿಮ್ಸ್...

ಚೈನ್ ಲಿಂಕ್ ಕಂಪೆನಿ ; ವಿದ್ಯಾರ್ಥಿಗಳಿಂದ ಲಕ್ಷ ‌ಲಕ್ಷ‌ ಹಣ ವಸೂಲಿ ವಂಚನೆ

‘ವೆಕ್ಸನ್’ ಹಾಗೂ ಬಿಎಂಪಿ ಕಂಪೆನಿಗಳ ಹೆಸರಿನಲ್ಲಿ ನಡೆಯುತ್ತಿದ್ದ ಈ ದಂಧೆಗೆ ನೂರಾರು ವಿದ್ಯಾರ್ಥಿಗಳು ಬಲಿಯಾಗಿದ್ದಾರೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಮಂಗಳೂರು: ಉದ್ಯೋಗದ ಆಮಿಷವೊಡ್ಡಿ ವಿದ್ಯಾರ್ಥಿಗಳಿಂದ...

ರಾಜಕೀಯ ಸುದ್ದಿ

ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ (SC ಒಳವರ್ಗೀಕರಣ) ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ಸಿದ್ಧತೆ ನಡೆಸುತ್ತಿದ್ದರೂ, ಅದರ...

ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ (ಎಸ್‌ಸಿ) ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ ಎಂದು...

ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’

ಸಿಪಿಎಂ, ಕಾಂಗ್ರೆಸ್ ವಾಗ್ವಾದ – ರಾಜಕೀಯ ವಾತಾವರಣ ತೀವ್ರ ತಿರುವನಂತಪುರಂ: ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ಘಟಕದ “ಸೀಲ್” ಕಾಣಿಸಿಕೊಂಡಿರುವುದು ರಾಜ್ಯ ರಾಜಕೀಯದಲ್ಲಿ...

ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್

ಟೆಹರಾನ್ / ವಾಷಿಂಗ್ಟನ್: ಇರಾನ್ ಮತ್ತು ಅಮೇರಿಕಾ ನಡುವಿನ ಸಂಘರ್ಷ ಹೊಸ ತಿರುವು ಪಡೆದುಕೊಂಡಿದ್ದು, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್...

ರಾಷ್ಟ್ರೀಯ ಸುದ್ದಿ

ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ

ದಕ್ಷಿಣ ಕನ್ನಡ: ಒಳಮೀಸಲಾತಿ ಸಮೀಕ್ಷೆ ವಿಚಾರಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಪರಿಶಿಷ್ಟ ಜಾತಿ ಮತ್ತು...

ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ

ಭಾರತದ ಇತಿಹಾಸದಲ್ಲಿ ಅನೇಕ ರಾಜರು ಬಂದಿದ್ದಾರೆ. ಆದರೆ ಮಾನವೀಯತೆ, ಧರ್ಮ, ಸಮಾನತೆ ಮತ್ತು ಶಾಂತಿಯ ಆಡಳಿತವನ್ನು ಜಗತ್ತಿಗೆ ತೋರಿಸಿದ ಚಕ್ರವರ್ತಿ ಎಂದರೆ ಅದು ಸಾಮ್ರಾಟ್...

ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ (SC ಒಳವರ್ಗೀಕರಣ) ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ಸಿದ್ಧತೆ ನಡೆಸುತ್ತಿದ್ದರೂ, ಅದರ...

ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ

ನವದೆಹಲಿ: ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ. ಈ ಮಸೂದೆಗೆ ಸರ್ಕಾರ ಸುಧಾರಣೆಯ ಹೆಜ್ಜೆ ಎಂದು...

ವಿದೇಶ

ಬೌದ್ದ ನಿಗಮ ಮಂಡಳಿ ಸ್ಥಾಪನೆಗೆ ಸಿಎಂ ಘೋಷಣೆ: ಬೌದ್ಧ ಸಮುದಾಯದ ಅಭಿವೃದ್ಧಿಗೆ ಹೊಸ ಹೆಜ್ಜೆ

ಬೆಂಗಳೂರು: ರಾಜ್ಯದ ಬೌದ್ಧ ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಮುಖ್ಯಮಂತ್ರಿ Siddaramaiah ಅವರು ರಾಜ್ಯದಲ್ಲಿ ಬೌದ್ದ ನಿಗಮ...

ಶಾಂತಿಗಾಗಿ ಪಾದಯಾತ್ರೆ: ನಾಯಿಯೊಂದಿಗೆ ಅಮೆರಿಕಾದಾದ್ಯಂತ ಬೌದ್ಧ ಭಿಕ್ಷುಗಳ ‘ವಾಕ್ ಫಾರ್ ಪೀಸ್’

ವಾಷಿಂಗ್ಟನ್/ಟೆಕ್ಸಾಸ್: ಶಾಂತಿ, ಅಹಿಂಸೆ ಮತ್ತು ಮಾನವೀಯ ಮೌಲ್ಯಗಳ ಸಂದೇಶವನ್ನು ಜಗತ್ತಿಗೆ ಸಾರುವ ಉದ್ದೇಶದಿಂದ ಬೌದ್ಧ ಭಿಕ್ಷುಗಳೊಂದು ತಂಡ ಅಮೆರಿಕಾದಾದ್ಯಂತ ಪಾದಯಾತ್ರೆ ನಡೆಸುತ್ತಿರುವುದು ಎಲ್ಲರ ಗಮನ...

ವೆನೆಜುವೆಲಾ ಮೇಲೆ ಅಮೇರಿಕಾ ದಾಳಿ ಖಂಡನೆ: ಮಂಗಳೂರಿನಲ್ಲಿ ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ

ಮಂಗಳೂರು: ಸಾರ್ವಭೌಮ ರಾಷ್ಟ್ರ ವೆನೆಜುವೆಲಾ ಮೇಲೆ ಅಮೇರಿಕಾ ನಡೆಸಿದ ದಾಳಿಯನ್ನು ಖಂಡಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ವತಿಯಿಂದ...

ವೆನೆಜುವೆಲಾದ ಮಧ್ಯಂತರ ಅಧ್ಯಕ್ಷೆಯಾಗಿ ಡೆಲ್ಸಿ ರೊಡ್ರಿಗಸ್ ಅಧಿಕಾರ ಸ್ವೀಕಾರ

ಕ್ಯಾರಕಾಸ್: ವೆನೆಜುವೆಲಾದ ರಾಜಕೀಯ ವಲಯದಲ್ಲಿ ಭಾರೀ ಬೆಳವಣಿಗೆಯೊಂದು ಸಂಭವಿಸಿದ್ದು, ದೇಶದ ಉಪಾಧ್ಯಕ್ಷೆಯಾಗಿದ್ದ ಡೆಲ್ಸಿ ರೊಡ್ರಿಗಸ್ ಅವರು ಇದೀಗ ಮಧ್ಯಂತರ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಮೆರಿಕದ...

ಕಲೆ-ಸಾಹಿತ್ಯ

ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ

ಭಾರತದ ಇತಿಹಾಸದಲ್ಲಿ ಅನೇಕ ರಾಜರು ಬಂದಿದ್ದಾರೆ. ಆದರೆ ಮಾನವೀಯತೆ, ಧರ್ಮ, ಸಮಾನತೆ ಮತ್ತು ಶಾಂತಿಯ ಆಡಳಿತವನ್ನು ಜಗತ್ತಿಗೆ ತೋರಿಸಿದ ಚಕ್ರವರ್ತಿ ಎಂದರೆ ಅದು ಸಾಮ್ರಾಟ್...

ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ

ಮಂಗಳೂರು: ಮಾಜಿ ಪತ್ರಕರ್ತ ಶ್ರೀನಿವಾಸ ನಂದಗೋಪಾಲ್ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ದ್ವಿಚಕ್ರ ವಾಹನ ಶೈಕ್ಷಣಿಕ ಅಭಿಯಾನ ‘ಡ್ರೀಮ್ಸ್ ಆನ್ ವೀಲ್ಸ್’ ಶುಕ್ರವಾರ ಮಂಗಳೂರಿನಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿತು....

ಬಹುಜನ ಚಳವಳಿಯ ಶಿಲ್ಪಿ ದಾದಾಸಾಹೇಬ್ ಕಾನ್ಷಿರಾಂ ಜಯಂತಿ: ಸ್ವಾಭಿಮಾನ ಮತ್ತು ರಾಜಕೀಯ ಸಾಕ್ಷರ ದಿನವಾಗಿ ಆಚರಣೆ

ಪ್ರತಿವರ್ಷದ ಬೇಸಿಗೆಯ ಬಿರುಬಿಸಿಲ ಮಾಸಗಳಾದ ಮಾರ್ಚ್, ಏಪ್ರಿಲ್, ಮೇ ಈ ಮೂರು ತಿಂಗಳುಗಳು ಈ ದೇಶದ ಬಹುಜನರಿಗೆ ಬಹಳ ಮಹತ್ವಪೂರ್ಣವಾದವು. ಬೆಂಕಿ ಉಗುಳುವ ಈ...

ಬಂಟ್ವಾಳ ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಟಿ; ರಮಾನಾಥ ರೈ

“ಇದು ಕೇವಲ ಒಂದು ಸಂಘಟನೆಯ ಕಂಬಳವಲ್ಲ; ಇಡೀ ಊರಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಜನಪದ ಹಬ್ಬವಾಗಿದೆ. ಎಲ್ಲರೂ ಸೇರಿ ನಡೆಸುವ ನಮ್ಮ ಊರಿನ ಕಂಬಳ”...

ಫಿಲ್ಮೀ ಮಾತು

ಮಾರ್ಚ್ 6ರಂದು OTTಯಲ್ಲಿ ಬಿಡುಗಡೆಯಾಗಲಿದೆ ‘ಧರ್ಮ ಚಾವಡಿ’ ಸಿನಿಮಾ

ಮಂಗಳೂರು: ಧರ್ಮ ಹಾಗೂ ಮಾನವೀಯ ಮೌಲ್ಯಗಳನ್ನು ಸಾರುವ ಕಥಾಹಂದರ ಹೊಂದಿರುವ ‘ಧರ್ಮ ಚಾವಡಿ’ ಎಂಬ ಕನ್ನಡ ಚಲನಚಿತ್ರ ಇದೇ ಮಾರ್ಚ್ 6ರಂದು ಟಾಕೀಸ್ ಆಪ್...

The Rise Of Ashoka ಟ್ರೈಲರ್ ಲಾಂಚ್ ಕಾರ್ಯಕ್ರಮ

ಬೆಂಗಳೂರು, ಫೆ.18: ಬಹುನಿರೀಕ್ಷಿತ ಕನ್ನಡ ಚಿತ್ರ The Rise Of Ashoka ಟ್ರೈಲರ್ ಲಾಂಚ್ ಕಾರ್ಯಕ್ರಮ ಇಂದು ಭರ್ಜರಿಯಾಗಿ ನಡೆಯುತ್ತಿದೆ. ಚಿತ್ರತಂಡ ಹಾಗೂ ಅಭಿಮಾನಿಗಳ...

‘ಲ್ಯಾಂಡ್ ಲಾರ್ಡ್’ ಜಾಥಾ: ದುನಿಯಾ ವಿಜಯ್ ಬೆನ್ನಿಗೆ ನಿಂತ ವಿದ್ಯಾರ್ಥಿಗಳು

ಬೆಂಗಳೂರು:ನಿರ್ದೇಶಕ ಜಡೇಶ್ ಅವರ ಸಾರಥ್ಯದಲ್ಲಿ ಇತ್ತೀಚೆಗಷ್ಟೇ ಬಿಡುಗಡೆಯಾದ ‘ಲ್ಯಾಂಡ್ ಲಾರ್ಡ್’ ಚಿತ್ರವು ಸಿನಿಪ್ರೇಕ್ಷಕರ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಕಥೆ, ನಟನೆ ಹಾಗೂ ಸಂದೇಶ— ಮೆಚ್ಚುಗೆ...

ಕಾಟೇರನಿಗೆ ಸಿಕ್ಕ ಗೆಲುವು ಲ್ಯಾಂಡ್ ಲಾರ್ಡ್ ಗೆ ಸಿಗಲಿಲ್ಲ!

ಬೆಂಗಳೂರು: ಎರಡು ವರ್ಷಗಳ ಹಿಂದೆ ತೆರೆಕಂಡ ಡಿ ಬಾಸ್ ದರ್ಶನ್ ಅವರ ವೃತ್ತಿಜೀವನದ ಮಹತ್ವದ ಚಿತ್ರ ಕಾಟೇರ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿತ್ತು. ಅದೇ...

ಕ್ರೀಡೆ

ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ

ಮಂಗಳೂರು: ಮಾಜಿ ಪತ್ರಕರ್ತ ಶ್ರೀನಿವಾಸ ನಂದಗೋಪಾಲ್ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ದ್ವಿಚಕ್ರ ವಾಹನ ಶೈಕ್ಷಣಿಕ ಅಭಿಯಾನ ‘ಡ್ರೀಮ್ಸ್ ಆನ್ ವೀಲ್ಸ್’ ಶುಕ್ರವಾರ ಮಂಗಳೂರಿನಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿತು....

ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್

ಮಂಗಳೂರು, ಮಾ.21: ದಕ್ಷಿಣ ಕನ್ನಡ ಕ್ರಿಕೆಟ್ ಅಸೋಸಿಯೇಶನ್‌ (DKCA) ವತಿಯಿಂದ ನಾರ್ದರ್ನ್‌ಸ್ಕೈ ಪ್ರಾಪರ್ಟೀಸ್‌ ಶೀರ್ಷಿಕೆ ಪ್ರಾಯೋಜಕತ್ವದಲ್ಲಿ ನೆಹರೂ ಮೈದಾನದಲ್ಲಿ ನಡೆದ ಮಹಿಳಾ ಕ್ರಿಕೆಟ್ ಟೂರ್ನಿಯ...

2028ರ ಚುನಾವಣೆಯಲ್ಲಿ ರಮಾನಾಥ ರೈ ಮತ್ತೆ ಅಭ್ಯರ್ಥಿಯಾಗಲಿದ್ದಾರೆ : ಸಿದ್ದರಾಮಯ್ಯ

ಬಂಟ್ವಾಳ: ಬಂಟ್ವಾಳ ಕ್ಷೇತ್ರದ ಮಾಜಿ ಸಚಿವ ರಮಾನಾಥ ರೈ ಅವರು ಕರಾವಳಿ ಭಾಗದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ನಾಯಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಸುಳ್ಯ: ವಿಷ್ಣು ಕ್ರಿಕೆಟರ್ಸ್ ಮೇನಾಲ ತಂಡ ಪ್ರಥಮ ಸ್ಥಾನ

ಸುಳ್ಯ ; ತಾಲೂಕಿನ ಸ್ಟಾರ್ ಹಳೆಗೇಟು ಸುಳ್ಯ ಇವರ ಆಶ್ರಯದಲ್ಲಿ ಸುಳ್ಯ ತಾಲೂಕಿನ ಇತಿಹಾಸದಲ್ಲಿ ಮೊದಲ ಬಾರಿಗೆ 8ನೇ ವರ್ಷದ ಶನಿವಾರ–ಆದಿತ್ಯವಾರ ಭವ್ಯ ಕ್ರಿಕೆಟ್...

ಆರೋಗ್ಯ

ಔರಾದ್‌: ಕಲುಷಿತ ಆಹಾರ ಸೇವನೆ – ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ಡಿಸಿ ಹಾಗೂ ಶಾಸಕ ಚವ್ಹಾಣ ಭೇಟಿ

ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಜಮಲಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಹಲವು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಮಂಗಳವಾರ...

ಆರೋಗ್ಯವೇ ಮಹಾಸಂಪತ್ತು: ದಿನನಿತ್ಯ ಪಾಲಿಸಬೇಕಾದ ಸರಳ ಆರೋಗ್ಯ ಸಲಹೆಗಳು

ವೇಗವಾಗಿ ಬದಲಾಗುತ್ತಿರುವ ಜೀವನಶೈಲಿ, ಕೆಲಸದ ಒತ್ತಡ ಮತ್ತು ಅಸಮಯದ ಆಹಾರ ಪದ್ಧತಿಗಳಿಂದ ಜನರು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಆದರೆ ದಿನನಿತ್ಯದ ಜೀವನದಲ್ಲಿ ಕೆಲವು...

ಕಣ್ಣುಗಳ ಆರೋಗ್ಯ ಕಾಪಾಡಿ: ಏನಿದು 20-20-20 ನಿಯಮ ?

ಬೆಂಗಳೂರು: ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್, ಕಂಪ್ಯೂಟರ್ ಹಾಗೂ ಟಿವಿ ಬಳಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಣ್ಣುಗಳಿಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗುತ್ತಿವೆ. ಕಣ್ಣು ನೋವು, ಒಣತನ,...

ಕೊಡಿಯಾಲ್‌ಬೈಲ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ: ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಕ್ರಮಕ್ಕೆ ಐವನ್‌ ಡಿʼಸೋಜಾ ಸೂಚನೆ

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಕೊಡಿಯಾಲ್‌ಬೈಲ್‌ ವಾರ್ಡಿನ ಕೊಡಿಯಾಲ್‌ಗುತ್ತು ವೆಟ್‌ವೆಲ್‌ನಿಂದ ಕೊಳಚೆ ನೀರನ್ನು ಸಾರ್ವಜನಿಕ ತೋಡುಗಳಿಗೆ ಬಿಡಲಾಗುತ್ತಿರುವುದರಿಂದ ಸ್ಥಳೀಯ ಬಾವಿಗಳ ನೀರು ಕಲುಷಿತಗೊಂಡು ದುರ್ವಾಸನೆ...

ವೈರಲ್‌ ನ್ಯೂಸ್

ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಬೀದರ್: ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆಯಲ್ಲಿ ಮಾನಸಿಕ ಒತ್ತಡಕ್ಕೆ ಒಳಗಾಗಿ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೀದರ್ ನಗರದ ಬ್ರಿಮ್ಸ್...

ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ

ಮಂಗಳೂರು: ಮಾಜಿ ಪತ್ರಕರ್ತ ಶ್ರೀನಿವಾಸ ನಂದಗೋಪಾಲ್ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ದ್ವಿಚಕ್ರ ವಾಹನ ಶೈಕ್ಷಣಿಕ ಅಭಿಯಾನ ‘ಡ್ರೀಮ್ಸ್ ಆನ್ ವೀಲ್ಸ್’ ಶುಕ್ರವಾರ ಮಂಗಳೂರಿನಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿತು....

ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?

ಮಂಗಳೂರು ಹೊರವಲಯದ ಮಂಜಲ್ಪಾದೆ ಪ್ರದೇಶದಲ್ಲಿ “ಭೂತ ದಾಳಿ” ಎಂದು ಹೇಳಲಾಗುತ್ತಿರುವ ಫೋಟೋ, ವೀಡಿಯೋ ಹಾಗೂ ಆಡಿಯೋಗಳು ವಾಟ್ಸಾಪ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ....

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಅಪಘಾತದಿಂದ ಕೆಲಕಾಲ ಆತಂಕ – ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿತು ಉಡುಪಿ, ಮಾರ್ಚ್ 16: ಉಡುಪಿ ಜಿಲ್ಲೆಯ ಕಟಪಾಡಿ ಸಮೀಪ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ...
Prajapara News Kannada