Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬಿಎಸ್-3 ವಾಹನಗಳಿಗೆ E20 ಇಂಧನ: ಕೆಲವು ರಬ್ಬರ್ ಭಾಗಗಳನ್ನು ಬದಲಾಯಿಸಬೇಕಾಗಬಹುದು – ನಿತಿನ್ ಗಡ್ಕರಿಛತ್ರಪತಿ ಶಾಹು ಮಹಾರಾಜ್ ಸಾಮಾಜಿಕ ಪ್ರಜಾಪ್ರಭುತ್ವ ಜಾರಿಗೊಳಿಸಿದ ಕ್ರಾಂತಿಕಾರಿ ರಾಜ: ಕಾಂತಪ್ಪ ಅಲಂಗಾರ್‘ರಾಮಾಯಣ’ ಟ್ರೇಲರ್ ರಿಲೀಸ್: ರಣಬೀರ್ ರಾಮನಾಗಿ, ಯಶ್ ರಾವಣನಾಗಿ ಅದ್ಭುತ ಅವತಾರ!ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ; ಪಬ್ಲಿಕ್ ಟಿವಿ ಆಂಕರ್ ಅರುಣ್ ಬಡಿಗೇರ್ ವಿರುದ್ಧ ಕೇಸು ದಾಖಲುಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಮಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಿಂದ ಮೂವರ ಗುರುತು ದೃಢ – ಎಫ್‌ಎಸ್‌ಎಲ್ ವರದಿವಿದ್ಯಾರ್ಥಿ ಪ್ರತಿಭಟನೆಗಳನ್ನು ಅಹಿಂಸಾತ್ಮಕವಾಗಿ ನಿಭಾಯಿಸಿ; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆಆಹಾರ ಬಡಿಸಲು ತಡವಾಯಿತೆಂದು ಅತ್ತಿಗೆಯ ತಲೆ ಕಡಿದು ಆಲದ ಮರಕ್ಕೆ ನೇತು ಹಾಕಿದ ಮೈದುನ!ದೆಹಲಿಯಲ್ಲಿ ಕ್ಯಾಬಿನೆಟ್ ಕ್ಲೈಮಾಕ್ಸ್: ಇಂದು ಫೈನಲ್ ಲಿಸ್ಟ್? ನಾಳೆಯೇ ನೂತನ ಸಚಿವರ ಪ್ರಮಾಣವಚನ ಸಾಧ್ಯತೆ! • 🔴
Advertisement

ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ

ಪುಂಜಾಲಕಟ್ಟೆ, ಜೂನ್ 1: ಚಿಕ್ಕಪ್ಪನ ಮೇಲೆಯೇ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ ಪರಿಣಾಮ ಅವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ.

ಮೃತರನ್ನು ಮಧುಸೂಧನ (38) ಎಂದು ಗುರುತಿಸಲಾಗಿದ್ದು, ಅವರ ಅಣ್ಣ ಕೇಶವ ಪೂಜಾರಿ ಅವರ ಪುತ್ರ ರಾಹುಲ್ (23) ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾನೆ.

ಇದನ್ನೂ ಓದಿ: NEET ಪರೀಕ್ಷೆಯ ಅಕ್ರಮ ಮತ್ತು ಪತ್ರ ಸೋರಿಕೆ ವಿವಾದ; ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಲಭ್ಯ ಮಾಹಿತಿಯ ಪ್ರಕಾರ, ಕೇಶವ ಪೂಜಾರಿ ಅವರ ಮನೆಯಲ್ಲಿ ಭಾನುವಾರ ರಾತ್ರಿ ದೈವದ ತಂಬಿಲ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ರಾಹುಲ್ ಸೇರಿದಂತೆ ಕೆಲ ಯುವಕರು ಮನೆಯ ಹೊರಭಾಗದಲ್ಲಿ ಮದ್ಯ ಸೇವಿಸಿ ಗದ್ದಲ ಮಾಡುತ್ತಿದ್ದರು ಎನ್ನಲಾಗಿದೆ. ಇದನ್ನು ಮಧುಸೂಧನ ಆಕ್ಷೇಪಿಸಿದ ಹಿನ್ನೆಲೆಯಲ್ಲಿ ಮಾತಿನ ಚಕಮಕಿ ನಡೆದಿದ್ದು, ಅದು ವಿಕೋಪಕ್ಕೆ ತಿರುಗಿದೆ.

ಕೋಪಗೊಂಡ ರಾಹುಲ್, ಬಿಯರ್ ಬಾಟಲಿಯನ್ನು ಒಡೆದು ಅದರ ಚೂಪಾದ ಭಾಗದಿಂದ ಮಧುಸೂಧನ ಅವರ ಕುತ್ತಿಗೆಗೆ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಮಧುಸೂಧನ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಘಟನೆಯ ಬಳಿಕ ಆರೋಪಿ ರಾಹುಲ್ ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತ ಮಧುಸೂಧನ ಅವಿವಾಹಿತರಾಗಿದ್ದು, ಇಲೆಕ್ಟ್ರಿಷಿಯನ್ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಆರೋಪಿ ರಾಹುಲ್ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪುಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಆಹಾರ ಬಡಿಸಲು ತಡವಾಯಿತೆಂದು ಅತ್ತಿಗೆಯ ತಲೆ ಕಡಿದು ಆಲದ ಮರಕ್ಕೆ ನೇತು ಹಾಕಿದ ಮೈದುನ!

ಈ ಪ್ರದೇಶದಲ್ಲಿ ಕೆಲ ಯುವಕರು ಗಾಂಜಾ ಸೇವನೆಯಂತಹ ದುಶ್ಚಟಗಳಿಗೆ ಒಳಗಾಗಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದು, ಘಟನೆಯ ಹಿಂದೆಯೂ ಇದರ ಪ್ರಭಾವ ಇರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಈ ಕುರಿತು ಪೊಲೀಸರು ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ.

Web Add
ಪರೀಕ್ಷಾ ಅಕ್ರಮ ವಿವಾದದ ನಡುವೆ ಧರ್ಮೇಂದ್ರ ಪ್ರಧಾನ್ ಪುತ್ರಿ ನೈಮಿಷಾ ಇನ್‌ಸ್ಟಾಗ್ರಾಮ್ ಖಾತೆ ನಿಷ್ಕ್ರಿಯ

ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಎಸ್‌ಎಫ್‌ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಮಹಮ್ಮದ್ ಅಜ್ಲಾನ್ ಬೆಂಗ್ರೆ, ಕಾರ್ಯದರ್ಶಿಯಾಗಿ ವಿನಾಯಕ ಮಂಗಳೂರು ಆಯ್ಕೆ

‘ಶ್ರೀಮತಿ ಸತ್ಯಭಾಮ’ : ತುಳು ರಂಗಭೂಮಿಗೆ ಮಹಿಳಾ ಕೇಂದ್ರಿತ ಹೊಸ ನಾಟಕ

ಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಮಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಿಂದ ಮೂವರ ಗುರುತು ದೃಢ – ಎಫ್‌ಎಸ್‌ಎಲ್ ವರದಿ

ಮಂಗಳೂರು: ನಕಲಿ ನೋಟು ಪ್ರಕರಣದಲ್ಲಿ ಬೆಳ್ತಂಗಡಿಯಲ್ಲಿ ಎರಡು ಕಡೆ ಶೋಧ; ಪ್ರಿಂಟರ್ ಸೇರಿದಂತೆ ಹಲವು ವಸ್ತುಗಳ ವಶ

ಛತ್ರಪತಿ ಶಾಹು ಮಹಾರಾಜ್ ಸಾಮಾಜಿಕ ಪ್ರಜಾಪ್ರಭುತ್ವ ಜಾರಿಗೊಳಿಸಿದ ಕ್ರಾಂತಿಕಾರಿ ರಾಜ: ಕಾಂತಪ್ಪ ಅಲಂಗಾರ್

‘ಕಂಗುಲು–ಕರ್ಂಗೋಲು’ ಸಾಕ್ಷ್ಯಚಿತ್ರ ಪ್ರದರ್ಶನ ಹಾಗೂ ‘ಕುದ್ಕಬಚ್ಚಿರೆ’ ಕಥಾಸಂಕಲನ ಬಿಡುಗಡೆ

ನೀಟ್ ಅಕ್ರಮ ವಿವಾದ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ದೇಶವ್ಯಾಪಿ ಒತ್ತಾಯ, ಆದರೆ ಅಧಿಕೃತ ನಿರ್ಧಾರ ಇನ್ನೂ ಇಲ್ಲ

ಇನ್ಮುಂದೆ ಮನೆ ಬಾಗಿಲಿಗೇ ಜಾತಿ ಪ್ರಮಾಣಪತ್ರ: ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಉಪ ತಹಶೀಲ್ದಾರ್‌ಗೆ ಅಧಿಕಾರ

ಬಿಎಸ್-3 ವಾಹನಗಳಿಗೆ E20 ಇಂಧನ: ಕೆಲವು ರಬ್ಬರ್ ಭಾಗಗಳನ್ನು ಬದಲಾಯಿಸಬೇಕಾಗಬಹುದು – ನಿತಿನ್ ಗಡ್ಕರಿ

ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ; ಪಬ್ಲಿಕ್ ಟಿವಿ ಆಂಕರ್ ಅರುಣ್ ಬಡಿಗೇರ್ ವಿರುದ್ಧ ಕೇಸು ದಾಖಲು

ಆಹಾರ ಬಡಿಸಲು ತಡವಾಯಿತೆಂದು ಅತ್ತಿಗೆಯ ತಲೆ ಕಡಿದು ಆಲದ ಮರಕ್ಕೆ ನೇತು ಹಾಕಿದ ಮೈದುನ!

NEETವಿವಾದ ನಂತರ ಕೇಂದ್ರದ ಹೊಸ ಮಸೂದೆ ಪ್ರಸ್ತಾವ; ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ?

ವಿದ್ಯಾರ್ಥಿ ಪ್ರತಿಭಟನೆಗಳನ್ನು ಅಹಿಂಸಾತ್ಮಕವಾಗಿ ನಿಭಾಯಿಸಿ; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಬಂಟ್ವಾಳದಲ್ಲಿ ಯುವತಿ ಬರ್ಬರ ಹತ್ಯೆ ಕೇಸ್ ಆರೋಪಿ ಚೇತನ್‌ ಪೊಲೀಸ್‌ ಕಸ್ಟಡಿಗೆ

ಶೋಕಿಲಾಲ್ ‘ಲಂಚು ಲಾಲ್’ ಲಕ್ಕಿ ಸ್ಕೀಮ್ ಢಮಾರ್!

ಬ್ಯಾಂಕ್ ಆಫ್ ಬರೋಡಾದಲ್ಲಿ ಸೈಬರ್ ದಾಳಿ? 1TB ಗ್ರಾಹಕರ ಡೇಟಾ ಸೋರಿಕೆ ಆರೋಪ – ಬ್ಯಾಂಕ್ ಹೇಳಿದ್ದೇನು?

ದೆಹಲಿಯಲ್ಲಿ ಕ್ಯಾಬಿನೆಟ್ ಕ್ಲೈಮಾಕ್ಸ್: ಇಂದು ಫೈನಲ್ ಲಿಸ್ಟ್? ನಾಳೆಯೇ ನೂತನ ಸಚಿವರ ಪ್ರಮಾಣವಚನ ಸಾಧ್ಯತೆ!

‘ರಾಮಾಯಣ’ ಟ್ರೇಲರ್ ರಿಲೀಸ್: ರಣಬೀರ್ ರಾಮನಾಗಿ, ಯಶ್ ರಾವಣನಾಗಿ ಅದ್ಭುತ ಅವತಾರ!

ಮಂಗಳೂರು: ಹಾಡಹಗಲೇ ರೌಡಿಶೀಟರ್ ಮೇಲೆ ಮಾರಕಾಸ್ತ್ರ ದಾಳಿ; ಆರೋಪಿಗಳಿಗಾಗಿ ಪೊಲೀಸರ ಶೋಧ

NEET ಪರೀಕ್ಷೆಯ ಅಕ್ರಮ ಮತ್ತು ಪತ್ರ ಸೋರಿಕೆ ವಿವಾದ; ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ: ನಾಲ್ವರು ಭಾರತೀಯ ನಾವಿಕರು ಸಾವು

ಬಹುಜನ ಸಮಾಜ ಪಕ್ಷದಿಂದ ಛತ್ರಪತಿ ಶಾಹು ಮಹಾರಾಜರ ಜನ್ಮದಿನ ಆಚರಣೆ; ಮೀಸಲಾತಿ ಹೋರಾಟದ ಕೊಡುಗೆ ಸ್ಮರಣೆ

ಹಿರಿಯ ದಲಿತ ಮುಖಂಡ ಎಂ. ದೇವದಾಸ್ ನಿಧನ; ದಲಿತ ಚಳವಳಿಗೆ ಅಪಾರ ನಷ್ಟ

ಹಸಿರು ಸೀರೆ ಧರಿಸಿ ಬನ್ನಿ ಎಂದ ಎಪಿಎಂಸಿ ಕಾರ್ಯದರ್ಶಿ; ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ

ಬಾಳಹಳ್ಳಿಯಲ್ಲಿ ಗುಂಡು ಸಿಡಿದು ಮಗುವಿಗೆ ಗಾಯ;ಆರೋಪಿಯನ್ನು ಬಂಧಿಸಲು TUCI ಆಗ್ರಹ
ಬಾಳಹಳ್ಳಿಯಲ್ಲಿ ಗುಂಡು ಸಿಡಿದು ಮಗುವಿಗೆ ಗಾಯ;ಆರೋಪಿಯನ್ನು ಬಂಧಿಸಲು TUCI ಆಗ್ರಹ
Prajapara News Kannada

Discover more from Prajapara News

Subscribe now to keep reading and get access to the full archive.

Continue reading