Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬಿಎಸ್-3 ವಾಹನಗಳಿಗೆ E20 ಇಂಧನ: ಕೆಲವು ರಬ್ಬರ್ ಭಾಗಗಳನ್ನು ಬದಲಾಯಿಸಬೇಕಾಗಬಹುದು – ನಿತಿನ್ ಗಡ್ಕರಿಛತ್ರಪತಿ ಶಾಹು ಮಹಾರಾಜ್ ಸಾಮಾಜಿಕ ಪ್ರಜಾಪ್ರಭುತ್ವ ಜಾರಿಗೊಳಿಸಿದ ಕ್ರಾಂತಿಕಾರಿ ರಾಜ: ಕಾಂತಪ್ಪ ಅಲಂಗಾರ್‘ರಾಮಾಯಣ’ ಟ್ರೇಲರ್ ರಿಲೀಸ್: ರಣಬೀರ್ ರಾಮನಾಗಿ, ಯಶ್ ರಾವಣನಾಗಿ ಅದ್ಭುತ ಅವತಾರ!ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ; ಪಬ್ಲಿಕ್ ಟಿವಿ ಆಂಕರ್ ಅರುಣ್ ಬಡಿಗೇರ್ ವಿರುದ್ಧ ಕೇಸು ದಾಖಲುಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಮಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಿಂದ ಮೂವರ ಗುರುತು ದೃಢ – ಎಫ್‌ಎಸ್‌ಎಲ್ ವರದಿವಿದ್ಯಾರ್ಥಿ ಪ್ರತಿಭಟನೆಗಳನ್ನು ಅಹಿಂಸಾತ್ಮಕವಾಗಿ ನಿಭಾಯಿಸಿ; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆಆಹಾರ ಬಡಿಸಲು ತಡವಾಯಿತೆಂದು ಅತ್ತಿಗೆಯ ತಲೆ ಕಡಿದು ಆಲದ ಮರಕ್ಕೆ ನೇತು ಹಾಕಿದ ಮೈದುನ!ದೆಹಲಿಯಲ್ಲಿ ಕ್ಯಾಬಿನೆಟ್ ಕ್ಲೈಮಾಕ್ಸ್: ಇಂದು ಫೈನಲ್ ಲಿಸ್ಟ್? ನಾಳೆಯೇ ನೂತನ ಸಚಿವರ ಪ್ರಮಾಣವಚನ ಸಾಧ್ಯತೆ! • 🔴
Advertisement

ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ

ಮಂಗಳೂರು, ಮೇ 31: ರಾಜ್ಯದಲ್ಲಿ ನೂತನ ಸಚಿವ ಸಂಪುಟ ರಚನೆ ಪ್ರಕ್ರಿಯೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ, ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಆರ್‌ ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ದಿನೇಶ್‌ ಮುಳೂರು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಆರ್. ಧರ್ಮಸೇನಾ ಅವರು ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ನಾಯಕನಾಗಿದ್ದು, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಸಂಘಟನಾ ಚಾತುರ್ಯ, ಕ್ರಿಯಾಶೀಲತೆ ಹಾಗೂ ಪಕ್ಷದ ಸಂಘಟನೆಯಲ್ಲಿ ದೀರ್ಘಕಾಲದಿಂದ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಆಹಾರ ಬಡಿಸಲು ತಡವಾಯಿತೆಂದು ಅತ್ತಿಗೆಯ ತಲೆ ಕಡಿದು ಆಲದ ಮರಕ್ಕೆ ನೇತು ಹಾಕಿದ ಮೈದುನ!

ಇದಲ್ಲದೆ, ಆರ್. ಧರ್ಮಸೇನಾ ಅವರು ರಾಜ್ಯ ವಿಧಾನ ಪರಿಷತ್ತಿನ ಸದಸ್ಯರಾಗಿ ಎರಡು ಬಾರಿ ಸೇವೆ ಸಲ್ಲಿಸಿದ್ದು, ಪಕ್ಷದ ವಿವಿಧ ಹುದ್ದೆಗಳಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದ್ದಾರೆ ಎಂದು ಹೇಳಿದ್ದಾರೆ.

ಅವರ ತಂದೆ ದಿವಂಗತ ಎನ್. ರಾಚಯ್ಯ ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದು, ಲೋಕಸಭಾ ಸದಸ್ಯರಾಗಿ, ಎರಡು ಬಾರಿ ವಿಧಾನಸಭಾ ಸದಸ್ಯರಾಗಿ ಹಾಗೂ ಸಚಿವರಾಗಿಯೂ ಕಾರ್ಯನಿರ್ವಹಿಸಿ ಉತ್ತಮ ರಾಜಕೀಯ ಪರಂಪರೆಯನ್ನು ನಿರ್ಮಿಸಿದ್ದರು ಎಂದು ದಿನೇಶ್ ಮುಳೂರು ಸ್ಮರಿಸಿದ್ದಾರೆ.

ಇಂತಹ ಉತ್ತಮ ರಾಜಕೀಯ ಹಿನ್ನೆಲೆ ಮತ್ತು ಸಂಘಟನಾ ಅನುಭವ ಹೊಂದಿರುವ ಕಾಂಗ್ರೆಸ್ ಕುಟುಂಬದ ಆರ್. ಧರ್ಮಸೇನಾ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ನೂತನ ಮುಖ್ಯಮಂತ್ರಿಗಳಿಗೆ ಹಾಗೂ ಪಕ್ಷದ ಹೈಕಮಾಂಡ್‌ಗೆ ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಛತ್ರಪತಿ ಶಾಹು ಮಹಾರಾಜ್ ಸಾಮಾಜಿಕ ಪ್ರಜಾಪ್ರಭುತ್ವ ಜಾರಿಗೊಳಿಸಿದ ಕ್ರಾಂತಿಕಾರಿ ರಾಜ: ಕಾಂತಪ್ಪ ಅಲಂಗಾರ್

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ರಚನೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ಸಂದರ್ಭದಲ್ಲಿ ವಿವಿಧ ಸಮುದಾಯಗಳು ಮತ್ತು ಸಂಘಟನೆಗಳಿಂದ ಪ್ರತಿನಿಧಿತ್ವಕ್ಕಾಗಿ ಒತ್ತಾಯಗಳು ಹೆಚ್ಚಾಗಿವೆ.

Web Add
ಪರೀಕ್ಷಾ ಅಕ್ರಮ ವಿವಾದದ ನಡುವೆ ಧರ್ಮೇಂದ್ರ ಪ್ರಧಾನ್ ಪುತ್ರಿ ನೈಮಿಷಾ ಇನ್‌ಸ್ಟಾಗ್ರಾಮ್ ಖಾತೆ ನಿಷ್ಕ್ರಿಯ

ಬಾಳಹಳ್ಳಿಯಲ್ಲಿ ಗುಂಡು ಸಿಡಿದು ಮಗುವಿಗೆ ಗಾಯ;ಆರೋಪಿಯನ್ನು ಬಂಧಿಸಲು TUCI ಆಗ್ರಹ

ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ: ನಾಲ್ವರು ಭಾರತೀಯ ನಾವಿಕರು ಸಾವು

‘ಶ್ರೀಮತಿ ಸತ್ಯಭಾಮ’ : ತುಳು ರಂಗಭೂಮಿಗೆ ಮಹಿಳಾ ಕೇಂದ್ರಿತ ಹೊಸ ನಾಟಕ

ಮಂಗಳೂರು: ನಕಲಿ ನೋಟು ಪ್ರಕರಣದಲ್ಲಿ ಬೆಳ್ತಂಗಡಿಯಲ್ಲಿ ಎರಡು ಕಡೆ ಶೋಧ; ಪ್ರಿಂಟರ್ ಸೇರಿದಂತೆ ಹಲವು ವಸ್ತುಗಳ ವಶ

ವಿದ್ಯಾರ್ಥಿ ಪ್ರತಿಭಟನೆಗಳನ್ನು ಅಹಿಂಸಾತ್ಮಕವಾಗಿ ನಿಭಾಯಿಸಿ; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಬಹುಜನ ಸಮಾಜ ಪಕ್ಷದಿಂದ ಛತ್ರಪತಿ ಶಾಹು ಮಹಾರಾಜರ ಜನ್ಮದಿನ ಆಚರಣೆ; ಮೀಸಲಾತಿ ಹೋರಾಟದ ಕೊಡುಗೆ ಸ್ಮರಣೆ

ಬ್ಯಾಂಕ್ ಆಫ್ ಬರೋಡಾದಲ್ಲಿ ಸೈಬರ್ ದಾಳಿ? 1TB ಗ್ರಾಹಕರ ಡೇಟಾ ಸೋರಿಕೆ ಆರೋಪ – ಬ್ಯಾಂಕ್ ಹೇಳಿದ್ದೇನು?

ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

‘ಕಂಗುಲು–ಕರ್ಂಗೋಲು’ ಸಾಕ್ಷ್ಯಚಿತ್ರ ಪ್ರದರ್ಶನ ಹಾಗೂ ‘ಕುದ್ಕಬಚ್ಚಿರೆ’ ಕಥಾಸಂಕಲನ ಬಿಡುಗಡೆ

ಶೋಕಿಲಾಲ್ ‘ಲಂಚು ಲಾಲ್’ ಲಕ್ಕಿ ಸ್ಕೀಮ್ ಢಮಾರ್!

ಛತ್ರಪತಿ ಶಾಹು ಮಹಾರಾಜ್ ಸಾಮಾಜಿಕ ಪ್ರಜಾಪ್ರಭುತ್ವ ಜಾರಿಗೊಳಿಸಿದ ಕ್ರಾಂತಿಕಾರಿ ರಾಜ: ಕಾಂತಪ್ಪ ಅಲಂಗಾರ್

ದೆಹಲಿಯಲ್ಲಿ ಕ್ಯಾಬಿನೆಟ್ ಕ್ಲೈಮಾಕ್ಸ್: ಇಂದು ಫೈನಲ್ ಲಿಸ್ಟ್? ನಾಳೆಯೇ ನೂತನ ಸಚಿವರ ಪ್ರಮಾಣವಚನ ಸಾಧ್ಯತೆ!

‘ರಾಮಾಯಣ’ ಟ್ರೇಲರ್ ರಿಲೀಸ್: ರಣಬೀರ್ ರಾಮನಾಗಿ, ಯಶ್ ರಾವಣನಾಗಿ ಅದ್ಭುತ ಅವತಾರ!

ಮಂಗಳೂರು: ಹಾಡಹಗಲೇ ರೌಡಿಶೀಟರ್ ಮೇಲೆ ಮಾರಕಾಸ್ತ್ರ ದಾಳಿ; ಆರೋಪಿಗಳಿಗಾಗಿ ಪೊಲೀಸರ ಶೋಧ

ಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಮಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಿಂದ ಮೂವರ ಗುರುತು ದೃಢ – ಎಫ್‌ಎಸ್‌ಎಲ್ ವರದಿ

ಬಂಟ್ವಾಳದಲ್ಲಿ ಯುವತಿ ಬರ್ಬರ ಹತ್ಯೆ ಕೇಸ್ ಆರೋಪಿ ಚೇತನ್‌ ಪೊಲೀಸ್‌ ಕಸ್ಟಡಿಗೆ

NEETವಿವಾದ ನಂತರ ಕೇಂದ್ರದ ಹೊಸ ಮಸೂದೆ ಪ್ರಸ್ತಾವ; ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ?

ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ; ಪಬ್ಲಿಕ್ ಟಿವಿ ಆಂಕರ್ ಅರುಣ್ ಬಡಿಗೇರ್ ವಿರುದ್ಧ ಕೇಸು ದಾಖಲು

ಆಹಾರ ಬಡಿಸಲು ತಡವಾಯಿತೆಂದು ಅತ್ತಿಗೆಯ ತಲೆ ಕಡಿದು ಆಲದ ಮರಕ್ಕೆ ನೇತು ಹಾಕಿದ ಮೈದುನ!

NEET ಪರೀಕ್ಷೆಯ ಅಕ್ರಮ ಮತ್ತು ಪತ್ರ ಸೋರಿಕೆ ವಿವಾದ; ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಹಸಿರು ಸೀರೆ ಧರಿಸಿ ಬನ್ನಿ ಎಂದ ಎಪಿಎಂಸಿ ಕಾರ್ಯದರ್ಶಿ; ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ

ಬಿಎಸ್-3 ವಾಹನಗಳಿಗೆ E20 ಇಂಧನ: ಕೆಲವು ರಬ್ಬರ್ ಭಾಗಗಳನ್ನು ಬದಲಾಯಿಸಬೇಕಾಗಬಹುದು – ನಿತಿನ್ ಗಡ್ಕರಿ

ಇನ್ಮುಂದೆ ಮನೆ ಬಾಗಿಲಿಗೇ ಜಾತಿ ಪ್ರಮಾಣಪತ್ರ: ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಉಪ ತಹಶೀಲ್ದಾರ್‌ಗೆ ಅಧಿಕಾರ

ಹಿರಿಯ ದಲಿತ ಮುಖಂಡ ಎಂ. ದೇವದಾಸ್ ನಿಧನ; ದಲಿತ ಚಳವಳಿಗೆ ಅಪಾರ ನಷ್ಟ

ಎಸ್‌ಎಫ್‌ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಮಹಮ್ಮದ್ ಅಜ್ಲಾನ್ ಬೆಂಗ್ರೆ, ಕಾರ್ಯದರ್ಶಿಯಾಗಿ ವಿನಾಯಕ ಮಂಗಳೂರು ಆಯ್ಕೆ

ನೀಟ್ ಅಕ್ರಮ ವಿವಾದ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ದೇಶವ್ಯಾಪಿ ಒತ್ತಾಯ, ಆದರೆ ಅಧಿಕೃತ ನಿರ್ಧಾರ ಇನ್ನೂ ಇಲ್ಲ

ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ
ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ
Prajapara News Kannada

Discover more from Prajapara News

Subscribe now to keep reading and get access to the full archive.

Continue reading