Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಪುತ್ತೂರು: ಬೌದ್ಧ ವಿಹಾರಕ್ಕೆ 1 ಎಕರೆ ಶಾಸಕರಲ್ಲಿ ಪಂಚಶೀಲಾ ಟ್ರಸ್ಟ್ ಮನವಿ

ಪುತ್ತೂರು: ಬೌದ್ಧ ವಿಹಾರಕ್ಕೆ 1 ಎಕರೆ ಶಾಸಕರಲ್ಲಿ ಪಂಚಶೀಲಾ ಟ್ರಸ್ಟ್ ಮನವಿ

ಪುತ್ತೂರು: ಬೌದ್ಧ ಸಮುದಾಯದ ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಸಾರ್ವಜನಿಕ ಬೌದ್ಧ ವಿಹಾರ ನಿರ್ಮಾಣ ಮಾಡಲು 1 ಎಕರೆ ಸರ್ಕಾರಿ ಜಾಗವನ್ನು ಮಂಜೂರು ಮಾಡಿಕೊಡುವಂತೆ ಮಾನ್ಯ ಶಾಸಕರಿಗೆ ಪುತ್ತೂರು BSI. ಮತ್ತು ಪಂಚ ಶೀಲಾ ಎಜುಕೇಷನಲ್ & ಚಾರಿಟೇಬಲ್ ಟ್ರೇಸ್ಟ್ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮನವಿಗೆ ಶಾಸಕರಿಂದ ಉತ್ತಮ ಸ್ಪಂದನೆ ದೊರೆತಿದ್ದು, ವಿಹಾರ ನಿರ್ಮಾಣಕ್ಕೆ ಅಗತ್ಯವಾದ ಜಾಗ ಮಂಜೂರಾತಿ ಕುರಿತು ಸಕಾರಾತ್ಮಕವಾಗಿ ಪರಿಗಣಿಸುವ ಭರವಸೆ ವ್ಯಕ್ತವಾಗಿದೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ ಮನೋಹರ್, ಕಾರ್ಯದರ್ಶಿ ಭಾಸ್ಕರ್, ದಕ್ಷಿಣ ಕನ್ನಡ ಬಿ.ಎಸ್.ಐ ಅಧ್ಯಕ್ಷರಾದ ಗಣೇಶ್, ಹಾಗೂ ಲೋಕೇಶ್ ಮತ್ತು ದೇವಪ್ಪ ಉಪಸ್ಥಿತರಿದ್ದರು.
ಬೌದ್ಧ ಸಮುದಾಯದ ಜನರಿಗೆ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಚಟುವಟಿಕೆಗಳನ್ನು ನಡೆಸಲು ಸಾರ್ವಜನಿಕ ಬೌದ್ಧ ವಿಹಾರ ನಿರ್ಮಾಣವಾಗುವುದು ಅಗತ್ಯವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಆನಂದಪುರದಲ್ಲಿ ಮುಖ್ಯೋಪಾಧ್ಯಾಯನ ವಿರುದ್ಧ ವಿದ್ಯಾರ್ಥಿನಿಯರ ಗಂಭೀರ ಆರೋಪ

ಶಾಸಕರ ಸಕಾರಾತ್ಮಕ ಸ್ಪಂದನೆಗೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

Web Add
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ ನಿಧನ; 64ನೇ ವಯಸ್ಸಿನಲ್ಲಿ ಕೊನೆಯುಸಿರು
ಥೇರೀಗಾಥಾ: ಬೌದ್ಧ ಭಿಕ್ಷುಣಿಯರ ಅನುಭವದ ಗೀತೆಗಳು
ಥೇರೀಗಾಥಾ: ಬೌದ್ಧ ಭಿಕ್ಷುಣಿಯರ ಅನುಭವದ ಗೀತೆಗಳು
ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
ಸೌಜನ್ಯ ಪ್ರಕರಣದ ಮರುತನಿಖೆಗೆ SIT ರಚನೆ: ಆದೇಶದ ಕಾನೂನು ಚೌಕಟ್ಟು ಹಾಗೂ ಆಕ್ಷೇಪಗಳ ಪೂರ್ಣ ವಿಶ್ಲೇಷಣೆ
MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ
MRPL ಆವರಣದಲ್ಲಿ ಭಾರೀ ಸದ್ದು; ದಟ್ಟ ಹೊಗೆ, ಸ್ಥಳೀಯರಲ್ಲಿ ಆತಂಕ
ಫಾರ್ಮ್-6, 6A, 7, 8ರಲ್ಲಿ ಸುಳ್ಳು ಅರ್ಜಿ ಸಲ್ಲಿಸಿದ್ರೆ ಕ್ರಮ: CEO ಅನ್ಬುಕುಮಾರ್ ಸೂಚನೆ
ಫಾರ್ಮ್-6, 6A, 7, 8ರಲ್ಲಿ ಸುಳ್ಳು ಅರ್ಜಿ ಸಲ್ಲಿಸಿದ್ರೆ ಕ್ರಮ: CEO ಅನ್ಬುಕುಮಾರ್ ಸೂಚನೆ
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
ಎಸ್‌ಐಆರ್‌ ಕುರಿತು ಚುನಾವಣಾ ಆಯೋಗದ ಸ್ಪಷ್ಟನೆ
ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ
ನಕಲಿ ಔಷಧ ಜಾಲದ ಆರೋಪ: ಶಾರ್ಜಾದಿಂದ ಬಂದ ಪ್ರಶಾಂತ್ ಎಸ್‌ಐಟಿ ವಶಕ್ಕೆ
ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?
ಚುನಾವಣಾ ಆಯೋಗದ ಬಿಕ್ಕಟ್ಟು: ರಾಜೀನಾಮೆ ಪರಿಹಾರವೇ ಅಥವಾ ಸಾಂವಿಧಾನಿಕ ಪುನಾರಚನೆ ಅನಿವಾರ್ಯವೇ?
ಶೋಷಿತರಿಗೆ ಟೈಮ್ ಟ್ರಾವೆಲ್ ಮಾಡುವ ಟೈಮ್ ಸೆನ್ಸ್ ಇಲ್ಲ
ಶೋಷಿತರಿಗೆ ಟೈಮ್ ಟ್ರಾವೆಲ್ ಮಾಡುವ ಟೈಮ್ ಸೆನ್ಸ್ ಇಲ್ಲ
₹500 ನೋಟುಗಳನ್ನು ಬಳಸಿ ವಂಚನೆಗೆ ಯತ್ನ: ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಬಂಧನ!
₹500 ನೋಟುಗಳನ್ನು ಬಳಸಿ ವಂಚನೆಗೆ ಯತ್ನ: ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಬಂಧನ!
ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ
ಡಿಎಸ್ಎಸ್ ಮುಖಂಡ ದಾಸಪ್ಪ ಪಿ.ಬಿ. ಪಲ್ಲತ್ತಡ್ಕ ನಿಧನ
ಚಿತ್ರಮಂದಿರದೊಳಗೆ ತಲೆ ಮೇಲೆ ಬಿದ್ದ ಸೀಲಿಂಗ್
ಚಿತ್ರಮಂದಿರದೊಳಗೆ ತಲೆ ಮೇಲೆ ಬಿದ್ದ ಸೀಲಿಂಗ್
ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ
ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಬರೆದ ಮಾಸ್ಟರ್ ಸೋಹನ್; ಆದಿದ್ರಾವಿಡ ಸಮುದಾಯಕ್ಕೆ ಹೆಮ್ಮೆ
ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು
ಬೆನ್ನಿಗೆ ಹಾಕಿದ್ದ ಗಿಟಾರ್‌ಗೆ ₹500 ದಂಡ!?AI ಕ್ಯಾಮೆರಾ! ಎಡವಟ್ಟು
ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ:  ವಿಶೇಷ ತನಿಖಾ ತಂಡ ರಚನೆ
ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ವಿಶೇಷ ತನಿಖಾ ತಂಡ ರಚನೆ
Prajapara News Kannada

Discover more from Prajapara News

Subscribe now to keep reading and get access to the full archive.

Continue reading