Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ • 🔥
Advertisement

ಸುಳ್ಯದಲ್ಲೇ ಬೀಡು ಬಿಟ್ಟ ಆನೆ; ಮಾರ್ಕಜ–ಆರಂತೋಡು ರಸ್ತೆಯಲ್ಲಿ ರಾತ್ರಿ ಸಂಚಾರ; ಎಚ್ಚರಿಕೆ

ಸುಳ್ಯದಲ್ಲೇ ಬೀಡು ಬಿಟ್ಟ ಆನೆ; ಮಾರ್ಕಜ–ಆರಂತೋಡು ರಸ್ತೆಯಲ್ಲಿ ರಾತ್ರಿ ಸಂಚಾರ; ಎಚ್ಚರಿಕೆ

ಸುಳ್ಯ: ಸುಳ್ಯ ತಾಲೂಕಿನ ವ್ಯಾಪ್ತಿಯನ್ನು ಬಿಟ್ಟು ಹೋಗದೇ ಅಲ್ಲಿಯೇ ಬೀಡು ಬಿಟ್ಟಿರುವ ಕಾಡಾನೆಗಳು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿವೆ. ಕಳೆದ ಕೆಲವು ದಿನಗಳಿಂದ ಸುಳ್ಯ ಸುತ್ತಮುತ್ತಲ ಗ್ರಾಮಗಳಲ್ಲಿ ಆನೆಗಳ ಸಂಚಾರ ಹೆಚ್ಚಾಗಿದ್ದು, ವಿಶೇಷವಾಗಿ ಮಾರ್ಕಜ–ಆರಂತೋಡು ರಸ್ತೆ ಮಾರ್ಗದಲ್ಲಿ ರಾತ್ರಿ ವೇಳೆ ದಿನನಿತ್ಯ ಆನೆಗಳು ಓಡಾಡುತ್ತಿರುವುದು ಕಂಡುಬಂದಿದೆ.

ಸ್ಥಳೀಯರ ಮಾಹಿತಿಯಂತೆ, ಆಹಾರ ಹಾಗೂ ನೀರಿನ ಹುಡುಕಾಟಕ್ಕಾಗಿ ಆನೆಗಳು ಮಾನವ ವಾಸದ ಪ್ರದೇಶಗಳತ್ತ ಬರುತ್ತಿದ್ದು, ಈ ಪ್ರದೇಶವನ್ನು ಶಾಶ್ವತ ಸಂಚಾರ ಮಾರ್ಗವಾಗಿ ಬಳಸುತ್ತಿರುವ ಸಾಧ್ಯತೆ ಇದೆ. ಇದರಿಂದ ರಾತ್ರಿ ವೇಳೆಯ ವಾಹನ ಸಂಚಾರ ಮತ್ತು ಪಾದಚಾರಿಗಳಿಗೆ ಅಪಾಯ ಎದುರಾಗುತ್ತಿದೆ. ಆನೆಗಳು ರಸ್ತೆ ದಾಟುವ ವೇಳೆ ಅಚಾನಕ್ ಎದುರಾದರೆ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿರುವುದುರಿಂದ, ರಾತ್ರಿ ಸಮಯದಲ್ಲಿ ಸಂಚರಿಸುವವರು ಹೆಚ್ಚಿನ ಎಚ್ಚರಿಕೆ ವಹಿಸುವುದು ಅಗತ್ಯ ಎನ್ನಲಾಗುತ್ತಿದೆ.

😀
0
😍
0
😢
0
😡
0
👍
1
👎
0

Web Add
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
Prajapara News Kannada