Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿFACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ • 🔥
Advertisement

ಬೀದರ್‌ : ಕುತ್ತಿಗೆಗೆ ಗಾಳಿಪಟ ದಾರ ಸಿಲುಕಿ ವ್ಯಕ್ತಿ ಸಾವು!

ಬೀದರ್‌ : ಕುತ್ತಿಗೆಗೆ ಗಾಳಿಪಟ ದಾರ ಸಿಲುಕಿ ವ್ಯಕ್ತಿ ಸಾವು!

ಚಿಟಗುಪ್ಪ: ಬೈಕ್‌ ಮೇಲೆ ತೆರಳುತ್ತಿದ್ದ ವೇಳೆ ಗಾಳಿಪಟ ಹಾರಿಸಲು ಬಳಸುವ ಅಪಾಯಕಾರಿ ವೈರ್‌ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಕುತ್ತಿಗೆ ಸೀಳಿಕೊಂಡು ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೀದರ್‌ ಜಿಲ್ಲೆಯ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

ಮೃತರನ್ನು ಚಿಟಗುಪ್ಪ ತಾಲೂಕಿನ ಬಂಬುಳಗಿ ಗ್ರಾಮದ ನಿವಾಸಿ ಸಂಜಕುಮಾರ ಗುಂಡಪ್ಪ (48) ಎಂದು ಗುರುತಿಸಲಾಗಿದೆ. ಮೃತರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಮೂವರು ಪುತ್ರಿಯರು ಇದ್ದಾರೆ.

ಮಗಳಿಗೆ ಕರೆ ತರಲು ಹೋಗುತ್ತಿದ್ದಾಗ ದುರಂತ

ಇದನ್ನೂ ಓದಿ: ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ಸಂಜಕುಮಾರ ಅವರು ಹುಮನಾಬಾದ್‌ ಪಟ್ಟಣದ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಗಳನ್ನು ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರೆ ತರಲು ಬೈಕ್‌ ಮೇಲೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ತಾಳಮಡಗಿ ಗ್ರಾಮದ ಸೇತುವೆ ಸಮೀಪ ಬೈಕ್‌ ಸಾಗುತ್ತಿದ್ದಾಗ, ಅಚಾನಕ್‌ವಾಗಿ ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ತಗುಲಿ ತೀವ್ರವಾಗಿ ಕತ್ತರಿಸಿದೆ.

ದಾರದಿಂದ ತೀವ್ರವಾಗಿ ಗಾಯಗೊಂಡ ಸಂಜಕುಮಾರ ಅವರು ಬೈಕ್‌ ಮೇಲಿಂದ ಕೆಳಗೆ ಬಿದ್ದು, ಕೆಲಕಾಲ ರಕ್ತದ ಮಡವಿನಲ್ಲಿ ಹೊರಳಾಡಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗಾಳಿಪಟ ಹಬ್ಬ ಸಂಭ್ರಮವೇ ಜೀವಾಪಾಯ

ಇದನ್ನೂ ಓದಿ: ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ

ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಚಿಟಗುಪ್ಪ ತಾಲೂಕಿನಲ್ಲಿ ಗಾಳಿಪಟ ಹಾರಿಸುವ ಸಂಪ್ರದಾಯ ಇದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಳಸಲಾಗುತ್ತಿರುವ ವೈರ್‌ ಮಾಂಜಾ ದಾರಗಳು ಮನುಷ್ಯರ ಜೀವಕ್ಕೆ ಭಾರೀ ಅಪಾಯವಾಗುತ್ತಿವೆ. ಈ ಘಟನೆಯ ಎರಡು ದಿನಗಳ ಹಿಂದಷ್ಟೇ, ಗಾಳಿಪಟದ ದಾರ ಕೈಗೆ ಸಿಲುಕಿ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಕೂಡ ತಾಲೂಕಿನಲ್ಲಿ ವರದಿಯಾಗಿತ್ತು.

ಈ ಹಿನ್ನೆಲೆ ಚಿಟಗುಪ್ಪ ತಹಸೀಲ್ದಾರ್‌ ಮಂಜುನಾಥ ಪಾಂಚಾಳ ಅವರು, ತಾಲೂಕಿನಾದ್ಯಂತ ವೈರ್‌ ಮಾಂಜಾ ದಾರಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮನ್ನಾಏಖೆಳ್ಳಿ ಪೊಲೀಸ್‌ ಠಾಣೆಯ ಅಧಿಕಾರಿಗಳು,
“ನಾವು ಸ್ಥಳಕ್ಕೆ ಹೋದ ವೇಳೆ ದಾರ ಕಂಡುಬಂದಿಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ಪರಿಶೀಲನೆ ಮುಂದುವರಿದಿದೆ.

ಈ ದುರ್ಘಟನೆ ಗಾಳಿಪಟ ಹಬ್ಬದ ಸಂಭ್ರಮದ ನಡುವೆಯೇ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಅಪಾಯಕಾರಿ ಮಾಂಜಾ ದಾರಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಹೆಚ್ಚಾಗಿದೆ.

ವರದಿ: ಅರವಿಂದ ಮಲ್ಲೀಗೆ, ಬೀದರ್ ಜಿಲ್ಲೆ

😀
0
😍
0
😢
1
😡
0
👍
2
👎
0

Web Add
ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?
ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?
ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು
ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು
ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ
ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ
ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ
ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ
ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ
ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!
ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!
ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ
ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
Prajapara News Kannada